ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

GBA ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕೆ ಕಟ್ಟೆಚ್ಚರ.. ನಗರದ 8 ದಿಕ್ಕಿನಲ್ಲಿ ನಾಕಬಂಧಿ!

April 20, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಹಕ್ಕಿಜ್ವರ (Bird Flu) ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಹೆಸರಘಟ್ಟ ಪ್ರದೇಶದಲ್ಲಿ ಹಕ್ಕಿಜ್ವರ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ವಲಯಗಳಲ್ಲಿ ಕಟ್ಟುನಿಟ್ಟಿನ ತಡೆ ಕ್ರಮಗಳನ್ನು ಜಾರಿಗೊಳಿಸಲು ನಿರ್ದೇಶನ ನೀಡಿದ್ದಾರೆ.

ಹಕ್ಕಿಜ್ವರವು H5N1 ವೈರಸ್‌ನಿಂದ ಉಂಟಾಗುವ ಸಾಂಕ್ರಾಮಿಕ ರೋಗ, ಟರ್ಕಿ, ಬಾತು, ಗಿಣಿ ಕೋಳಿ ಸೇರಿದಂತೆ ವಿವಿಧ ಹಕ್ಕಿಗಳಲ್ಲಿ ಕಂಡುಬರುತ್ತದೆ.
ಸೋಂಕಿತ ಹಕ್ಕಿಗಳ ಲಾಲಾರಸ ಮತ್ತು ಮಲದ ಮೂಲಕ ಹರಡುತ್ತದೆ. ಕೆಲವೊಮ್ಮೆ ಮನುಷ್ಯರಿಗೂ ಸೋಂಕು ತಗುಲುವ ಸಾಧ್ಯತೆ ಇದೆ ಎಂದು ತಿಳಿಸಿದರು.

ರೋಗದ ಲಕ್ಷಣಗಳು:

  • ಜ್ವರ, ಕೆಮ್ಮು
  • ಗಂಟಲು ನೋವು
  • ಸ್ನಾಯು ನೋವು
  • ಉಸಿರಾಟದ ತೊಂದರೆ
  • ಕಣ್ಣಿನ ಸೋಂಕು.

ಹೆಸರಘಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮಗಳು :

  • ಹೆಸರಘಟ್ಟ ಸುತ್ತಮುತ್ತ 5 ಕಡೆ ನಾಕಾಬಂದಿ ಹಾಕಿ
  • ಕೋಳಿ ಸಾಗಣೆ ಸಂಪೂರ್ಣ ನಿಷೇಧ ಹೇರಲಾಗಿದೆ.
  • ಹೊರ ರಾಜ್ಯಗಳಿಂದ ಕೋಳಿ, ಮೊಟ್ಟೆ ಆಮದು ಸ್ಥಗಿತ ಮಾಡಿ.
  • ಸುಮಾರು 7,000 ಕೋಳಿಗಳ ಸಂಹಾರ ಮಾಡಲಾಗಿದೆ.

ಚೆಕ್ ಪೋಸ್ಟ್‌ಗಳು : ಸೋಲದೇವನಹಳ್ಳಿ, ಸೊನ್ನೆನಹಳ್ಳಿ, ಬ್ಯಾಲೆಕೆರೆ, ಶಿವಕೋಟೆ, ಹೆಸರಘಟ್ಟ ಭಾಗಗಳಲ್ಲಿ ನಾಕಬಂಧಿ ಹಾಕಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನೂ ಬೆಂಗಳೂರು ನಗರಕ್ಕೆ ಬರುವಂತಹ ಕೋಳಿ ಸಾಗಾಣಿಕೆ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ.

ಆರೋಗ್ಯ ಇಲಾಖೆಯ ಕ್ರಮಗಳು:

ಪಶುಸಂಗೋಪನೆ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರ ತಂಡ ರಚನೆ ಮಾಡಿಕೊಂಡು ಮನೆ ಮನೆ ಸಮೀಕ್ಷೆ ಮೂಲಕ ಪ್ರಕರಣ ಪತ್ತೆ ಕಾರ್ಯ ವೇಗವಾಗಿ ಮಾಡಬೇಕು. ಸಾರ್ವಜನಿಕರಿಗೆ ಜಾಗೃತಿ ಮೂಡಿಸೋ ಅಭಿಯಾನ ಮಾಡಲು ಸೂಚಿಸಲಾಗಿದೆ.

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆಗಳು:

ಸತ್ತ ಅಥವಾ ಅನಾರೋಗ್ಯ ಹಕ್ಕಿಗಳ ಸಂಪರ್ಕ ತಪ್ಪಿಸಿ, ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಕನಿಷ್ಠ 70°C ಉಷ್ಣಾಂಶದಲ್ಲಿ ಚೆನ್ನಾಗಿ ಬೇಯಿಸಿ ಸೇವಿಸಿ, ಸೋಂಕಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸ್ವಚ್ಛತೆ ಕಾಪಾಡಿ, ಜ್ವರ ಅಥವಾ ಲಕ್ಷಣ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ
ಕೋಳಿ ಸಾಕಣೆದಾರರು ಸುರಕ್ಷತಾ ಉಪಕರಣ ಬಳಸಬೇಕು.

ಒಟ್ಟಾರೆ, ಬೆಂಗಳೂರಿನಲ್ಲಿ ಹಕ್ಕಿಜ್ವರ ಪತ್ತೆಯಾಗದಿದ್ದರೂ, ಹೆಸರಘಟ್ಟ ಪ್ರದೇಶದ ಪ್ರಕರಣಗಳಿಂದಾಗಿ ಆಡಳಿತ ಎಚ್ಚರಿಕೆ ಕ್ರಮಗಳನ್ನು ಗಟ್ಟಿಗೊಳಿಸಿದ್ದು, ಸಾರ್ವಜನಿಕರೂ ಜಾಗೃತಿಯಿಂದ ನಡೆದುಕೊಳ್ಳುವುದು ಅಗತ್ಯವಾಗಿದೆ.

ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ ನಲಪಾಡ್ ಮನೆ ಮೇಲೂ ದಾಳಿ!

Tags: bengaloreKarnataka News beat
SendShareTweet
Previous Post

ಶಶಾಂಕ್ ಸಿಂಗ್ ಮೇಲೆ ರೊಚ್ಚಿಗೆದ್ದ ರಿಕಿ ಪಾಂಟಿಂಗ್ ; ಪಂದ್ಯ ಮುಗಿಯುತ್ತಲೇ ಅಪ್ಪಿಕೊಂಡು ಸಂಭ್ರಮಿಸಿದ ಕೋಚ್!

Next Post

ತಪ್ಪಿತು ಮಹಾ ದುರಂತ – 4 ಗಂಟೆ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ವಿಮಾನ ಲ್ಯಾಂಡ್!

Related Posts

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಉಡುಪಿ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!
ವಿಜಯನಗರ

ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಮೂವರು ಮಹಿಳೆಯರ ರಕ್ಷಣೆ!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!
ರಾಜ್ಯ

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು
ಕೊಪ್ಪಳ

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!
ಬೆಂಗಳೂರು

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!

5 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ; ಕುತ್ತಿಗೆ, ಕೈಗೆ ಗಂಭೀರ ಗಾಯ!
ತುಮಕೂರು

5 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ; ಕುತ್ತಿಗೆ, ಕೈಗೆ ಗಂಭೀರ ಗಾಯ!

Next Post
ತಪ್ಪಿತು ಮಹಾ ದುರಂತ – 4 ಗಂಟೆ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ವಿಮಾನ ಲ್ಯಾಂಡ್!

ತಪ್ಪಿತು ಮಹಾ ದುರಂತ - 4 ಗಂಟೆ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ವಿಮಾನ ಲ್ಯಾಂಡ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat