ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೆಬ್ಬಾಳ ಕ್ಷೇತ್ರದ 2 ಇಂದಿರಾ ಕ್ಯಾಂಟೀನ್ ಸ್ಥಳಾಂತರಕ್ಕೆ ಜಿಬಿಎ ಚಿಂತನೆ

March 24, 2026
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರು ನಗರದ ಹೆಬ್ಬಾಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಳಾಂತರಿಸುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗಳು, ಸ್ಥಳ ಆಯ್ಕೆ ಸಂಬಂಧ ಇದೀಗ ವಿವಾದಕ್ಕೆ ಗುರಿಯಾಗಿವೆ. ಶಾಸಕ ಮುನಿರತ್ನ ಸದನದಲ್ಲಿ ಮಾತನಾಡಿ, ಹೆಬ್ಬಾಳ ಕ್ಷೇತ್ರದ ವಾರ್ಡ್ ಸಂಖ್ಯೆ 18 ಮತ್ತು 21ರಲ್ಲಿ ನಿರ್ಮಿಸಿರುವ ಕ್ಯಾಂಟೀನ್‌ಗಳು ಕಸ ವಿಂಗಡಣೆ ಘಟಕಗಳ ಪಕ್ಕದಲ್ಲಿರುವುದರಿಂದ ಜನರು ಊಟಕ್ಕೆ ಬರಲು ಹಿಂಜರಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಆರೋಪದ ಹಿನ್ನೆಲೆಯಲ್ಲಿ ನಗರಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಶೀಲನೆ ವೇಳೆ ಕ್ಯಾಂಟೀನ್‌ನಲ್ಲಿ ದುರ್ವಾಸನೆ ಸಮಸ್ಯೆ ಗಂಭೀರವಾಗಿದ್ದು, ಗ್ರಾಹಕರು ಸುಲಭವಾಗಿ ಊಟ ಮಾಡಲು ಸಾಧ್ಯವಾಗುತ್ತಿಲ್ಲ ಎಂಬುದು ದೃಢಪಟ್ಟಿದೆ.

ಸ್ಥಳೀಯ ನಿವಾಸಿಗಳೂ ಕೂಡ ಕ್ಯಾಂಟೀನ್‌ಗಳನ್ನು ಬೇರೆ ಸ್ಥಳಕ್ಕೆ ಸ್ಥಳಾಂತರ ಮಾಡುವಂತೆ ಮನವಿ ಮಾಡಿದ್ದಾರೆ. ಬಳಿಕ ನಡೆದ ಸಭೆಯಲ್ಲಿ ಅಧಿಕಾರಿಗಳು ವರದಿ ಸಲ್ಲಿಸಿ, ಕಸ ವಿಂಗಡಣೆ ಕೇಂದ್ರದ ಸಮೀಪದಲ್ಲಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ.

ಈ ಹಿನ್ನೆಲೆ, ಈ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಳಾಂತರಿಸುವ ಕುರಿತು ಚರ್ಚೆ ನಡೆಯುತ್ತಿದ್ದು, ಅಂತಿಮ ತೀರ್ಮಾನವನ್ನು ಬಿಬಿಎಂಪಿ ಮುಖ್ಯ ಆಯುಕ್ತರೊಂದಿಗೆ ಸಭೆ ನಡೆಸಿ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಡವರ ಆಹಾರ ಭದ್ರತೆಗಾಗಿ ರೂಪಿಸಿದ ಯೋಜನೆಗೆ ಸರಿಯಾದ ಸ್ಥಳ ಆಯ್ಕೆ ಮಾಡುವುದು ಎಷ್ಟು ಮುಖ್ಯ ಎಂಬುದು ಈ ಘಟನೆದಿಂದ ಸ್ಪಷ್ಟವಾಗಿದೆ.

ಇದನ್ನೂ ಓದಿ : ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

Tags: bengaloreGBA considering relocation of 2 Indira Canteens in Hebbal constituencyKarnataka News beat
SendShareTweet
Previous Post

ಗದಗದಲ್ಲಿ ವಿದ್ಯುತ್ ಸ್ಪರ್ಶಕ್ಕೆ 5 ಬಿಡಾಡಿ ದನಗಳ ಸಾವು : ಸ್ಥಳೀಯರು ಆಕ್ರೋಶ

Next Post

ವಾಹನ ಸವಾರರಿಗೆ ಶಾಕ್.. ಏ.1ರಿಂದ ಟೋಲ್ ದರ ಹೆಚ್ಚಾಗುತ್ತಾ?

Related Posts

ಪ್ರವಾಸಿಗರ ಜೀವದ ಜೊತೆ ಖಾಸಗಿ ಬಸ್ ಸಿಬ್ಬಂದಿಗಳ ಚೆಲ್ಲಾಟ : ಸ್ಥಳೀಯರ ಆಕ್ರೋಶ
ಚಿಕ್ಕಮಗಳೂರು

ಪ್ರವಾಸಿಗರ ಜೀವದ ಜೊತೆ ಖಾಸಗಿ ಬಸ್ ಸಿಬ್ಬಂದಿಗಳ ಚೆಲ್ಲಾಟ : ಸ್ಥಳೀಯರ ಆಕ್ರೋಶ

ವದಂತಿಗೆ ಬೆಚ್ಚಿದ ವಾಹನ ಸವಾರರು : ಪೆಟ್ರೋಲ್ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಮಂದಿ
ಬೆಳಗಾವಿ

ವದಂತಿಗೆ ಬೆಚ್ಚಿದ ವಾಹನ ಸವಾರರು : ಪೆಟ್ರೋಲ್ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಮಂದಿ

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ

ಪೆಟ್ರೋಲ್ ಸುರಿದು ಮಹಿಳೆಯ ಕೊಲೆ ಯತ್ನ : ಚಿಕಿತ್ಸೆ ಫಲಿಸದೆ ವೃದ್ಧೆ ಸಾವು
ಚಿಕ್ಕಬಳ್ಳಾಫುರ

ಪೆಟ್ರೋಲ್ ಸುರಿದು ಮಹಿಳೆಯ ಕೊಲೆ ಯತ್ನ : ಚಿಕಿತ್ಸೆ ಫಲಿಸದೆ ವೃದ್ಧೆ ಸಾವು

ಚಾಕೊಲೇಟ್ ಕವರ್‌ನಲ್ಲಿ ಡ್ರಗ್ ಡೀಲಿಂಗ್‌ ಮಾಡುತ್ತಿದ್ದ ಭೂಪ ಲಾಕ್!
ಬೆಂಗಳೂರು

ಚಾಕೊಲೇಟ್ ಕವರ್‌ನಲ್ಲಿ ಡ್ರಗ್ ಡೀಲಿಂಗ್‌ ಮಾಡುತ್ತಿದ್ದ ಭೂಪ ಲಾಕ್!

ಕಮರ್ಷಿಯಲ್ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್‌ ಬಳಕೆ : ರಾಜ್ಯಾದ್ಯಂತ 1448 ಎಲ್‌ಪಿಜಿ ಗ್ಯಾಸ್‌ ಜಪ್ತಿ
ಬೆಂಗಳೂರು

ಕಮರ್ಷಿಯಲ್ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್‌ ಬಳಕೆ : ರಾಜ್ಯಾದ್ಯಂತ 1448 ಎಲ್‌ಪಿಜಿ ಗ್ಯಾಸ್‌ ಜಪ್ತಿ

Next Post
ವಾಹನ ಸವಾರರಿಗೆ ಶಾಕ್.. ಏ.1ರಿಂದ ಟೋಲ್ ದರ ಹೆಚ್ಚಾಗುತ್ತಾ?

ವಾಹನ ಸವಾರರಿಗೆ ಶಾಕ್.. ಏ.1ರಿಂದ ಟೋಲ್ ದರ ಹೆಚ್ಚಾಗುತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರವಾಸಿಗರ ಜೀವದ ಜೊತೆ ಖಾಸಗಿ ಬಸ್ ಸಿಬ್ಬಂದಿಗಳ ಚೆಲ್ಲಾಟ : ಸ್ಥಳೀಯರ ಆಕ್ರೋಶ

ಪ್ರವಾಸಿಗರ ಜೀವದ ಜೊತೆ ಖಾಸಗಿ ಬಸ್ ಸಿಬ್ಬಂದಿಗಳ ಚೆಲ್ಲಾಟ : ಸ್ಥಳೀಯರ ಆಕ್ರೋಶ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

ವದಂತಿಗೆ ಬೆಚ್ಚಿದ ವಾಹನ ಸವಾರರು : ಪೆಟ್ರೋಲ್ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಮಂದಿ

ವದಂತಿಗೆ ಬೆಚ್ಚಿದ ವಾಹನ ಸವಾರರು : ಪೆಟ್ರೋಲ್ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಮಂದಿ

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರವಾಸಿಗರ ಜೀವದ ಜೊತೆ ಖಾಸಗಿ ಬಸ್ ಸಿಬ್ಬಂದಿಗಳ ಚೆಲ್ಲಾಟ : ಸ್ಥಳೀಯರ ಆಕ್ರೋಶ

ಪ್ರವಾಸಿಗರ ಜೀವದ ಜೊತೆ ಖಾಸಗಿ ಬಸ್ ಸಿಬ್ಬಂದಿಗಳ ಚೆಲ್ಲಾಟ : ಸ್ಥಳೀಯರ ಆಕ್ರೋಶ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat