ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸುಪ್ರೀಂ ಕೋರ್ಟ್‌ಗೆ ಇನ್ನೂ ಸಲ್ಲಿಕೆಯಾಗಿಲ್ಲ GBA ವಾರ್ಡ್‌ ಪುನರ್‌ವಿಂಗಡಣಾ ಪಟ್ಟಿ

February 23, 2026
Share on WhatsappShare on FacebookShare on Twitter

ಬೆಂಗಳೂರು | ಜಿಬಿಎ ವ್ಯಾಪ್ತಿಯ ವಾರ್ಡ್‌ ಪುನರ್‌ವಿಂಗಡಣೆಯ ಅಂತಿಮ ಪಟ್ಟಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲು ರಾಜ್ಯ ಸರ್ಕಾರ ಇನ್ನೂ ಮುಂದಾಗಿಲ್ಲ. ಫೆ.20 ಗಡುವು ಮೀರಿ ಮೂರು ದಿನ ಕಳೆದಿದ್ದು, ಇದುವರೆಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ರಚಿಸಲಾದ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳ ಅಂತಿಮ ಡಿಲಿಮಿಟೇಷನ್‌ ಪಟ್ಟಿಯನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿಲ್ಲ.

ಫೆ.20ರೊಳಗೆ ಸಲ್ಲಿಸುವುದಾಗಿ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಆದ, ಗಡುವು ಮುಗಿದು ಮೂರು ದಿನ ಕಳೆದರೂ ಅಂತಿಮ ಪಟ್ಟಿ ಸಿದ್ಧವಾಗಿಲ್ಲ ಎನ್ನಲಾಗಿದೆ.

ನಗರಾಭಿವೃದ್ಧಿ ಇಲಾಖೆಯ ಮೂಲಗಳ ಪ್ರಕಾರ ಕೆಲವು ವಾರ್ಡ್‌ಗಳನ್ನು ಯಾವ ವ್ಯಾಪ್ತಿಗೆ ಸೇರಿಸಬೇಕು, ಯಾವ ಮಾನದಂಡದ ಆಧಾರದ ಮೇಲೆ ಪುನರ್‌ವಿಂಗಡಣೆ ಮಾಡಬೇಕು ಎಂಬ ವಿಚಾರದಲ್ಲಿ ಚಿಂತನೆ ಮುಂದುವರಿದಿದೆ. ರಾಜಕೀಯ ಲೆಕ್ಕಾಚಾರಗಳೂ ಈ ಪ್ರಕ್ರಿಯೆಯಲ್ಲಿ ಪ್ರಭಾವ ಬೀರುತ್ತಿವೆ ಎಂಬ ಮಾತು ಕೇಳಿಬರುತ್ತಿದೆ.

ಜಿಬಿಎ ಚುನಾವಣೆಗೆ ಸಂಬಂಧಿಸಿದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮಾರ್ಚ್‌ 3ರಂದು ನಡೆಯಲಿದೆ. ಆ ವೇಳೆಗೆ ಅಂತಿಮ ಪಟ್ಟಿ ಸಲ್ಲಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಮೂಲಗಳು ತಿಳಿಸಿವೆ.

ಮತ್ತೊಂದು ಮೂಲಗಳ ಪ್ರಕಾರ, ವಾರ್ಡ್‌ ಪುನರ್‌ವಿಂಗಡಣೆ ಕರಡು ಸಿದ್ಧವಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಅಂತಿಮ ಒಪ್ಪಿಗೆ ಬಾಕಿಯಿದೆ. ಅವರು ಪ್ರವಾಸದಲ್ಲಿ ನಿರತರಾಗಿರುವ ಕಾರಣ ಅಂತಿಮ ಮುದ್ರೆ ವಿಳಂಬವಾಗುತ್ತಿದೆ ಎನ್ನಲಾಗಿದೆ. ಒಂದೆರಡು ದಿನಗಳಲ್ಲಿ ಅವರು ಪಟ್ಟಿಯನ್ನು ಪರಿಶೀಲಿಸಿ ಅಂತಿಮಗೊಳಿಸುವ ಸಾಧ್ಯತೆ ಇದೆ.

ಇನ್ನೂ ಸರ್ಕಾರ ಅಂತಿಮ ಪುನರ್‌ವಿಂಗಡಣಾ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಬಳಿಕ ಉಳಿದ ಪ್ರಕ್ರಿಯೆ ಆಯೋಗದ ವಶದಲ್ಲಿರುತ್ತದೆ.
ಎಲ್ಲವೂ ಯೋಜನೆಯಂತೆ ನಡೆದರೆ ಮೇ ಅಂತ್ಯದೊಳಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿ, ಜೂನ್‌ ಅಂತ್ಯದೊಳಗೆ ಜಿಬಿಎ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ : ಅಭಿಷೇಕ್ ಶರ್ಮಾ ವೈಫಲ್ಯ | ‘ಹೊಟ್ಟೆ ನೋವಿನ’ ನೆಪವೊಡ್ಡಿ ಆಟಗಾರನನ್ನೇ ಹೊಣೆ ಮಾಡಿದ್ರಾ ಕೋಚ್?

Tags: bengaloreKarnataka News beat
SendShareTweet
Previous Post

ಅಭಿಷೇಕ್ ಶರ್ಮಾ ವೈಫಲ್ಯ | ‘ಹೊಟ್ಟೆ ನೋವಿನ’ ನೆಪವೊಡ್ಡಿ ಆಟಗಾರನನ್ನೇ ಹೊಣೆ ಮಾಡಿದ್ರಾ ಕೋಚ್?

Next Post

ಮೀನುಗಾರ ಸಮಾಜದ ಕಣ್ಮಣಿ ಕೆ.ಮುತ್ತಯ್ಯ ಖಾರ್ವಿ ಇನ್ನಿಲ್ಲ

Related Posts

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ
ರಾಜ್ಯ

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ

ಯಶವಂತಪುರದಲ್ಲಿ ರಸ್ತೆಗೆ ಮುರಿದುಬಿದ್ದ ಬೃಹತ್ ಮರ
ಬೆಂಗಳೂರು

ಯಶವಂತಪುರದಲ್ಲಿ ರಸ್ತೆಗೆ ಮುರಿದುಬಿದ್ದ ಬೃಹತ್ ಮರ

Metro: ಸಿಲಿಕಾನ್ ಸಿಟಿಗೂ ಎಂಟ್ರಿ ಕೊಟ್ಟ ಚಾಲಕ ರಹಿತ ಮೆಟ್ರೋ, ಶೀಘ್ರವೇ ಸಂಚಾರ ಆರಂಭ
ಬೆಂಗಳೂರು

ನಮ್ಮ ಮೆಟ್ರೊ ದೇಶದಲ್ಲೇ ಎರಡನೇ ಸ್ಥಾನಕ್ಕೆ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!
ಬೆಂಗಳೂರು

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!
ಬೆಂಗಳೂರು

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!

ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಟ್ಯಾಂಕರ್; ಮೂವರು ಬಲಿ
ಬೆಂಗಳೂರು

ಭೀಕರ ರಸ್ತೆ ಅಪಘಾತ: ವ್ಯಕ್ತಿ ಸಾವು!

Next Post
ಮೀನುಗಾರ ಸಮಾಜದ ಕಣ್ಮಣಿ ಕೆ.ಮುತ್ತಯ್ಯ ಖಾರ್ವಿ ಇನ್ನಿಲ್ಲ

ಮೀನುಗಾರ ಸಮಾಜದ ಕಣ್ಮಣಿ ಕೆ.ಮುತ್ತಯ್ಯ ಖಾರ್ವಿ ಇನ್ನಿಲ್ಲ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

ನವೆಂಬರ್ 1ರಿಂದ ವಂಚಕರಿಗೆ ಕಡಿವಾಣ: ಇನ್ ಕಮಿಂಗ್ ಕರೆ ನಿಯಮಗಳಲ್ಲಿ ಭಾರಿ ಬದಲಾವಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat