ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗ್ಯಾಸ್‌ ಟ್ರಬಲ್‌ : 200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು

March 16, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮ ಗಂಭೀರ ಸಂಕಷ್ಟಕ್ಕೆ ಸಿಲುಕಿದೆ. ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ವ್ಯತ್ಯಯಗೊಂಡಿದ್ದು, ರಾಜ್ಯದ ಹಲವು ಹೋಟೆಲ್‌ಗಳು ಕಾರ್ಯಾಚರಣೆ ನಡೆಸಲು ಸಾಧ್ಯವಾಗದೆ ಬಾಗಿಲು ಮುಚ್ಚುವ ಪರಿಸ್ಥಿತಿ ಎದುರಾಗಿದೆ.

ಕೆಲವು ಹೋಟೆಲ್‌ಗಳು ಸೌದೆ ಒಲೆಗಳನ್ನು ಬಳಸಿಕೊಂಡು ಸೀಮಿತ ಮೆನುಗಳೊಂದಿಗೆ ಆಹಾರ ತಯಾರಿಸುತ್ತಿದ್ದರೆ, ಇನ್ನೂ ಕೆಲವು ಸಂಪೂರ್ಣವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ಹಣ ಕೊಟ್ಟರೂ ಸಿಲಿಂಡರ್ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗೃಹಬಳಕೆ ಸಿಲಿಂಡರ್ ಬಳಸುವುದಕ್ಕೂ ನಿಯಮಗಳ ಅಡ್ಡಿಯಿದೆ. ಸೌದೆ ಒಲೆಗಳನ್ನು ಬಳಸಲು ಬೇಕಾದಷ್ಟು ಜಾಗವೂ ಲಭ್ಯವಿಲ್ಲದ ಕಾರಣ ಹೋಟೆಲ್ ಮಾಲೀಕರು ದಿಕ್ಕೇ ತೋಚದ ಸ್ಥಿತಿಗೆ ತಲುಪಿದ್ದಾರೆ.

ಬೆಂಗಳೂರಿನ ಗಾಂಧಿನಗರದಲ್ಲಿರುವ ಐಡಿಸಿ ಹೋಟೆಲ್, ಮಲ್ಲೇಶ್ವರಂನ ಸಂಪಿಗೆ ರಸ್ತೆಯ ಹೋಳಿಗೆ ಮನೆ, ಬಸವನಗುಡಿಯ ಬೈಟು ಕಾಫಿ ಹೋಟೆಲ್, ಆನಂದರಾವ್ ಸರ್ಕಲ್‌ನ ಕೃಷ್ಣಸಾಗರ ಹೋಟೆಲ್ ಹಾಗೂ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಸೇರಿದಂತೆ ಹಲವು ಹೋಟೆಲ್‌ಗಳು ಬಾಗಿಲು ಮುಚ್ಚಿವೆ. ಚಾಮರಾಜನಗರ ಜಿಲ್ಲೆಯೊಂದರಲ್ಲೇ 18ಕ್ಕೂ ಹೆಚ್ಚು ಹೋಟೆಲ್‌ಗಳು ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ಚನ್ನಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ವೆಂಕಟಾದ್ರಿ ಹೋಟೆಲ್, ಧಾರವಾಡದ 100 ವರ್ಷಗಳ ಇತಿಹಾಸವಿರುವ ಬಾಂಬೆ ರೆಸ್ಟೋರೆಂಟ್, ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ರಾಜಭವನ ಹೋಟೆಲ್, ಸಕಲೇಶಪುರದ ಮೈತ್ರಿ ಹಾಗೂ ಕರ್ನಾಟಕ ಹೋಟೆಲ್‌ಗಳು, ಯಾದಗಿರಿ ಬಸ್ ನಿಲ್ದಾಣದ ಬಳಿ ಇರುವ ಗುರುಮೂರ್ತಿ ಖಾನಾವಳಿ ಹಾಗೂ ತುಮಕೂರಿನ ಅಂತರಸನಹಳ್ಳಿ ಇಂದಿರಾ ಕ್ಯಾಂಟೀನ್ ಕೂಡ ಸಿಲಿಂಡರ್ ಕೊರತೆಯಿಂದ ಬಂದ್ ಆಗಿವೆ.

ಇದೇ ರೀತಿಯಾಗಿ ಇನ್ನೂ ನೂರಾರು ಹೋಟೆಲ್‌ಗಳು ಸಿಲಿಂಡರ್ ಸಿಗದೆ ಅನಿವಾರ್ಯವಾಗಿ ಶಟರ್ ಎಳೆಯಬೇಕಾದ ಪರಿಸ್ಥಿತಿಗೆ ತಲುಪಿವೆ. ಕೆಲವರು ಸಿಲಿಂಡರ್ ಸಿಗದೆ ಹೋಟೆಲ್ ಮುಚ್ಚಿದರೆ, ಇನ್ನೂ ಕೆಲವರು ಕಾಳಸಂತೆಯಲ್ಲಿ ದುಪ್ಪಟ್ಟು ಹಣ ನೀಡಿ ಸಿಲಿಂಡರ್ ಖರೀದಿಸಿ ಹೋಟೆಲ್ ನಡೆಸುತ್ತಿದ್ದಾರೆ. ಗ್ಯಾಸ್ ಕೊರತೆಯಿಂದ ಅನೇಕ ಹೋಟೆಲ್‌ಗಳು ಬಂದ್ ಆಗಿರುವುದು ಹಾಗೂ ಮೆನು ಕಡಿತಗೊಂಡಿರುವುದರಿಂದ ಕಳೆದ ಐದು ದಿನಗಳಲ್ಲಿ ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಉದ್ಯಮಿಗಳು ಅಂದಾಜಿಸಿದ್ದಾರೆ. ಹೋಟೆಲ್‌ಗಳು ಬಂದ್ ಆಗುತ್ತಿದ್ದಂತೆ ಸಿಬ್ಬಂದಿಗೂ ಸಂಕಷ್ಟ ಎದುರಾಗಿದೆ. ಸಂಪಾದನೆ ಇಲ್ಲದಿದ್ದರೆ ಸಿಬ್ಬಂದಿಗೆ ಸಂಬಳ ನೀಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜ್ಯದ ಹಲವೆಡೆ 200ಕ್ಕೂ ಹೆಚ್ಚು ಹೋಟೆಲ್ ಸಿಬ್ಬಂದಿ ಉದ್ಯೋಗ ಕಳೆದುಕೊಂಡಿದ್ದಾರೆ.

ಕಲಬುರಗಿಯ ಇಂದಿರಾ ಕ್ಯಾಂಟೀನ್ ಅಡುಗೆಮನೆಯಲ್ಲಿ ಕೆಲಸ ಮಾಡುತ್ತಿದ್ದ 10 ಮಹಿಳೆಯರು ಕೂಡ ಉದ್ಯೋಗ ಕಳೆದುಕೊಂಡಿದ್ದಾರೆ. ಚಪಾತಿ ಹಾಗೂ ರೊಟ್ಟಿ ತಯಾರಿಸುತ್ತಿದ್ದ ಸಿಬ್ಬಂದಿಗೆ ಸಿಲಿಂಡರ್ ಸಿಗುವವರೆಗೆ ಕೆಲಸಕ್ಕೆ ಬರಬೇಡಿ ಎಂದು ಗುತ್ತಿಗೆದಾರರು ತಿಳಿಸಿರುವುದಾಗಿ ಹೇಳಲಾಗಿದೆ. ಇನ್ನೂ ಕೆಲವು ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಗೃಹಬಳಕೆ ಸಿಲಿಂಡರ್ ಬಳಸಿ ಅಡುಗೆ ಮಾಡುತ್ತಿರುವುದು ಪತ್ತೆಯಾಗಿದ್ದು, ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಕೋಲಾರದಲ್ಲಿ ಎರಡು ಬೇಕರಿ ಮತ್ತು ಐದು ಹೋಟೆಲ್‌ಗಳಿಂದ 21 ಗೃಹಬಳಕೆ ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.

ರಾಜ್ಯದಲ್ಲಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ಸರ್ಕಾರವೂ ಎಚ್ಚೆತ್ತುಕೊಂಡಿದೆ. ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ಅನಿಲ ಪೂರೈಕೆ ಕಂಪನಿಗಳೊಂದಿಗೆ ಸಭೆ ನಡೆಯಲಿದೆ. ಈ ಸಭೆಯಲ್ಲಿ ಹೋಟೆಲ್‌ಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ : ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

Tags: bengaloreGas trouble:Karnataka News beatWork of over 200 hotel staff disrupted
SendShareTweet
Previous Post

ರಿಷಭ್ ಪಂತ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ : ಐಪಿಎಲ್ 2026ರಲ್ಲಿ ಲಕ್ನೋ ನಾಯಕನ ಭವಿಷ್ಯ ನಿರ್ಧಾರ!

Next Post

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!

Related Posts

ಬೆಂಗಳೂರು ಕಾಂಪೌಂಡ್ ಕುಸಿತ ದುರಂತ – ಇಬ್ಬರು ಇಂಜಿನಿಯರ್‌ಗಳು ಸಸ್ಪೆಂಡ್‌!
ಬೆಂಗಳೂರು

ಬೆಂಗಳೂರು ಕಾಂಪೌಂಡ್ ಕುಸಿತ ದುರಂತ – ಇಬ್ಬರು ಇಂಜಿನಿಯರ್‌ಗಳು ಸಸ್ಪೆಂಡ್‌!

ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ!
ಬೆಂಗಳೂರು

ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ!

ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ – ಡಿಸಿಎಂ ಡಿಕೆಶಿ ಖಡಕ್​ ಸೂಚನೆ!
ಬೆಂಗಳೂರು

ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ – ಡಿಸಿಎಂ ಡಿಕೆಶಿ ಖಡಕ್​ ಸೂಚನೆ!

ಬೌರಿಂಗ್ ಆಸ್ಪತ್ರೆ ದುರಂತ – GBA ಆಯುಕ್ತ, CS ಸೇರಿ ಅಧಿಕಾರಿಗಳ ವಿರುದ್ಧ ಕೇಸ್‌ : ಲೋಕಾಯುಕ್ತ ನ್ಯಾ. ಪಾಟೀಲ್‌!
ಬೆಂಗಳೂರು

ಬೌರಿಂಗ್ ಆಸ್ಪತ್ರೆ ದುರಂತ – GBA ಆಯುಕ್ತ, CS ಸೇರಿ ಅಧಿಕಾರಿಗಳ ವಿರುದ್ಧ ಕೇಸ್‌ : ಲೋಕಾಯುಕ್ತ ನ್ಯಾ. ಪಾಟೀಲ್‌!

ನಾನ್‌ವೆಜ್‌ ಪ್ರಿಯರ ಗಮನಕ್ಕೆ ; ಮೇ 1ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ!
ಬೆಂಗಳೂರು

ನಾನ್‌ವೆಜ್‌ ಪ್ರಿಯರ ಗಮನಕ್ಕೆ ; ಮೇ 1ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ!

ದೊಡ್ಡ ಮೋಸದ ಜಾಲ ಶಂಕೆ – ‘ಡ್ರೀಮ್ & ಡೀಲ್’ ಕಂಪನಿ ವಿರುದ್ಧ ಸಮಗ್ರ ತನಿಖೆಗೆ ದಿನೇಶ್‌ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ದೊಡ್ಡ ಮೋಸದ ಜಾಲ ಶಂಕೆ – ‘ಡ್ರೀಮ್ & ಡೀಲ್’ ಕಂಪನಿ ವಿರುದ್ಧ ಸಮಗ್ರ ತನಿಖೆಗೆ ದಿನೇಶ್‌ ಕಲ್ಲಹಳ್ಳಿ ಆಗ್ರಹ!

Next Post
LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

ಬೆಂಗಳೂರು ಕಾಂಪೌಂಡ್ ಕುಸಿತ ದುರಂತ – ಇಬ್ಬರು ಇಂಜಿನಿಯರ್‌ಗಳು ಸಸ್ಪೆಂಡ್‌!

ಬೆಂಗಳೂರು ಕಾಂಪೌಂಡ್ ಕುಸಿತ ದುರಂತ – ಇಬ್ಬರು ಇಂಜಿನಿಯರ್‌ಗಳು ಸಸ್ಪೆಂಡ್‌!

ಮಾರುಕಟ್ಟೆಗೆ ಲಗ್ಗೆ ಇಟ್ಟ ಹೊಸ ‘ಓಬೆನ್ ರೋರ್ ಇವೊ’ ಎಲೆಕ್ಟ್ರಿಕ್ ಬೈಕ್ : ಆರಂಭಿಕ ಬೆಲೆ ಕೇವಲ ₹99,999!

ಮಾರುಕಟ್ಟೆಗೆ ಲಗ್ಗೆ ಇಟ್ಟ ಹೊಸ ‘ಓಬೆನ್ ರೋರ್ ಇವೊ’ ಎಲೆಕ್ಟ್ರಿಕ್ ಬೈಕ್ : ಆರಂಭಿಕ ಬೆಲೆ ಕೇವಲ ₹99,999!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat