ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೋಳಿ-ಮಾಂಸ ಮಾರಾಟ ಮಳಿಗೆಗಳ ಮೇಲೆ GBA ವಿಶೇಷ ತಪಾಸಣೆ | ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಬಿತ್ತು ಫೈನ್‌

March 3, 2026
Share on WhatsappShare on FacebookShare on Twitter

ಬೆಂಗಳೂರು : ಕೋಳಿ ಹಾಗೂ ಮಾಂಸ ಮಾರಾಟ ಮಳಿಗೆಗಳ ಮೇಲೆ ವಿಶೇಷ ತಪಾಸಣೆ ನಡೆಸಿ ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಜಿಬಿಎ ದಂಡ ವಿಧಿಸಿರುವ ಘಟನೆ ಸಂಭವಿಸಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಉತ್ತರ ವಲಯದ ಪಶುಪಾಲನಾ ಇಲಾಖೆಯಿಂದ ಯಲಹಂಕ ಉಪನಗರ ವ್ಯಾಪ್ತಿಯ ಕೋಳಿ ಮತ್ತು ಮಾಂಸ ಮಾರಾಟ ಮಳಿಗೆಗಳಲ್ಲಿ ಆರೋಗ್ಯ ಹಾಗೂ ಪರವಾನಗಿ ಮಾನ್ಯತೆ ಪರಿಶೀಲನೆಗಾಗಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.

ತಪಾಸಣೆ ವೇಳೆ ಒಟ್ಟು 10 ಮಳಿಗೆಗಳಿಗೆ ಭೇಟಿ ನೀಡಿ ವ್ಯಾಪಾರ ಪರವಾನಗಿ, ಆರೋಗ್ಯ ಮತ್ತು ಸ್ವಚ್ಛತಾ ಮಾನದಂಡಗಳು, ಶೀತಲೀಕರಣ ವ್ಯವಸ್ಥೆ, ಮಾಂಸದ ಸಂಗ್ರಹಣೆ ಹಾಗೂ ಕಸದ ವಿಲೇವಾರಿ ವ್ಯವಸ್ಥೆ ಕುರಿತು ಪರಿಶೀಲಿಸಲಾಯಿತು. ಸ್ವಚ್ಛತೆ ಕಾಪಾಡದ ಹಲವು ಮಾಂಸ ಅಂಗಡಿಗಳಿಗೆ ದಂಡ ವಿಧಿಸಲಾಗಿದೆ.

ಕೆಲವು ಮಳಿಗೆಗಳಲ್ಲಿ ಪರವಾನಗಿ ನವೀಕರಣ ಮಾಡದಿರುವುದು, ಸ್ವಚ್ಛತಾ ಕೊರತೆ ಹಾಗೂ ಆರೋಗ್ಯ ಮಾನದಂಡಗಳನ್ನು ಸಂಪೂರ್ಣವಾಗಿ ಪಾಲಿಸದಿರುವುದು ಪತ್ತೆಯಾಗಿದೆ. ಈ ಹಿನ್ನೆಲೆ ಸಂಬಂಧಿತ ಮಳಿಗೆ ಮಾಲೀಕರಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ನಿಯಮ ಉಲ್ಲಂಘಿಸಿದವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಉತ್ತರ ವಲಯ ನಗರಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಸಾರ್ವಜನಿಕರಿಗೆ ಮನವಿ ಮಾಡಿ, ಸ್ವಚ್ಛತೆ ಹಾಗೂ ಮಾನ್ಯ ಪರವಾನಗಿ ಹೊಂದಿರುವ ಮಳಿಗೆಗಳಿಂದ ಮಾತ್ರ ಮಾಂಸ ಖರೀದಿಸಬೇಕು ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಯಲಹಂಕ ಉಪನಗರ ಸೇರಿದಂತೆ ಪಾಲಿಕೆ ವ್ಯಾಪ್ತಿಯ ಎಲ್ಲಾ ವಲಯಗಳಲ್ಲಿ ಇಂತಹ ತಪಾಸಣೆ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸಲಾಗುವುದು. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ತಪಾಸಣೆ ವೇಳೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಆರ್. ಮನೋಹರ್ ಹಾಗೂ ಸಿಬ್ಬಂದಿಗಳಾದ ನಾರಾಯಣರೆಡ್ಡಿ ಸೇರಿದಂತೆ ಇತರರು ಹಾಜರಿದ್ದರು.

ಇದನ್ನೂ ಓದಿ : ಬೆಂಗಳೂರು | ಅಪಾರ್ಟ್‌ಮೆಂಟ್ ಆವರಣದಲ್ಲಿ ಬೀದಿನಾಯಿಗಳ ಹಾವಳಿ ; ನಿವಾಸಿಗಳಲ್ಲಿ ಆತಂಕ

Tags: bengaloreFines for shops violating rulesGBA special inspection on chicken and meat shopsKarnataka News beat
SendShareTweet
Previous Post

ಮೊಟೊರೊಲಾದಿಂದ ‘ಮೊಟೊ ಬಡ್ಸ್ 2 ಪ್ಲಸ್’ ಮತ್ತು ‘ಮೊಟೊ ಬಡ್ಸ್ 2’ ಇಯರ್‌ಫೋನ್‌ಗಳ ಭರ್ಜರಿ ಬಿಡುಗಡೆ

Next Post

ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಭಾರಿ ಸಂಚಲನ : ಶಾದಾಬ್‌ಗೆ ನಾಯಕತ್ವದ ವದಂತಿ ಬಗ್ಗೆ ಅಫ್ರಿದಿ ಆಕ್ರೋಶ, ಆಟಗಾರರಿಗೆ ಪಿಸಿಬಿಯಿಂದ ಭಾರಿ ದಂಡ

Related Posts

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್
ಬೆಂಗಳೂರು

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

ಬ್ಲ್ಯಾಕ್‌ನಲ್ಲಿ ದುಪಟ್ಟು ಹಣಕ್ಕೆ IPL ಟಿಕೆಟ್‌ ಮಾರಾಟ – ಸಿಕ್ಕಿಬಿದ್ದ KSCA ಸಿಬ್ಬಂದಿ!
ಬೆಂಗಳೂರು

ಬ್ಲ್ಯಾಕ್‌ನಲ್ಲಿ ದುಪಟ್ಟು ಹಣಕ್ಕೆ IPL ಟಿಕೆಟ್‌ ಮಾರಾಟ – ಸಿಕ್ಕಿಬಿದ್ದ KSCA ಸಿಬ್ಬಂದಿ!

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!
ಬೆಂಗಳೂರು

ನ್ಯಾ. ಸಂತೋಷ್‌ ಗಜಾನನ ಭಟ್‌ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ!

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!
ಬೆಂಗಳೂರು

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!

ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ – ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗಿಸಿದ ಹೋಟೆಲ್‌!
ಬೆಂಗಳೂರು

ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ – ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗಿಸಿದ ಹೋಟೆಲ್‌!

ಏ.18ಕ್ಕೆ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಿಳಾ ಕಾಲೇಜಿನ 6ನೇ ವಾರ್ಷಿಕ ಘಟಿಕೋತ್ಸವ!
ಬೆಂಗಳೂರು

ಏ.18ಕ್ಕೆ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಿಳಾ ಕಾಲೇಜಿನ 6ನೇ ವಾರ್ಷಿಕ ಘಟಿಕೋತ್ಸವ!

Next Post
ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಭಾರಿ ಸಂಚಲನ : ಶಾದಾಬ್‌ಗೆ ನಾಯಕತ್ವದ ವದಂತಿ ಬಗ್ಗೆ ಅಫ್ರಿದಿ ಆಕ್ರೋಶ, ಆಟಗಾರರಿಗೆ ಪಿಸಿಬಿಯಿಂದ ಭಾರಿ ದಂಡ

ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಭಾರಿ ಸಂಚಲನ : ಶಾದಾಬ್‌ಗೆ ನಾಯಕತ್ವದ ವದಂತಿ ಬಗ್ಗೆ ಅಫ್ರಿದಿ ಆಕ್ರೋಶ, ಆಟಗಾರರಿಗೆ ಪಿಸಿಬಿಯಿಂದ ಭಾರಿ ದಂಡ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?

ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!

ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat