ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸೈಟುಗಳ ಸೆಟ್‌ಬ್ಯಾಕ್‌ ಇಳಿಕೆ ಮಾಡಿ GBA ಅಂತಿಮ ಆದೇಶ | ಹೊಸ ಪಟ್ಟಿಯಂತೆ ನಿವೇಶನದ ಸುತ್ತ ಎಷ್ಟು ಜಾಗ ಬಿಡಬೇಕು?

January 6, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ1500 ಚ.ಅಡಿ ವಿಸ್ತೀರ್ಣದ ನಿವೇಶನಗಳಲ್ಲಿನ ಕಟ್ಟಡಗಳ ಸೆಟ್‌ಬ್ಯಾಕ್‌ನಲ್ಲಿ ಭಾರಿ ಕಡಿತ ಮಾಡಿ ನಗರಾಭಿವೃದ್ಧಿ ಇಲಾಖೆಯು ಅಂತಿಮ ಅಧಿಸೂಚನೆ ಹೊರಡಿಸಿದೆ.

600 ಚ.ಅಡಿ (60 ಚ.ಮೀ) ವಿಸ್ತೀರ್ಣದ ನಿವೇಶನದಲ್ಲಿನಿರ್ಮಿಸುವ ಕಟ್ಟಡಗಳ ಹಿಂಭಾಗದಲ್ಲಿ ಸೆಟ್‌ಬ್ಯಾಕ್‌ ಬಿಡುವಂತಿಲ್ಲ. ಮುಂಭಾಗದಲ್ಲಿ0.75 ಮೀಟರ್‌ (ಎರಡೂವರೆ ಅಡಿ), ಎಡ ಅಥವಾ ಬಲ ಭಾಗದ ಯಾವುದಾದರೂ ಒಂದು ಕಡೆ 0.6 ಮೀಟರ್‌ (ಎರಡು ಅಡಿ) ಸೆಟ್‌ಬ್ಯಾಕ್‌ ನಿಗದಿಪಡಿಸಲಾಗಿದೆ.

ಇತ್ತೀಚೆಗೆ, ಸೆಟ್ ಬ್ಯಾಕ್ ನಿಯಮಗಳನ್ನು ತಿದ್ದುಪಡಿ ಮಾಡಲಾಗಿತ್ತು. ನಿವೇಶನದ ಉದ್ದ ಮತ್ತು ಅಗಲಕ್ಕೆ ಅನುಗುಣವಾಗಿ ಸೆಟ್‌ಬ್ಯಾಕ್‌ ನಿಗದಿಪಡಿಸುವುದನ್ನು ಕೈಬಿಟ್ಟು, ಚ.ಮೀ.ಗೆ ಅನುಗುಣವಾಗಿ ಸೆಟ್‌ಬ್ಯಾಕ್‌ ನಿಗದಿಪಡಿಸಲಾಗಿದೆ. 4000 ಚ.ಮೀ. ನಿವೇಶನದಲ್ಲಿನಿರ್ಮಿಸುವ ಕಟ್ಟಡದ ಸುತ್ತಲೂ ಕನಿಷ್ಠ 5 ಮೀಟರ್‌ ಸೆಟ್‌ಬ್ಯಾಕ್‌ ಬಿಡಬೇಕೆಂದು ನಿಯಮ ರೂಪಿಸಲಾಗಿದೆ. 1500 ಚ.ಅಡಿ ವಿಸ್ತೀರ್ಣದ ನಿವೇಶನಗಳಲ್ಲಿನಿರ್ಮಿಸುವ ಕಟ್ಟಡಗಳಿಗೆ ಹೊಸ ಸೆಟ್‌ಬ್ಯಾಕ್‌ನಲ್ಲಿಕಡಿಮೆ ಜಾಗ ನಿಗದಿಪಡಿಸಲಾಗಿದೆ. ಈ ಸೆಟ್‌ಬ್ಯಾಕ್‌ ನಿಯಮವು ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡಗಳಿಗೂ ಅನ್ವಯಿಸುತ್ತದೆ.

ಈ ಹಿಂದಿನ ನಿಯಮಗಳ ಪ್ರಕಾರ 600 ಚ.ಅಡಿ ವಿಸ್ತೀರ್ಣದ ನಿವೇಶನಗಳಲ್ಲಿನ ಕಟ್ಟಡದ ಸುತ್ತಲೂ ಒಂದು ಮೀಟರ್‌ (3 ಅಡಿ 4 ಇಂಚು) ಜಾಗ ಬಿಡಬೇಕಿತ್ತು. 1200 ಚ.ಅಡಿ ನಿವೇಶನದ ಕಟ್ಟಡಗಳ ಸುತ್ತಲೂ 1.50 ಮೀಟರ್‌ (5 ಅಡಿ) ಸೆಟ್‌ಬ್ಯಾಕ್‌ ಬಿಡಬೇಕಿತ್ತು. ಅಂತಿಮ ಅಧಿಸೂಚನೆಯಲ್ಲಿನಿಗದಿಪಡಿಸಿರುವ ಸೆಟ್‌ಬ್ಯಾಕ್‌ನಂತೆಯೇ ಸ್ಟಿಲ್ಟ್‌ ಸೇರಿದಂತೆ 4 ಅಂತಸ್ತಿನ ಕಟ್ಟಡಗಳನ್ನು 12 ಮೀಟರ್‌ ಎತ್ತರ ಮೀರದಂತೆ ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 750 ಚ.ಮೀ. ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿಸೆಟ್‌ಬ್ಯಾಕ್‌ ಪ್ರದೇಶದಲ್ಲಿತೆರೆದ ಮೆಟ್ಟಿಲುಗಳನ್ನು ನಿರ್ಮಿಸಿಕೊಳ್ಳಬಹುದು.

ಕಾರುಗಳನ್ನು ಮೇಲಸ್ತುಗಳಿಗೆ ಲಿಫ್ಟ್ ಮಾಡಲು ಅವಕಾಶ |

ಸೆಟ್‌ಬ್ಯಾಕ್‌ ಹೊರತುಪಡಿಸಿ ರ್ಯಾಂಪ್ ನಿರ್ಮಾಣ ನಿಯಮ ಕೈಬಿಡಲಾಗಿದೆ. ಸೆಟ್‌ಬ್ಯಾಕ್‌ ಬಿಟ್ಟಿರುವ ಜಾಗದಲ್ಲಿವಾಹನಗಳಿಗೆ ರ್ಯಾಂಪ್ ನಿರ್ಮಿಸಿಕೊಳ್ಳಬಹುದು. ಆ ಜಾಗದಿಂದಲೇ ಕಾರುಗಳನ್ನು ಕೆಳ ಅಥವಾ ಮೇಲಿನ ಅಂತಸ್ತುಗಳಿಗೆ ಲಿಫ್ಟ್‌ ಮಾಡುವ ಅವಕಾಶವನ್ನೂ ನೀಡಲಾಗಿದೆ.

ಸೆಟ್‌ಬ್ಯಾಕ್‌ ಕಡಿತ, ಕಟ್ಟಡದ ಎತ್ತರ ಏರಿಕೆ |

ಬೆಂಗಳೂರಿನಲ್ಲಿ 1200 ಚದರ ಅಡಿವರೆಗಿನ ಸಣ್ಣ ನಿವೇಶನಗಳಲ್ಲಿ ಮನೆ ಕಟ್ಟುವವರಿಗೆ ಸೆಟ್‌ಬ್ಯಾಕ್ ನಿಯಮಗಳನ್ನು ಸಡಿಲಿಸಲು ಸರ್ಕಾರ ನಿರ್ಧರಿಸಿದ್ದು, ಇದರಿಂದ ಹೆಚ್ಚುವರಿ ಅಂತಸ್ತುಗಳ ನಿರ್ಮಾಣಕ್ಕೆ ಅವಕಾಶ ಸಿಗಲಿದೆ. ಇಂತಹ ಕಟ್ಟಡಗಳಿಗೆ ಸಿಸಿ ಮತ್ತು ಒಸಿ ಪಡೆಯುವ ಜವಾಬ್ದಾರಿಯಿಂದ ವಿನಾಯಿತಿ ನೀಡಲು ಚಿಂತನೆ ನಡೆಸಲಾಗಿದ್ದು, ವಾಹನ ನಿಲುಗಡೆಗೆ ತಳಮಹಡಿಯನ್ನು ಕಡ್ಡಾಯವಾಗಿ ಮೀಸಲಿಡಲು ಸೂಚಿಸಲಾಗಿದೆ. ಸದ್ಯದಲ್ಲೇ ಈ ಕುರಿತು ಅಧಿಕೃತ ಆದೇಶ ಹೊರಬೀಳಲಿದ್ದು, ಇದು ನಗರದ ಸಣ್ಣ ನಿವೇಶನದಾರರಿಗೆ ದೊಡ್ಡ ಸಮಾಧಾನ ತರಲಿದೆ. ಈ ಹೊಸ ಬದಲಾವಣೆಗಳು ಬೆಂಗಳೂರಿನ ವಸತಿ ವಿನ್ಯಾಸದಲ್ಲಿ ಮಹತ್ವದ ಬದಲಾವಣೆ ತರುವ ನಿರೀಕ್ಷೆಯಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೇಳಿದ್ದಾರೆ.

ಇದನ್ನೂ ಓದಿ : ಕಾಂತಾರ ಬಳಿಕ ಯಶ್ ‘ಟಾಕ್ಸಿಕ್’​ ಅಡ್ಡಕ್ಕೆ ರುಕ್ಮಿಣಿ ವಸಂತ್ | ಮೆಲಿಸಾ ಸ್ಟನ್ನಿಂಗ್​ ಲುಕ್​​ಗೆ ಫ್ಯಾನ್ಸ್​ ಫಿದಾ

Tags: bengaloreKarnataka News beat
SendShareTweet
Previous Post

ಚಿನ್ನದ ಬೆಲೆ ಮತ್ತೆ ಗಗನಕ್ಕೆ | ಇಂದು ಹೆಚ್ಚಾಗಿದ್ದು ಇಷ್ಟು

Next Post

ನಮ್ಮ ಮೆಟ್ರೋದಲ್ಲಿ ರಾರಾಜಿಸಿದ ಯಶ್.. ಕಟೌಟ್ ಬಿಟ್ಟು ಮೆಟ್ರೋ ರೈಲನ್ನೇ ‘ಬರ್ತ್‌ಡೇ ಬ್ಯಾನರ್’ ಮಾಡಿದ ಫ್ಯಾನ್ಸ್!

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

Next Post
ನಮ್ಮ ಮೆಟ್ರೋದಲ್ಲಿ ರಾರಾಜಿಸಿದ ಯಶ್.. ಕಟೌಟ್ ಬಿಟ್ಟು ಮೆಟ್ರೋ ರೈಲನ್ನೇ ‘ಬರ್ತ್‌ಡೇ ಬ್ಯಾನರ್’ ಮಾಡಿದ ಫ್ಯಾನ್ಸ್!

ನಮ್ಮ ಮೆಟ್ರೋದಲ್ಲಿ ರಾರಾಜಿಸಿದ ಯಶ್.. ಕಟೌಟ್ ಬಿಟ್ಟು ಮೆಟ್ರೋ ರೈಲನ್ನೇ 'ಬರ್ತ್‌ಡೇ ಬ್ಯಾನರ್' ಮಾಡಿದ ಫ್ಯಾನ್ಸ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat