ಬೆಂಗಳೂರು : ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಹಿನ್ನಲೆಯಲ್ಲಿ, ಐದು ಮಹಾನಗರ ಪಾಲಿಕೆಗೆ ಆರು ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಪೂರ್ವ – ಕೃಷ್ಣ ಬೈರೇಗೌಡ
ಬೆಂಗಳೂರು ಪಶ್ಚಿಮ – ಬಿ.ಎಸ್.ಸುರೇಶ್
ಬೆಂಗಳೂರು ಉತ್ತರ – ಕೆ.ಜಾರ್ಜ
ಬೆಂಗಳೂರು ದಕ್ಷಿಣ – ರಾಮಲಿಂಗಾ ರೆಡ್ಡಿ
ಬೆಂಗಳೂರು ಕೇಂದ್ರ – ದಿನೇಶ್ ಗುಂಡೂರಾವ್ ಹಾಗೂ ಜಮೀರ್ ಅಹಮದ್ ಖಾನ್



















