ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಾರಿನಲ್ಲಿ ಬಂದು ರಸ್ತೆ ಬದಿ ಕಸ ಸುರಿದವರಿಗೆ 5 ಸಾವಿರ ದಂಡ ಹಾಕಿದ GBA

December 12, 2025
Share on WhatsappShare on FacebookShare on Twitter

ಬೆಂಗಳೂರು : ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಹತ್ತು ಹಲವು ಕ್ರಮಗಳನ್ನು ಕೈಗೊಂಡಿದೆ. ಹೀಗಿದ್ದರೂ ಜನ ಮಾತ್ರ ಬುದ್ಧಿ ಕಲಿಯುವಂತೆ ಕಾಣುತ್ತಿಲ್ಲ. ದಂಡದ ಜೊತೆಗೆ ಕಸ ಎಸೆಯುವವರ ಮನೆ ಮುಂದೆಯೇ ಜಿಬಿಎ ಲೋಡ್​​ಗಟ್ಟಲೆ ಕಸ ಸುರಿದರೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಹೋಗುವ ಪ್ರಕರಣಗಳಿಗೆ ಬ್ರೇಕ್​​ ಬಿದ್ದಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಬೆಂಗಳೂರಲ್ಲಿ ಮತ್ತೊಂದು ಘಟನೆ ನಡೆದಿದೆ.

ಸರ್ವಜ್ಞನನಗರದ ವಾರ್ಡ್ 29ರಲ್ಲಿ ಕಾರಿನಲ್ಲಿ ಬಂದವರು ರಸ್ತೆ ಬದಿ ರಾಶಿ ರಾಶಿ ಕಸವನ್ನು ಎಸೆದು ಹೋಗಿದ್ದಾರೆ. ಟ್ರಾಫಿಕ್​​ ಪೊಲೀಸರ ಸಹಾಯದಿಂದ ಅವರ ಮನೆಯನ್ನು ಪತ್ತೆ ಮಾಡಲಾಗಿದ್ದು, 5 ಸಾವಿರ ರೂ. ದಂಡವನ್ನು ಜಿಬಿಎ ಅಧಿಕಾರಿಗಳು ವಸೂಲಿ ಮಾಡಿದ್ದಾರೆ. ಮನೆಗೆ ಭೇಟಿ ನೀಡಿದ್ದ ಜೂನಿಯರ್ ಹೆಲ್ತ್ ಇನ್ಸ್‌ಪೆಕ್ಟರ್ ಸಂದೀಪ್ ಮತ್ತು ಇತರೆ ಅಧಿಕಾರಿಗಳು ಫೈನ್​​ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದಂತೆ ಎಚ್ಚರಿಕೆ ನೀಡಿರೋದಾಗಿ ಜಿಬಿಎ ತಿಳಿಸಿದೆ.

A vehicle was caught on video dumping garbage on the road in Ward 29, Sarvagnanagar Division.

As per direction of the Bengaluru North City Corporation Commissioner Sri. Pommala Suneel Kumar, acting immediately on the information, Sri.Sandeep, JHI & BNCC Team traced the vehicle… pic.twitter.com/vPgUh7S4rX

— Greater Bengaluru Authority (@GBA_office) December 11, 2025

ರಸ್ತೆ ಬದಿ ಕಸ ಎಸೆಯುವ ಪ್ರಕರಣಗಳ ತಡೆಗೆ ಇತ್ತೀಚೆಗಷ್ಟೇ ‘ಕಸ ಸುರಿಯುವ ಹಬ್ಬ’ದ ಹೆಸರಲ್ಲಿ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಕಠಿಣ ಕ್ರಮಗಳನ್ನು ಕೈಗೊಂಡಿತ್ತು. ಕಸ ಎಸೆಯುವರ ಮನೆಗಳನ್ನು ಪತ್ತೆ ಮಾಡಿ ದಂಡ ವಿಧಿಸುವ ಜೊತೆಗೆ, ಮನೆ ಮುಂದೆ ಕಸ ಸುರಿದ ದೃಶ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​​ ಮಾಡುವ ಮೂಲಕ ಅಂತವರಿಗೆ ಅವಮಾನ ಮಾಡುವ ಕೆಲಸಕ್ಕೂ ಮುಂದಾಗಿತ್ತು.

ಇನ್ನು ಸರ್ವಜ್ಞನನಗರದ ವಾರ್ಡ್ 29ರಲ್ಲಿ ಕಾರಲ್ಲಿ ಬಂದು ಕಸ ಸುರಿದಿದ್ದವರಿಗೆ ದಂಡ ವಿಧಿಸಿರುವ ಬಗ್ಗೆ ಜಿಬಿಎ ತನ್ನ ಎಕ್ಸ್​​ ಖಾತೆಯಲ್ಲಿ ಪೋಸ್ಟ್​​ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ, ದಂಡ ಹೆಚ್ಚಿಲ್ಲದಿದ್ದರೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಈ ದುಷ್ಟರಿಗೆ 50 ಸಾವಿರ ರೂ. ದಂಡ ವಿಧಿಸಬೇಕಿತ್ತು. ಜೊತೆಗೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕಿತ್ತು. ವಿಡಿಯೋದಲ್ಲಿ ಕಾಣುವ ಇಬ್ಬರು ವ್ಯಕ್ತಿಗಳನ್ನು ಸಹ ಬಂಧಿಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮಾಜಿ ಸಚಿವ ಹೆಚ್.ಎಂ ರೇವಣ್ಣ ಪುತ್ರನಿಂದ ಹಿಟ್‌ & ರನ್‌ | ಬೈಕ್‌ ಸವಾರ ಸಾವು

Tags: bengaloreKarnataka News beat
SendShareTweet
Previous Post

ಮಾಜಿ ಸಚಿವ ಹೆಚ್.ಎಂ ರೇವಣ್ಣ ಪುತ್ರನಿಂದ ಹಿಟ್‌ & ರನ್‌ | ಬೈಕ್‌ ಸವಾರ ಸಾವು

Next Post

ವಾರಾಣಾಸಿಯಲ್ಲಿ ವಾಟರ್‌ ಟ್ಯಾಕ್ಸಿಗೆ ಚಾಲನೆ | ಪರಿಸರ ಸ್ನೇಹಿ ತಂತ್ರಜ್ಞಾನದತ್ತ ಮುಖ ಮಾಡಿದ ಭಾರತ!

Related Posts

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ
ಬೆಂಗಳೂರು

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ
ಬೆಂಗಳೂರು

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!
ಬೆಂಗಳೂರು

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?
ಬೆಂಗಳೂರು

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

Next Post
ವಾರಾಣಾಸಿಯಲ್ಲಿ ವಾಟರ್‌ ಟ್ಯಾಕ್ಸಿಗೆ ಚಾಲನೆ | ಪರಿಸರ ಸ್ನೇಹಿ ತಂತ್ರಜ್ಞಾನದತ್ತ ಮುಖ ಮಾಡಿದ ಭಾರತ!

ವಾರಾಣಾಸಿಯಲ್ಲಿ ವಾಟರ್‌ ಟ್ಯಾಕ್ಸಿಗೆ ಚಾಲನೆ | ಪರಿಸರ ಸ್ನೇಹಿ ತಂತ್ರಜ್ಞಾನದತ್ತ ಮುಖ ಮಾಡಿದ ಭಾರತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat