ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಟ್ಟಡ ಮಾಲೀಕರಿಗೆ ಶಾಕ್‌ ಕೊಟ್ಟ ಜಿಬಿಎ..!

March 17, 2026
Share on WhatsappShare on FacebookShare on Twitter

ಬೆಂಗಳೂರು : ಬಾಕಿ ಆಸ್ತಿ ತೆರಿಗೆ ಪಾವತಿಸದ ಕಟ್ಟಡ ಮಾಲೀಕರ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ತೆರಿಗೆ ವಸೂಲಿಗೆ ಹೊಸ ಅಸ್ತ್ರ ಪ್ರಯೋಗಿಸಲು ಪ್ರಾಧಿಕಾರ ಸಿದ್ಧತೆ ನಡೆಸಿದೆ.

ಈಗಾಗಲೇ ಒನ್ ಟೈಮ್ ಸೆಟಲ್‌ಮೆಂಟ್ (ಒಟಿಎಸ್) ಯೋಜನೆಯ ಮೂಲಕ ತೆರಿಗೆ ಪಾವತಿಸಲು ವಿನಾಯಿತಿ ನೀಡಲಾಗಿತ್ತು. ನಂತರ ಸುಮಾರು 7 ಲಕ್ಷ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು, ಬಾಕಿ ತೆರಿಗೆ ಪಾವತಿಸದ ಆಸ್ತಿಗಳ ಹರಾಜು ಪ್ರಕ್ರಿಯೆಯನ್ನೂ ಆರಂಭಿಸಲಾಗಿತ್ತು. ಆದಾಗ್ಯೂ, ಹರಾಜಿಗೆ ನಿರೀಕ್ಷಿತ ಪ್ರತಿಕ್ರಿಯೆ ಸಿಗದೇ, ಇನ್ನೂ ಸುಮಾರು 4 ಲಕ್ಷಕ್ಕೂ ಹೆಚ್ಚು ಕಟ್ಟಡ ಮಾಲೀಕರು ತೆರಿಗೆ ಪಾವತಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆ, ಹರಾಜು ಪ್ರಕ್ರಿಯೆಯಲ್ಲಿ ಯಾರೂ ಭಾಗವಹಿಸದಿದ್ದರೆ ಆ ಆಸ್ತಿಯನ್ನು ಜಿಬಿಎ ತನ್ನ ಹೆಸರಿಗೆ ವರ್ಗಾವಣೆ ಮಾಡಿಕೊಂಡು ಸುಪರ್ದಿಗೆ ತೆಗೆದುಕೊಳ್ಳುವ ಹೊಸ ಕ್ರಮ ಜಾರಿಗೆ ತರಲು ತೀರ್ಮಾನಿಸಲಾಗಿದೆ. ಬಾಕಿ ತೆರಿಗೆ ಮೊತ್ತವನ್ನು ಪರಿಗಣಿಸಿ, ಮಾರ್ಗಸೂಚಿ ದರ (ಎಸ್‌ಆರ್ ರೇಟ್) ಆಧಾರದಲ್ಲಿ ಆಸ್ತಿಗೆ ಬೆಲೆ ನಿಗದಿ ಮಾಡಿ, ಉಳಿದ ಮೊತ್ತವನ್ನು ಕಟ್ಟಡ ಮಾಲೀಕರಿಗೆ ಹಿಂತಿರುಗಿಸುವ ಯೋಜನೆಯೂ ರೂಪಿಸಲಾಗಿದೆ.

ಸಂಬಂಧಿತ ನಗರಪಾಲಿಕೆ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡಿಕೊಂಡ ಬಳಿಕ, ನಿರ್ದಿಷ್ಟ ಅವಧಿಯವರೆಗೆ ತೆರಿಗೆ ಪಾವತಿಸಲು ಅವಕಾಶ ನೀಡಲಾಗುತ್ತದೆ. ಆ ಅವಧಿಯಲ್ಲಿ ಮಾಲೀಕರು ಬಾಕಿ ತೆರಿಗೆ, ದಂಡ, ಬಡ್ಡಿ ಹಾಗೂ ವರ್ಗಾವಣೆ ವೆಚ್ಚಗಳನ್ನು ಪಾವತಿಸಿದರೆ ಆಸ್ತಿಯನ್ನು ಮರುಪಡೆಯಬಹುದು.

ಇಲ್ಲದಿದ್ದರೆ, ಆ ಆಸ್ತಿ ನಗರಪಾಲಿಕೆಯ ಹೆಸರಿನಲ್ಲೇ ಉಳಿದುಕೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಮೂಲ ಮಾಲೀಕರಿಗೆ ಯಾವುದೇ ಹಕ್ಕು ಅಥವಾ ಮಾನ್ಯತೆ ಇರುವುದಿಲ್ಲ. ಜೊತೆಗೆ ಆಸ್ತಿಯನ್ನು ಇತರರಿಗೆ ವರ್ಗಾವಣೆ ಮಾಡುವ ಹಕ್ಕನ್ನೂ ಕಳೆದುಕೊಳ್ಳುತ್ತಾರೆ.

ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿ ಬಾಕಿ ತೆರಿಗೆ ಪಾವತಿಸಿದರೆ ಈ ಕ್ರಮದಿಂದ ತಪ್ಪಿಸಿಕೊಳ್ಳಬಹುದು ಎಂದು ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮೂನಿಷ್ ಮೌದ್ಗಿಲ್ ತಿಳಿಸಿದ್ದಾರೆ.

ಇದನ್ನೂ ಓದಿ : ದಾವಣಗೆರೆಯಲ್ಲಿ ನಿರ್ಮಾಣವಾದ 15 ದಿನಕ್ಕೆ ಕಿತ್ತು ಹೋಯ್ತು ಚರಂಡಿ : ಸ್ಥಳೀಯರ ಆಕ್ರೋಶ

Tags: bengaloreGBA shocks building owners..!Karnataka News beat
SendShareTweet
Previous Post

ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್‌ ಡೇ ಸೆಲೆಬ್ರೇಷನ್‌ : ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್‌

Next Post

‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

Related Posts

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ
ಬೆಂಗಳೂರು

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು

‘ಸಖಿ-ಸಾಂತ್ವನ ಕೇಂದ್ರ ಸ್ಥಗಿತಗೊಳಿಸಬೇಡಿ’ – ಸಿಎಂಗೆ ಮಹಿಳಾ ಆಯೋಗ ಪತ್ರ

34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ : ಕಿಶನ್‌ಗೆ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ; 15 ವರ್ಷಗಳ ನಂತರ ಕರ್ನಾಟಕಕ್ಕೆ ಮಹಿಳಾ ಪ್ರಶಸ್ತಿ
ಬೆಂಗಳೂರು

34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ : ಕಿಶನ್‌ಗೆ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ; 15 ವರ್ಷಗಳ ನಂತರ ಕರ್ನಾಟಕಕ್ಕೆ ಮಹಿಳಾ ಪ್ರಶಸ್ತಿ

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ
ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

ಗ್ಯಾಸ್ ಸಿಲಿಂಡರ್ ಅಭಾವದಿಂದ ಒಕ್ಕಲಿಗರ ಸಂಘದ ಸಭೆ ರದ್ದು
ಬೆಂಗಳೂರು

ಗ್ಯಾಸ್ ಸಿಲಿಂಡರ್ ಅಭಾವದಿಂದ ಒಕ್ಕಲಿಗರ ಸಂಘದ ಸಭೆ ರದ್ದು

ಇಂದು ಪುನೀತ್‌ ರಾಜ್‌ಕುಮಾರ್‌ ಬರ್ತಡೇ : ಅಪ್ಪು ಫ್ಯಾನ್ಸ್‌ ವತಿಯಿಂದ ಉಚಿತ ಚಾಟ್ಸ್ ವಿತರಣೆ
ಬೆಂಗಳೂರು

ಇಂದು ಪುನೀತ್‌ ರಾಜ್‌ಕುಮಾರ್‌ ಬರ್ತಡೇ : ಅಪ್ಪು ಫ್ಯಾನ್ಸ್‌ ವತಿಯಿಂದ ಉಚಿತ ಚಾಟ್ಸ್ ವಿತರಣೆ

Next Post
‘ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ’ – ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

'ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಿ' - ಕೇಂದ್ರ ವಿರುದ್ಧ ಕರವೇ ಪ್ರತಿಭಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಪ್ಪು ಬರ್ತಡೇ : ರಂಗೋಲಿಯಲ್ಲಿ ಅರಳಿದ ‘ಪವರ್‌ ಸ್ಟಾರ್‌’

ಅಪ್ಪು ಬರ್ತಡೇ : ರಂಗೋಲಿಯಲ್ಲಿ ಅರಳಿದ ‘ಪವರ್‌ ಸ್ಟಾರ್‌’

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!

ಮನೆಯಲ್ಲಿ ಅಗತ್ಯಕ್ಕಿಂತ ಹೆಚ್ಚು LPG ಸಿಲಿಂಡರ್ ಇದ್ದರೆ ಜೈಲು ಶಿಕ್ಷೆ.. ಈ ನಿಯಮ ತಿಳಿಯಿರಿ!

ಅಂಕೋಲಾದಲ್ಲಿ ಕಪ್ಪೆ ಚಿಪ್ಪು ತೆಗೆಯಲು ಮುಗಿಬಿದ್ದ ಜನ!

ಅಂಕೋಲಾದಲ್ಲಿ ಕಪ್ಪೆ ಚಿಪ್ಪು ತೆಗೆಯಲು ಮುಗಿಬಿದ್ದ ಜನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಪ್ಪು ಬರ್ತಡೇ : ರಂಗೋಲಿಯಲ್ಲಿ ಅರಳಿದ ‘ಪವರ್‌ ಸ್ಟಾರ್‌’

ಅಪ್ಪು ಬರ್ತಡೇ : ರಂಗೋಲಿಯಲ್ಲಿ ಅರಳಿದ ‘ಪವರ್‌ ಸ್ಟಾರ್‌’

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat