ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇಂದು GBA ಕರಡು ಮತದಾರರ ಪಟ್ಟಿ ಬಿಡುಗಡೆ |ಬ್ಯಾಲೆಟ್ ಪೇಪರ್‌ನಲ್ಲಿ ಮತದಾನಕ್ಕೆ ಅವಕಾಶ

January 19, 2026
Share on WhatsappShare on FacebookShare on Twitter

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ನಗರಪಾಲಿಕೆಯ ಕರಡು ಮತದಾರರ ಪಟ್ಟಿ ಇಂದು ರಾಜ್ಯ ಚುನಾವಣೆ ಆಯೋಗ ಜಿಬಿಎ ಕೇಂದ್ರ ಕಛೇರಿಯಲ್ಲಿ ಬಿಡುಗಡೆ ಮಾಡಿ, ಈ ಬಾರಿ ಜಿಬಿಎ (GBA) ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲಿ ಮತದಾನಕ್ಕೆ ಅವಕಾಶ ನೀಡಲು ಮುಂದಾಗಿದೆ ಎಂದು ರಾಜ್ಯ ಚುನಾವಣೆ ಅಯೋಗದ ಅಯುಕ್ತ ಸಿಂಗ್ರಿಶ್ ತಿಳಿಸಿದರು.

ಆಕ್ಷೇಪಣೆ ಸಲ್ಲಿಸಲು ಜನವರಿ 20 ರಿಂದ ಫೆಬ್ರವರಿ 3, 2026 ರವರೆಗೆ ಅವಕಾಶ ನೀಡಲಾಯಿತು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಬರಲಿದ್ದಾರೆ ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ಅವರು ತಿಳಿಸಿದ್ದಾರೆ.

ಇನ್ನೂ ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್‌ಗಳು ರಚನೆಯಾಗಿವೆ.
ಜಿಬಿಎ ಚುನಾವಣೆಗೆ 1 ಅಕ್ಟೋಬರ್ 2025 ನ್ನು ಆಧಾರವಾಗಿ ತೆಗೆದುಕೊಂಡು ಸಿದ್ಧಪಡಿಸಲಾದ ಕರಡು ಮತದಾರರ ಪಟ್ಟಿಯಲ್ಲಿ 45,69,193 ಪುರುಷರು, 43,20,583 ಮಹಿಳೆಯರು ಹಾಗೂ 1,635 ಇತರೆ ಮತದಾರರು* ಸೇರಿದಂತೆ, ಒಟ್ಟು 88,91,411 ಮತದಾರರು ಇದ್ದಾರೆ ಎಂದು ವಿವರಿಸಿದರು.

ಜನವರಿ 20, 2026 ರಿಂದ ಫೆಬ್ರವರಿ 3, 2026 ರವರೆಗೆ ಬೂತ್ ಲೆವಲ್ ಅಧಿಕಾರಿಗಳು (ಬಿ.ಎಲ್.ಓ) ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಈ ಅವಧಿಯಲ್ಲಿ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಮಾರ್ಚ್ 16, 2026 ರಂದು ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ ಮಾಡಲಾಗುವುದು ಎಂದು ಹೇಳಿದರು.

ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 23ರಲ್ಲಿ ಅತಿ ಹೆಚ್ಚು 49,530 ಮತದಾರರು ಇದ್ದರೆ, ಬೆಂಗಳೂರು ಪೂರ್ವ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 16ರಲ್ಲಿ ಅತಿ ಕಡಿಮೆ 10,926 ಮತದಾರರು ಇದ್ದಾರೆ. ಒಟ್ಟು 369 ವಾರ್ಡ್‌ಗಳಲ್ಲಿ 8,044 ಮತಗಟ್ಟೆಗಳು ಇರಲಿವೆ ಎಂದು ಮಾಹಿತಿ ನೀಡಿದರು.

ವಾರ್ಡ್‌ವಾರು ಕರಡು ಮತದಾರರ ಪಟ್ಟಿಯನ್ನು ಜಿಬಿಎ ಅಧಿಕೃತ ಜಾಲತಾಣ https://gba.karnataka.gov.in/home ನಲ್ಲಿ ಪಿಡಿಎಫ್ ಆವೃತ್ತಿಯಾಗಿ ಪ್ರಕಟಿಸಲಾಗುವುದು. ಸಾರ್ವಜನಿಕರು ತಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರಿರುವುದನ್ನು ಪರಿಶೀಲಿಸಿಕೊಂಡು ಖಚಿತಪಡಿಸಿಕೊಳ್ಳುವಂತೆ ಕೋರಲಾಗಿದೆ. ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಯಾದ ಸೆಲ್ವಮಣಿ, ನಗರ ಪಾಲಿಕೆ ಆಯುಕ್ತರಾರ ರಾಜೇಂದ್ರ ಚೋಳನ್, ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಡಿ.ಎಸ್, ಡಾ. ರಾಜೇಂದ್ರ ಕೆ.ವಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಕರೂರು ಕಾಲ್ತುಳಿತ ಪ್ರಕರಣ | 2ನೇ ಬಾರಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್‌!

Tags: ballot paperbengaloredraft votergbaKarnataka News beatlist released todayVoting on
SendShareTweet
Previous Post

ಕರೂರು ಕಾಲ್ತುಳಿತ ಪ್ರಕರಣ | 2ನೇ ಬಾರಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್‌!

Next Post

ಹರ್ಷಿತ್ ರಾಣಾ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್ ಪಡೆ ನಡುಗಿತು | ಟೀಕಾಕಾರ ಶ್ರೀಕಾಂತ್ ಈಗ ರಾಣಾ ಅಭಿಮಾನಿ!

Related Posts

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!
ಬೆಂಗಳೂರು

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!
ಬೆಂಗಳೂರು

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

Next Post
ಹರ್ಷಿತ್ ರಾಣಾ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್ ಪಡೆ ನಡುಗಿತು | ಟೀಕಾಕಾರ ಶ್ರೀಕಾಂತ್ ಈಗ ರಾಣಾ ಅಭಿಮಾನಿ!

ಹರ್ಷಿತ್ ರಾಣಾ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್ ಪಡೆ ನಡುಗಿತು | ಟೀಕಾಕಾರ ಶ್ರೀಕಾಂತ್ ಈಗ ರಾಣಾ ಅಭಿಮಾನಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat