ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶಿಥಿಲಾವಸ್ಥೆ ಕಟ್ಟಡ ಮಾಲೀಕರಿಗೆ ಜಿಬಿಎ ನೋಟಿಸ್ – ಶೀಘ್ರ ತೆರವಿಗೆ ಸೂಚನೆ!

May 7, 2026
Share on WhatsappShare on FacebookShare on Twitter

ಬೆಂಗಳೂರು ; ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಳೆಯ ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳು ಕುಸಿಯುವ ಆತಂಕ ಹೆಚ್ಚಾಗಿದೆ. ಕಳೆದ ವರ್ಷದ ಮಳೆಗಾಲದಲ್ಲೇ ಐದುಕ್ಕೂ ಹೆಚ್ಚು ಹಳೆಯ ಕಟ್ಟಡಗಳು ಕುಸಿದ ಘಟನೆಗಳು ಸಂಭವಿಸಿದ್ದವು. ಇದೇ ರೀತಿಯ ಅನಾಹುತಗಳು ಈ ಬಾರಿ ಮರುಕಳಿಸಬಾರದು ಎಂಬ ಉದ್ದೇಶದಿಂದ ನಗರಪಾಲಿಕೆಗಳು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡಿವೆ.

ನಗರದಲ್ಲಿ ವಾಸಿಸುವ ನಾಗರಿಕರು ತಮ್ಮ ಸುತ್ತಮುತ್ತ ಇರುವ ಹಳೆಯ ಕಟ್ಟಡಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗಿದೆ. ಇಂತಹ ಅಪಾಯಕಾರಿಯಾದ ಕಟ್ಟಡಗಳು ಯಾವಾಗ ಬೇಕಾದರೂ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಬೇಕು. ಕಳೆದ ವಾರ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಟ್ಟಡ ಕುಸಿದು ಏಳು ಮಂದಿ ಮೃತಪಟ್ಟ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. ಈ ಘಟನೆ ಬಳಿಕ ಜಿಬಿಎ ಮುಖ್ಯ ಆಯುಕ್ತರು ಐದು ನಗರಪಾಲಿಕೆಗಳ ಆಯುಕ್ತರಿಗೆ ತುರ್ತು ಸೂಚನೆ ನೀಡಿ, ತಮ್ಮ ವ್ಯಾಪ್ತಿಯಲ್ಲಿರುವ ಶಿಥಿಲಾವಸ್ಥೆಯ ಕಟ್ಟಡಗಳ ಪಟ್ಟಿಯನ್ನು ಸಿದ್ಧಪಡಿಸಿ ಮಾಲೀಕರಿಗೆ ನೋಟಿಸ್ ನೀಡುವಂತೆ ಆದೇಶಿಸಿದ್ದಾರೆ.

ಪ್ರಸ್ತುತ ನಗರದಲ್ಲಿ ಸುಮಾರು 350ಕ್ಕೂ ಹೆಚ್ಚು ಅಪಾಯಕಾರಿಯಾದ ಕಟ್ಟಡಗಳನ್ನು ಗುರುತಿಸಲಾಗಿದ್ದು, ಈಗಾಗಲೇ 15 ಕಟ್ಟಡಗಳ ಕಾಂಪೌಂಡ್ ತೆರವುಗೊಳಿಸಲಾಗಿದೆ. ಉಳಿದ ಕಟ್ಟಡಗಳ ಮಾಲೀಕರಿಗೆ ತಕ್ಷಣವೇ ಸ್ವಯಂಪ್ರೇರಿತವಾಗಿ ಕಟ್ಟಡಗಳನ್ನು ಧ್ವಂಸಗೊಳಿಸಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ನಗರಪಾಲಿಕೆಯೇ ಕಟ್ಟಡ ತೆರವುಗೊಳಿಸಿ ಅದರ ವೆಚ್ಚವನ್ನು ಮಾಲೀಕರಿಂದ ವಸೂಲು ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.

ನಗರಪಾಲಿಕೆವಾರು ಶಿಥಿಲ ಕಟ್ಟಡಗಳ ವಿವರ ಹೀಗಿದೆ:

  • ಪೂರ್ವ ನಗರಪಾಲಿಕೆ – 51 ಕಟ್ಟಡಗಳು
  • ಪಶ್ಚಿಮ ನಗರಪಾಲಿಕೆ – 60 ಕಟ್ಟಡಗಳು
  • ದಕ್ಷಿಣ ನಗರಪಾಲಿಕೆ – 106 ಕಟ್ಟಡಗಳು
  • ಉತ್ತರ ನಗರಪಾಲಿಕೆ – 84 ಕಟ್ಟಡಗಳು
  • ಕೇಂದ್ರ ನಗರಪಾಲಿಕೆ – 49 ಕಟ್ಟಡಗಳು

ಈ ಕಟ್ಟಡಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಜೊತೆಗೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಕೆಲವು ಕಟ್ಟಡಗಳೂ ಸೇರಿವೆ.
ಮುಂದಿನ ದಿನಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ನಗರಪಾಲಿಕೆ ಕಟ್ಟಡಗಳ ತೆರವಿಗೆ ಕ್ರಮ ಕೈಗೊಂಡಿದೆ. ಕಟ್ಟಡ ಮಾಲೀಕರು ಸಹ ಜವಾಬ್ದಾರಿತನದಿಂದ ನಡೆದುಕೊಂಡು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸುವ ಮೂಲಕ ಜೀವಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ನಡುರೋಡಲ್ಲಿ ಚಾಕು ಹಿಡಿದು ಪತ್ನಿ ಮೇಲೆರಗಿದ ಪತಿ – ಸ್ಥಳೀಯರ ಸಮಯಪ್ರಜ್ಞೆಗೆ ಉಳಿತು ಮಹಿಳೆ ಜೀವ!

Tags: bengaloreKarnataka News beat
SendShareTweet
Previous Post

ನಡುರೋಡಲ್ಲಿ ಚಾಕು ಹಿಡಿದು ಪತ್ನಿ ಮೇಲೆರಗಿದ ಪತಿ – ಸ್ಥಳೀಯರ ಸಮಯಪ್ರಜ್ಞೆಗೆ ಉಳಿತು ಮಹಿಳೆ ಜೀವ!

Next Post

ಬೆಂಗಳೂರಿನ ಕೈತಪ್ಪಿದ್ದೇಕೆ IPL ಫೈನಲ್‌ ಆತಿಥ್ಯ? ಡಿ.ಕೆ ಶಿವಕುಮಾರ್ ಸ್ಪಷ್ಟನೆ!

Related Posts

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ – ಸಾರ್ವಜನಿಕರಿಂದ ಆಕ್ರೋಶ!
ಬೆಳಗಾವಿ

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ – ಸಾರ್ವಜನಿಕರಿಂದ ಆಕ್ರೋಶ!

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!
ಬೆಂಗಳೂರು

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!

ಬೆಂಗಳೂರಿನ ಕೈತಪ್ಪಿದ್ದೇಕೆ IPL ಫೈನಲ್‌ ಆತಿಥ್ಯ? ಡಿ.ಕೆ ಶಿವಕುಮಾರ್ ಸ್ಪಷ್ಟನೆ!
ಕ್ರೀಡೆ

ಬೆಂಗಳೂರಿನ ಕೈತಪ್ಪಿದ್ದೇಕೆ IPL ಫೈನಲ್‌ ಆತಿಥ್ಯ? ಡಿ.ಕೆ ಶಿವಕುಮಾರ್ ಸ್ಪಷ್ಟನೆ!

ನಡುರೋಡಲ್ಲಿ ಚಾಕು ಹಿಡಿದು ಪತ್ನಿ ಮೇಲೆರಗಿದ ಪತಿ – ಸ್ಥಳೀಯರ ಸಮಯಪ್ರಜ್ಞೆಗೆ ಉಳಿತು ಮಹಿಳೆ ಜೀವ!
ಬೆಂಗಳೂರು

ನಡುರೋಡಲ್ಲಿ ಚಾಕು ಹಿಡಿದು ಪತ್ನಿ ಮೇಲೆರಗಿದ ಪತಿ – ಸ್ಥಳೀಯರ ಸಮಯಪ್ರಜ್ಞೆಗೆ ಉಳಿತು ಮಹಿಳೆ ಜೀವ!

ಬೆಂಗಳೂರಲ್ಲಿ ನೇಪಾಳಿ ಯುವಕರ ಅಟ್ಟಹಾಸ ; ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ದರ್ಪ!
ಬೆಂಗಳೂರು

ಬೆಂಗಳೂರಲ್ಲಿ ನೇಪಾಳಿ ಯುವಕರ ಅಟ್ಟಹಾಸ ; ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ದರ್ಪ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!
ಬೆಂಗಳೂರು

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

Next Post
ಬೆಂಗಳೂರಿನ ಕೈತಪ್ಪಿದ್ದೇಕೆ IPL ಫೈನಲ್‌ ಆತಿಥ್ಯ? ಡಿ.ಕೆ ಶಿವಕುಮಾರ್ ಸ್ಪಷ್ಟನೆ!

ಬೆಂಗಳೂರಿನ ಕೈತಪ್ಪಿದ್ದೇಕೆ IPL ಫೈನಲ್‌ ಆತಿಥ್ಯ? ಡಿ.ಕೆ ಶಿವಕುಮಾರ್ ಸ್ಪಷ್ಟನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಲಿಯನ್‌ಗಟ್ಟಲೆ ಹಣ ಬಾಕಿ ಉಳಿಸಿಕೊಂಡ ಬ್ರಾಡ್‌ಕಾಸ್ಟರ್ಸ್‌ – ಸಂಕಷ್ಟದಲ್ಲಿ PSL!

ಬಿಲಿಯನ್‌ಗಟ್ಟಲೆ ಹಣ ಬಾಕಿ ಉಳಿಸಿಕೊಂಡ ಬ್ರಾಡ್‌ಕಾಸ್ಟರ್ಸ್‌ – ಸಂಕಷ್ಟದಲ್ಲಿ PSL!

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ – ಸಾರ್ವಜನಿಕರಿಂದ ಆಕ್ರೋಶ!

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ – ಸಾರ್ವಜನಿಕರಿಂದ ಆಕ್ರೋಶ!

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!

ಆಧಾರ್ ಸೇವಾ ಕೇಂದ್ರದಲ್ಲಿ 245 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 75 ಹುದ್ದೆಗಳು

ಆಧಾರ್ ಸೇವಾ ಕೇಂದ್ರದಲ್ಲಿ 245 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 75 ಹುದ್ದೆಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಲಿಯನ್‌ಗಟ್ಟಲೆ ಹಣ ಬಾಕಿ ಉಳಿಸಿಕೊಂಡ ಬ್ರಾಡ್‌ಕಾಸ್ಟರ್ಸ್‌ – ಸಂಕಷ್ಟದಲ್ಲಿ PSL!

ಬಿಲಿಯನ್‌ಗಟ್ಟಲೆ ಹಣ ಬಾಕಿ ಉಳಿಸಿಕೊಂಡ ಬ್ರಾಡ್‌ಕಾಸ್ಟರ್ಸ್‌ – ಸಂಕಷ್ಟದಲ್ಲಿ PSL!

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ – ಸಾರ್ವಜನಿಕರಿಂದ ಆಕ್ರೋಶ!

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ – ಸಾರ್ವಜನಿಕರಿಂದ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat