ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

GBA ಚುನಾವಣೆ ಮತ್ತೆ ಮುಂದೂಡಿಕೆ? ರಾಜ್ಯ ಚುನಾವಣಾ ಆಯೋಗದಿಂದ ಸುಪ್ರೀಂಗೆ ಅಫಿಡವಿಟ್ ಸಲ್ಲಿಕೆ!

May 12, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆಯನ್ನು ಜೂನ್ 30ರೊಳಗೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿನ ನಡುವೆಯೇ ಇದೀಗ ಚುನಾವಣೆಯನ್ನು ಮುಂದೂಡುವ ಹೊಸ ಬೆಳವಣಿಗೆ ನಡೆದಿದೆ. ರಾಜ್ಯ ಸರ್ಕಾರವು ಆರಂಭದಿಂದಲೂ ಜಿಬಿಎ ಚುನಾವಣೆಯನ್ನು ಮುಂದೂಡಲು ಹಲವು ರೀತಿಯ ಪ್ರಯತ್ನಗಳನ್ನು ನಡೆಸಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದ ಸಂದರ್ಭದಲ್ಲೇ, ಕಳೆದ ವಾರ ರಾಜ್ಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ, “ಸುಪ್ರೀಂ ಕೋರ್ಟ್ ಸೂಚಿಸಿದ ಅವಧಿಯೊಳಗೆ ಚುನಾವಣೆಯನ್ನು ನಡೆಸಲು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದೇವೆ” ಎಂದು ಘೋಷಿಸಿತ್ತು.

ಆದರೆ, ಬದಲಾದ ರಾಜಕೀಯ ತಂತ್ರಗಾರಿಕೆಗಳ ನಡುವೆ ಇದೀಗ ರಾಜ್ಯ ಚುನಾವಣಾ ಆಯೋಗವೇ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿ ಹೆಚ್ಚುವರಿ ಅವಧಿಯನ್ನು ಕೋರಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಫಿಡವಿಟ್‌ನಲ್ಲಿ ಜೂನ್ 30ರೊಳಗೆ ಚುನಾವಣೆ ಪೂರ್ಣಗೊಳಿಸುವುದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೆಪ್ಟೆಂಬರ್ 30, 2026ರೊಳಗೆ ಜಿಬಿಎ ಚುನಾವಣೆಯನ್ನು ನಡೆಸಲು ಅವಕಾಶ ನೀಡಬೇಕು ಎಂದು ಆಯೋಗ ಮನವಿ ಮಾಡಿದೆ.

ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, “ಗೌರವಾನ್ವಿತ ನ್ಯಾಯಾಲಯದ ನಿರ್ದೇಶನದಂತೆ ಚುನಾವಣೆಗೆ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಆದರೆ, ಕೇಂದ್ರ ಸರ್ಕಾರ ಘೋಷಿಸಿರುವ ಜನಗಣತಿ ಕಾರ್ಯ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಗಳಿಂದ ರಾಜ್ಯ ಸರ್ಕಾರಿ ಅಧಿಕಾರಿಗಳ ಸಂಪೂರ್ಣ ಮಾನವಶಕ್ತಿ ಮತ್ತು ಲಾಜಿಸ್ಟಿಕ್ಸ್ ಬಳಕೆಯಾಗುತ್ತಿದೆ” ಎಂದು ವಿವರಿಸಲಾಗಿದೆ. ಇದರಿಂದಾಗಿ ಚುನಾವಣಾ ಕಾರ್ಯಗಳಿಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಆಡಳಿತಾತ್ಮಕ ಸಹಕಾರ ಲಭ್ಯವಾಗುತ್ತಿಲ್ಲ. ಹೀಗಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ವಿಳಂಬ ಉಂಟಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಇನ್ನೂ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2024ರ ಸೆಕ್ಷನ್ 34(4) ಅನ್ವಯ ಮೇ 8ರಂದು ಜಿಬಿಎ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಈ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಕೂಡ ಸೆಪ್ಟೆಂಬರ್ ಅಂತ್ಯದವರೆಗೆ ಚುನಾವಣೆಯನ್ನು ಮುಂದೂಡಲು ಮನವಿ ಮಾಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

“ರಾಜ್ಯ ಚುನಾವಣಾ ಆಯೋಗವು ತನ್ನ ಮಟ್ಟಿಗೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಆದರೆ ಚುನಾವಣೆ ನಡೆಸಲು ರಾಜ್ಯ ಸರ್ಕಾರದ ಸಹಕಾರ ಅತ್ಯಗತ್ಯ. ಜನಗಣತಿ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ರಾಜ್ಯ ಸರ್ಕಾರ ಈಗಾಗಲೇ ದೊಡ್ಡ ಪ್ರಮಾಣದ ಮಾನವ ಸಂಪನ್ಮೂಲವನ್ನು ನಿಯೋಜಿಸಿರುವುದರಿಂದ ಚುನಾವಣೆಗೆ ಅಗತ್ಯ ಸಿಬ್ಬಂದಿ ಕೊರತೆ ಎದುರಾಗಿದೆ” ಎಂದು ಆಯೋಗ ನ್ಯಾಯಾಲಯದ ಗಮನಕ್ಕೆ ತಂದಿದೆ. ಈ ಹಿನ್ನೆಲೆ ಜಿಬಿಎ ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆಯನ್ನು ನಡೆಸಲು ಹೆಚ್ಚುವರಿಯಾಗಿ ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ವಿನಮ್ರ ಮನವಿ ಮಾಡಿದೆ.

ಇದನ್ನೂ ಓದಿ : ಅಧಿಕಾರ ಹಂಚಿಕೆ ಕಿತ್ತಾಟದಲ್ಲಿದ್ದ ಸಿದ್ದು-ಡಿಕೆಗೆ ಎದುರಾಯ್ತು ಅಗ್ನಿಪರೀಕ್ಷೆ!

Tags: bengaloreBJPCongressKarnataka News beatPolitician
SendShareTweet
Previous Post

‘ದಿ ವಾಲ್’ ಹೊಸ ಇನಿಂಗ್ಸ್ : ಯುರೋಪಿಯನ್ ಟಿ20 ಲೀಗ್‌ನ ‘ಡಬ್ಲಿನ್ ಗಾರ್ಡಿಯನ್ಸ್’ ತಂಡದ ಮಾಲೀಕರಾದ ದ್ರಾವಿಡ್!

Next Post

ರಾಜ್ಯ‌‌ ರಾಜಕೀಯದಲ್ಲಿ ಮೇ ಕ್ರಾಂತಿ ಫಿಕ್ಸ್‌!?

Related Posts

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?
ರಾಜಕೀಯ

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!
ರಾಜ್ಯ

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!
ರಾಜಕೀಯ

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಉಡುಪಿ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಸಚಿವ ಬಾಲಕೃಷ್ಣ ಪತ್ನಿ ಹೆಸರಿಗೆ 100 ಕೋಟಿ ಮೌಲ್ಯದ ಸರ್ಕಾರಿ ಜಮೀನು? ; ‘ಲೋಕಾ’ಗೆ N.R. ರಮೇಶ್ ದೂರು!
ರಾಜಕೀಯ

ಸಚಿವ ಬಾಲಕೃಷ್ಣ ಪತ್ನಿ ಹೆಸರಿಗೆ 100 ಕೋಟಿ ಮೌಲ್ಯದ ಸರ್ಕಾರಿ ಜಮೀನು? ; ‘ಲೋಕಾ’ಗೆ N.R. ರಮೇಶ್ ದೂರು!

Next Post
ರಾಜ್ಯ‌‌ ರಾಜಕೀಯದಲ್ಲಿ ಮೇ ಕ್ರಾಂತಿ ಫಿಕ್ಸ್‌!?

ರಾಜ್ಯ‌‌ ರಾಜಕೀಯದಲ್ಲಿ ಮೇ ಕ್ರಾಂತಿ ಫಿಕ್ಸ್‌!?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat