ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೀಮ್ ಇಂಡಿಯಾದ ವಿಶ್ವಕಪ್ ಕನಸಿಗೆ ಎದುರಾಳಿಗಳಿಗಿಂತ ಕೋಚ್ ಗೌತಮ್ ಗಂಭೀರ್ ಅವರೇ ದೊಡ್ಡ ವಿಲನ್ ಆಗಲಿದ್ದಾರಾ?

February 1, 2026
Share on WhatsappShare on FacebookShare on Twitter

ನವದೆಹಲಿ : 2026ರ ಟಿ20 ವಿಶ್ವಕಪ್‌ಗೆ ಭಾರತ ಆತಿಥ್ಯ ವಹಿಸುತ್ತಿದೆ ಮತ್ತು ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡವಾಗಿಯೂ ಗುರುತಿಸಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ತಂಡ ಅದ್ಭುತ ಪ್ರದರ್ಶನ ನೀಡುತ್ತಿರಬಹುದು. ಆದರೆ, 2026ರ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಗೆಲುವಿನ ಕನಸಿಗೆ ಎದುರಾಳಿ ತಂಡಗಳಿಗಿಂತ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರೇ ದೊಡ್ಡ ಅಡಿಯಾಗುವ ಸಾಧ್ಯತೆಯಿದೆ ಎಂಬ ಆಘಾತಕಾರಿ ವಿಶ್ಲೇಷಣೆಗಳು ಕೇಳಿಬರುತ್ತಿವೆ.

ಗಂಭೀರ್ ಅವರ ತಂತ್ರಗಾರಿಕೆ ಮತ್ತು ತಂಡದ ನಿರ್ವಹಣೆಯಲ್ಲಿನ ಕೆಲವು ನಡೆಗಳು ತಂಡಕ್ಕೆ ಅಪಾಯಕಾರಿಯಾಗಬಲ್ಲವು ಎಂದು ಕ್ರಿಕೆಟ್ ಪಂಡಿತರು ಎಚ್ಚರಿಸಿದ್ದಾರೆ. ಇದಕ್ಕೆ ಪ್ರಮುಖವಾಗಿ 3 ಕಾರಣಗಳನ್ನು ನೀಡಲಾಗುತ್ತಿದೆ.

ಅತಿಯಾದ ಪ್ರಯೋಗಗಳು (Over Experiment):

ಕಳೆದ ಕೆಲವು ತಿಂಗಳುಗಳಿಂದ ಗೌತಮ್ ಗಂಭೀರ್ ಮತ್ತು ಅವರ ಸಿಬ್ಬಂದಿ ಸೂಕ್ತ ಆಡುವ 11ರ ಬಳಗವನ್ನು ಹುಡುಕುವ ಭರದಲ್ಲಿ ಅತಿಯಾದ ಪ್ರಯೋಗಗಳಿಗೆ ಕೈಹಾಕುತ್ತಿದ್ದಾರೆ. ತಂಡದ ಪ್ರತಿಯೊಂದು ವಿಭಾಗದಲ್ಲೂ ಹೊಸತನ್ನು ಹುಡುಕುವ ಪ್ರಯತ್ನ ನಡೆಯುತ್ತಿದೆ. ಉದಾಹರಣೆಗೆ, ವೇಗಿ ಹರ್ಷಿತ್ ರಾಣಾ ಅವರನ್ನು ಬ್ಯಾಟಿಂಗ್‌ ಕೂಡ ಮಾಡಬಲ್ಲ ಆಲ್ ರೌಂಡರ್ ಆಗಿ ರೂಪಿಸಲು ಶ್ರಮಿಸುತ್ತಿದ್ದಾರೆ. ಇದು ಒಳ್ಳೆಯದೇ ಆದರೂ, ಸಂಜು ಸ್ಯಾಮ್ಸನ್ ಅವರಂತಹ ಪ್ರಮುಖ ಬ್ಯಾಟರ್‌ಗಳ ಕ್ರಮಾಂಕ ಬದಲಾವಣೆ ತಂಡದ ಸಮತೋಲನವನ್ನೇ ಕೆಡಿಸುತ್ತಿದೆ. 2025ರ ಏಷ್ಯಾಕಪ್‌ನಲ್ಲಿ ಟಾಪ್ ಆರ್ಡರ್ ಆಟಗಾರ ಸಂಜು ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಲಾಯಿತು. ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಇಂತಹ ಪ್ರಯೋಗಗಳು ಈಗಾಗಲೇ ವಿಫಲವಾಗಿವೆ. ಇದೀಗ ಟಿ20 ವಿಶ್ವಕಪ್‌ನಲ್ಲೂ ಇದೇ ಪ್ರಯೋಗ ಮುಂದುವರಿದರೆ ತಂಡಕ್ಕೆ ಸಂಕಷ್ಟ ಕಟ್ಟಿಟ್ಟ ಬುತ್ತಿ.

ಆಟಗಾರರಿಗೆ ಸ್ಥಿರತೆ ಇಲ್ಲದಿರುವುದು (Unstable Roles) :

ನಿರಂತರ ಪ್ರಯೋಗಗಳಿಂದಾಗಿ ಆಟಗಾರರಿಗೆ ತಮ್ಮ ಪಾತ್ರದ ಬಗ್ಗೆ ಸ್ಪಷ್ಟತೆ ಇಲ್ಲದಂತಾಗಿದೆ. ಸಂಜು ಸ್ಯಾಮ್ಸನ್ ಅವರ ಕ್ರಮಾಂಕ ಬದಲಾವಣೆ ಇದಕ್ಕೆ ಸಾಕ್ಷಿ. ಇನ್ನು ಅರ್ಶದೀಪ್ ಸಿಂಗ್ ಅವರಂತಹ ಅದ್ಭುತ ಬೌಲರ್ ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಅವರನ್ನು ಆಡುವ 11ರ ಬಳಗದಿಂದ ಆಗಾಗ ಕೈಬಿಡಲಾಗುತ್ತಿದೆ. ಸರ್ಫರಾಜ್ ಖಾನ್, ಯಶಸ್ವಿ ಜೈಸ್ವಾಲ್ ಮತ್ತು ರಿಂಕು ಸಿಂಗ್ ಅವರಂತಹ ಆಟಗಾರರನ್ನು ಯಾವುದೇ ಬಲವಾದ ಕಾರಣವಿಲ್ಲದೆ ಬೆಂಚ್ ಕಾಯುವಂತೆ ಮಾಡಲಾಗುತ್ತಿದೆ. ವಿಶೇಷವಾಗಿ 3ನೇ ಕ್ರಮಾಂಕಕ್ಕಾಗಿ ಶುಭಮನ್ ಗಿಲ್, ಸಾಯಿ ಸುದರ್ಶನ್, ಕರುಣ್ ನಾಯರ್ ಮತ್ತು ವಾಷಿಂಗ್ಟನ್ ಸುಂದರ್ ಹೀಗೆ ಹಲವರನ್ನು ಪರೀಕ್ಷಿಸಲಾಗಿದೆ. ಈ ರೀತಿಯ ಅನಿಶ್ಚಿತತೆ ಆಟಗಾರರ ಆತ್ಮವಿಶ್ವಾಸವನ್ನು ಕುಗ್ಗಿಸಬಹುದು.

ಬ್ಯಾಟರ್‌ಗಳ ಮೇಲಿನ ಅತಿಯಾದ ಅವಲಂಬನೆ (Overreliance on Batters):

ಗಂಭೀರ್ ಯುಗದಲ್ಲಿ ಬೌಲರ್‌ಗಳು ಕೂಡ ಬ್ಯಾಟಿಂಗ್ ಕಲಿಯಲೇಬೇಕಾದ ಒತ್ತಡದಲ್ಲಿದ್ದಾರೆ. ತಂಡದಲ್ಲಿ ಕುಲದೀಪ್ ಯಾದವ್, ಅರ್ಶದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಬಿಟ್ಟರೆ ಉಳಿದವರೆಲ್ಲರೂ ಬ್ಯಾಟಿಂಗ್ ಮಾಡಬಲ್ಲವರೇ ಆಗಿರಬೇಕು ಎಂಬ ಹಠ ತಂಡದ ಬೌಲಿಂಗ್ ವಿಭಾಗವನ್ನು ದುರ್ಬಲಗೊಳಿಸುತ್ತಿದೆ. ಹಾರ್ದಿಕ್ ಪಾಂಡ್ಯ ಮತ್ತು ಹರ್ಷಿತ್ ರಾಣಾ ಅವರಂತಹ ವೇಗದ ಬೌಲಿಂಗ್ ಆಲ್ ರೌಂಡರ್‌ಗಳನ್ನು ಸೇರಿಸಿಕೊಳ್ಳುವ ಮೂಲಕ ಬ್ಯಾಟಿಂಗ್ ಆಳವನ್ನು ಹೆಚ್ಚಿಸಲು ಗಂಭೀರ್ ಪ್ರಯತ್ನಿಸುತ್ತಿದ್ದಾರೆ. ಆದರೆ ಇದರಿಂದ ಸ್ಪೆಷಲಿಸ್ಟ್ ಬೌಲರ್‌ಗಳಿಗೆ ಜಾಗವಿಲ್ಲದಂತಾಗುತ್ತಿದೆ. ದಕ್ಷಿಣ ಆಫ್ರಿಕಾದ ಎಸ್‌ಎ20 ಮತ್ತು ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್‌ಗಳಲ್ಲಿ ಬೌಲರ್‌ಗಳು ಪಂದ್ಯ ಗೆಲ್ಲಿಸಿಕೊಡುವುದನ್ನು ನಾವು ನೋಡಿದ್ದೇವೆ. ಹೀಗಿರುವಾಗ, ಬ್ಯಾಟರ್‌ಗಳು ವಿಫಲವಾದರೆ ಪಂದ್ಯ ಉಳಿಸುವ ಬೌಲರ್‌ಗಳ ಕೊರತೆ ಭಾರತವನ್ನು ಕಾಡುವ ಸಾಧ್ಯತೆಯಿದೆ.

    ಇದನ್ನೂ ಓದಿ : ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ | ಸಿಎಂ ಸಿದ್ದರಾಮಯ್ಯ ವಾಗ್ದಾಳಿ!

    Tags: CricketKarnataka News beat
    SendShareTweet
    Previous Post

    ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವ | ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ ‘ವನ್ಯಾ’ ಚಿತ್ರ ಪ್ರದರ್ಶನ

    Next Post

    ಸಚಿನ್ vs ವಿರಾಟ್ ಚರ್ಚೆಗೆ ತೆರೆ ಎಳೆದ ಕೆವಿನ್ ಪೀಟರ್ಸನ್ | ಕ್ರಿಕೆಟ್ ದಿಗ್ಗಜನ ಅಂತಿಮ ಆಯ್ಕೆ ಯಾರು ಗೊತ್ತೇ?

    Related Posts

    RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!
    ಕ್ರೀಡೆ

    RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

    IPL ಗೆಲುವಿನ ಸಂಭ್ರಮ : ಕೋಚ್ ಆಂಡಿ ಫ್ಲವರ್‌ಗೆ ಐಸ್ ವಾಟರ್ ಸ್ನಾನ ಮಾಡಿಸಿದ RCB ಆಟಗಾರರು!
    ಕ್ರೀಡೆ

    IPL ಗೆಲುವಿನ ಸಂಭ್ರಮ : ಕೋಚ್ ಆಂಡಿ ಫ್ಲವರ್‌ಗೆ ಐಸ್ ವಾಟರ್ ಸ್ನಾನ ಮಾಡಿಸಿದ RCB ಆಟಗಾರರು!

    ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ
    ಕ್ರೀಡೆ

    ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

    ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್-ಚಿರಾಗ್ ಜೋಡಿ
    ಕ್ರೀಡೆ

    ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್-ಚಿರಾಗ್ ಜೋಡಿ

    ಸತತ 2ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಆರ್‌ಸಿಬಿ ; ವಿರಾಟ್ ಕೊಹ್ಲಿ ಅಭಿಮತವೇನು?
    ಕ್ರೀಡೆ

    ಸತತ 2ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಆರ್‌ಸಿಬಿ ; ವಿರಾಟ್ ಕೊಹ್ಲಿ ಅಭಿಮತವೇನು?

    IPL ‘ಮೋಸ್ಟ್ ವ್ಯಾಲ್ಯೂಯಬಲ್ ಪ್ಲೇಯರ್ಸ್’ : 2008ರಿಂದ ಇಲ್ಲಿಯವರೆಗೆ ಯಾರಿಗೆ ಒಲಿದಿದೆ MVP ಕಿರೀಟ?
    ಕ್ರೀಡೆ

    IPL ‘ಮೋಸ್ಟ್ ವ್ಯಾಲ್ಯೂಯಬಲ್ ಪ್ಲೇಯರ್ಸ್’ : 2008ರಿಂದ ಇಲ್ಲಿಯವರೆಗೆ ಯಾರಿಗೆ ಒಲಿದಿದೆ MVP ಕಿರೀಟ?

    Next Post
    ಸಚಿನ್ vs ವಿರಾಟ್ ಚರ್ಚೆಗೆ ತೆರೆ ಎಳೆದ ಕೆವಿನ್ ಪೀಟರ್ಸನ್ | ಕ್ರಿಕೆಟ್ ದಿಗ್ಗಜನ ಅಂತಿಮ ಆಯ್ಕೆ ಯಾರು ಗೊತ್ತೇ?

    ಸಚಿನ್ vs ವಿರಾಟ್ ಚರ್ಚೆಗೆ ತೆರೆ ಎಳೆದ ಕೆವಿನ್ ಪೀಟರ್ಸನ್ | ಕ್ರಿಕೆಟ್ ದಿಗ್ಗಜನ ಅಂತಿಮ ಆಯ್ಕೆ ಯಾರು ಗೊತ್ತೇ?

    • Trending
    • Comments
    • Latest
    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

    ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

    ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

    ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

    ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

    ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

    ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

    RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

    RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

    ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

    ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

    IPL ಗೆಲುವಿನ ಸಂಭ್ರಮ : ಕೋಚ್ ಆಂಡಿ ಫ್ಲವರ್‌ಗೆ ಐಸ್ ವಾಟರ್ ಸ್ನಾನ ಮಾಡಿಸಿದ RCB ಆಟಗಾರರು!

    IPL ಗೆಲುವಿನ ಸಂಭ್ರಮ : ಕೋಚ್ ಆಂಡಿ ಫ್ಲವರ್‌ಗೆ ಐಸ್ ವಾಟರ್ ಸ್ನಾನ ಮಾಡಿಸಿದ RCB ಆಟಗಾರರು!

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

    ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

    RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

    RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

    • About
    • Advertise
    • Privacy & Policy
    • Contact Us

    © 2025 Karnatakanewsbeat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 Karnatakanewsbeat