ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೋಗಿಲು ನಿವಾಸಿಗಳ ಗುಡಿಸಲು ತೆರೆವುಗೊಳಿಸಿದ GBA | ಬೀದಿಗೆ ಬಿದ್ದ ನಿರಾಶ್ರಿತರ ರಕ್ಷಣೆಗೆ ಮುಂದಾದ ಮಕ್ಕಳ ಆಯೋಗ

December 23, 2025
Share on WhatsappShare on FacebookShare on Twitter

ಬೆಂಗಳೂರು: ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಮೀಸಲಾಗಿರುವ ಜಾಗ ಎಂದು ಬೆಂಗಳೂರು ನಗರ ಜಿಲ್ಲೆಯ ಯಲಹಂಕದ ಕೋಗಿಲು ಬಡಾವಣೆಯ ಬಂಡೆ ಬಳಿ ನಿರ್ಮಿಸಲಾಗಿದ್ದ150ಕ್ಕೂ ಹೆಚ್ಚು ಶೆಡ್​​ಗಳನ್ನು ಜಿಬಿಎ(GBA) ಅಧಿಕಾರಿಗಳು ಕಳೆದ ಶನಿವಾರ ತೆರವುಗೊಳಿಸಿದ ಹಿನ್ನಲೆ 300 ಕುಟುಂಬಗಳು ನಿರಾಶ್ರಿತವಾಗಿ ತಮ್ಮ ನೆಲೆ ಕಳೆದುಕೊಂಡಿದ್ದಾರೆ.

ಜಿಬಿಎ ಯಾವುದೇ ಸೂಚನೆ ಅಥವಾ ನೋಟಿಸ್​ ಕೊಡದೇ ಮನೆಗಳನ್ನು ಕೆಡವಿದ್ದರಿಂದ ಕುಟುಂಬಗಳು ಬೀದಿಗೆ ಬಿದ್ದಿವೆ. ಸದ್ಯ ಕರ್ನಾಟಕ ರಾಜ್ಯ ಮಕ್ಕಳ ಆಯೋಗ ನಿರಾಶ್ರಿತರ ರಕ್ಷಣೆಗೆ ಮುಂದಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿರುದ್ಧ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಬಿಎ ವಿರುದ್ಧ ರಾಜ್ಯ ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಮನೆಗಳ ತೆರವಿನಿಂದ ಮಕ್ಕಳು ಮತ್ತು ಬಾಣಂತಿಯರು ವಸತಿ ಹೀನರಾಗಿದ್ದು, ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಸುಮೋಟೋ ಕೇಸ್​​​​ ದಾಖಲಿಸಲಾಗಿದೆ. ವಾತಾವರಣ ಏರುಪೇರಿನಿಂದ 500ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಇನ್ನು ಏಕಾಏಕಿ ಮನೆ ಕೆಡವಿದ್ದರಿಂದ ಆಕ್ರೋಶಗೊಂಡ ನಿರಾಶ್ರಿತರು ಭಾನುವಾರ ಸಚಿವ ಕೃಷ್ಣಭೈರೇಗೌಡ ನಿವಾಸಕ್ಕೆ ಮುತ್ತಿಗೆ ಹಾಕಲ ಯತ್ನಿಸಿದ್ದರು. ನಂತರ ಸಚಿವರು ಸೋಮವಾರ ಕೆಲ ನಿವಾಸಿಗಳೊಂದಿಗೆ ಸಭೆ ನಡೆಸಿ, ಜಿಬಿಎ ಹಾಗೂ ಜಿಲ್ಲಾಧಿಕಾರಿ ಜತೆ ಮಾತುಕತೆ ನಡೆಸುವುದಾಗಿ ಸಚಿವರು ಹೇಳಿದ್ದಾರೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು ಹಾಗೂ ಕೆಲ ಸದಸ್ಯರು ಹೇಳುತ್ತಾರೆ. ಈ ಬಗ್ಗೆ ವಸತಿ ಸಚಿವರೊಂದಿಗೆ ಮಾತನಾಡಿ ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ ಅಡಿಯಲ್ಲಿ ಅರ್ಹರಿಗೆ ವಸತಿ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರ ಆಪ್ತ ಮೂಲಗಳು ತಿಳಿಸಿವೆ.

ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಆರ್ ಕಲೀಮುಲ್ಲಾ, ಅನೇಕ ವಯೋವೃದ್ಧರು ಸಹ-ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ, ಈ ಹಿಂದೆ ಪ್ರಭಾವಿಗಳ ಅತಿಕ್ರಮಣ ಹಾಗೂ ಸರ್ಕಾರದಿಂದ ಹಿಂಪಡೆದಿರುವ ಉದಾಹರಣೆಗಳನ್ನು ಉಲ್ಲೇಖಿಸಿ ಕಂದಾಯ ಸಚಿವರು ಧ್ವಂಸಗೊಳಿಸಿರುವುದನ್ನು ಸಮರ್ಥಿಸಿಕೊಂಡರು.ಆದರೆ, ಈ ಬಗ್ಗೆ ಜಿಬಿಎ ಮತ್ತು ಕಂದಾಯ ಇಲಾಖೆಯೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ ಸಚಿವರು, ಭೂಮಿಯನ್ನು ಮತ್ತೆ ಕಂದಾಯ ಇಲಾಖೆಗೆ ವರ್ಗಾಯಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸಚಿವರು ಆಶ್ರಯ ವ್ಯವಸ್ಥೆ ಮಾಡಲು ಮೂರು ತಿಂಗಳು ಬೇಕಾಗಬಹುದು ಎನ್ನುತ್ತಿದ್ದು, ಸರ್ಕಾರವು ಉಚಿತ ಆಹಾರವನ್ನು ನೀಡಬೇಕು ಮತ್ತು ಆರೋಗ್ಯ ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್ ಸೇವೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ನಿಲ್ಲದ ಪುಂಡರ ಹಾವಳಿ | ರಸ್ತೆ ಅಡ್ಡಗಟ್ಟಿ ಬರ್ತಡೇ ಸೆಲೆಬ್ರೇಷನ್

Tags: bengaloreChildren's CommissionGBA vacatesKarnataka News beatKogilu residents' hut
SendShareTweet
Previous Post

ನೀರಿನ ಟ್ಯಾಂಕರ್‌ಗೆ ಆಯಿಲ್ ಟ್ಯಾಂಕರ್ ಡಿಕ್ಕಿ | ಓರ್ವ ಸಾವು

Next Post

ಕೇಂದ್ರ ಸರ್ಕಾರದ Pawan Hans ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ : 2.4 ಲಕ್ಷ ರೂ. ಸಂಬಳ

Related Posts

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್
ಬೆಂಗಳೂರು

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಮೊಬೈಲ್ ಪೂರೈಸಿದ್ದ ವ್ಯಕ್ತಿ ಅರೆಸ್ಟ್

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?
ಬೆಂಗಳೂರು

ಬಿಡದಿಯಲ್ಲಿ 5 ಕೋಟಿ ಮೌಲ್ಯದ ನಕಲಿ ಔಷಧಿ ಜಪ್ತಿ ; ಅಂತರರಾಜ್ಯ ದಂಧೆ ಬಯಲು.. ಸಚಿವ ಖಾದರ್ ಹೇಳಿದ್ದೇನು?

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!
ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!
ಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!
ಬೆಂಗಳೂರು

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!
ಬೆಂಗಳೂರು

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!

Next Post
ಕೇಂದ್ರ ಸರ್ಕಾರದ Pawan Hans ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ : 2.4 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ Pawan Hans ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ : 2.4 ಲಕ್ಷ ರೂ. ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಗಾಯಾಳು ಜೆಮಿಮಾ ಜಾಗಕ್ಕೆ ಪ್ರತಿಕಾ ರಾವಲ್‌ ; ಇದು ಆಯ್ಕೆ ಸಮಿತಿಯ ಜೂಜಾಟವೇ?

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat