ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜಲಮಂಡಳಿ ಬೆನ್ನಲ್ಲೇ ಜಿಬಿಎ ನಿರ್ಲಕ್ಷ್ಯ | ತೆರೆದ ಚರಂಡಿಗೆ ಬಿದ್ದ ಒಂದನೇ ತರಗತಿ ವಿದ್ಯಾರ್ಥಿ

February 6, 2026
Share on WhatsappShare on FacebookShare on Twitter

ಬೆಂಗಳೂರು: ಜಲಮಂಡಳಿ ನಿರ್ಲಕ್ಷ್ಯ ಬೆನ್ನಲ್ಲೇ ಜಿಬಿಎ ನಿರ್ಲಕ್ಷ್ಯದ ಪರಿಣಾಮವಾಗಿ ಸರ್ವಜ್ಞ ನಗರದ ಗೋವಿಂದಪುರದಲ್ಲಿ ಸ್ಕೂಲ್ ಎದುರು ನಡೆಯುತ್ತಿದ್ದ ಜಿಬಿಎ ಕಾಮಗಾರಿಯ ವೇಳೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದ ಕಾರಣ, ಓಪನ್ ಆಗಿದ್ದ ಚರಂಡಿಗೆ ಒಂದನೇ ತರಗತಿ ವಿದ್ಯಾರ್ಥಿ ಬಿದ್ದಿರುವ ಘಟನೆ ನಡೆದಿದೆ.

ಸ್ಥಳೀಯರ ಆರೋಪದಂತೆ, ಕಾಮಗಾರಿ ನಡೆಯುತ್ತಿದ್ದರೂ ಯಾವುದೇ ಸುರಕ್ಷತಾ ವ್ಯವಸ್ಥೆ, ಬ್ಯಾರಿಕೇಡ್ ಅಥವಾ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿರಲಿಲ್ಲ. ಇದರ ಪರಿಣಾಮ ಸ್ಕೂಲ್‌ಗೆ ಹೋಗುವ ವೇಳೆ ಸೈಡ್‌ನಲ್ಲೇ ನಡೆದುಕೊಂಡು ಹೋಗುತ್ತಿದ್ದ ಬಾಲಕ, ಸ್ಲ್ಯಾಬ್ ಓಪನ್ ಇದ್ದ ಹಿನ್ನಲೆಯಲ್ಲಿ ಎದುರುಗಡೆ ಇದ್ದ ಚರಂಡಿಗೆ ಬಿದ್ದಿದ್ದಾನೆ.

ಅದೃಷ್ಟವಶಾತ್, ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ದೊಡ್ಡ ದುರಂತ ತಪ್ಪಿದೆ. ಆದರೆ ಚರಂಡಿಯೊಳಗೆ ಕಬ್ಬಿಣದ ರಾಡ್‌ಗಳು ಇದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಘಟನೆಗೆ ಜಲಮಂಡಳಿ ಹಾಗೂ ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ಕಾಮಗಾರಿಯನ್ನು ಸುರಕ್ಷಿತವಾಗಿ ನಡೆಸಬೇಕು ಹಾಗೂ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕೋಲಾರ | ಹೆಲಿಕಾಪ್ಟರ್‌ನಲ್ಲಿ ಬಂದ ಸಚಿವ ಭೈರತಿ ಸುರೇಶ್ ನೋಡಲು ಮುಗಿಬಿದ್ದ ಜನ

Tags: bengaloreFirst grader falls into open drainGBA's negligence on the heels of the water boardKarnataka News beat
SendShareTweet
Previous Post

ಬಿಜೆಪಿಗೆ ಮಹಾತ್ಮ ಗಾಂಧೀಜಿ ಬಗ್ಗೆ ಎಂತಹ ಗೌರವ ಇದೆ ಎನ್ನುವುದು ಇಡೀ ಜಗತ್ತಿಗೆ ಗೊತ್ತಿದೆ | ಪರಮೇಶ್ವರ್

Next Post

ಬಾಂಗ್ಲಾ ಚುನಾವಣೆ ಮುಗಿದ ಮೇಲೆ ಪಾಕಿಸ್ತಾನದ ವರಸೆ ಬದಲಾಗಲಿದೆ | ಫೆ.12ರ ನಂತರ ‘ಯು-ಟರ್ನ್’ ಫಿಕ್ಸ್ ಎಂದ ಚೇತನ್ ಶರ್ಮಾ!

Related Posts

‘ರಂಗ ರಂಗೋಲಿ’.. ಮೇ 28ರಿಂದ ಬೆಂಗಳೂರಲ್ಲಿ ಶ್ರೇಷ್ಠ ನಾಟಕಗಳ ಉತ್ಸವ!
ಬೆಂಗಳೂರು

‘ರಂಗ ರಂಗೋಲಿ’.. ಮೇ 28ರಿಂದ ಬೆಂಗಳೂರಲ್ಲಿ ಶ್ರೇಷ್ಠ ನಾಟಕಗಳ ಉತ್ಸವ!

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 
ಬೆಂಗಳೂರು

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಮಹಾರಾಣಿ ಕ್ಲಸ್ಟರ್ ವಿವಿಯ ವಿತ್ತಾಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ – ಮೇ 25ಕ್ಕೆ ಬೃಹತ್ ಧರಣಿ!
ಬೆಂಗಳೂರು

ಮಹಾರಾಣಿ ಕ್ಲಸ್ಟರ್ ವಿವಿಯ ವಿತ್ತಾಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ – ಮೇ 25ಕ್ಕೆ ಬೃಹತ್ ಧರಣಿ!

ಜಿಬಿಎ ವ್ಯಾಪ್ತಿಯ 52 ಕೇಂದ್ರಗಳಲ್ಲಿ ಮೇ 23ರಂದು “ನನ್ನ ಇ-ಖಾತಾ ನನ್ನ ಹಕ್ಕು” ಅಭಿಯಾನ!
ಬೆಂಗಳೂರು

ಜಿಬಿಎ ವ್ಯಾಪ್ತಿಯ 52 ಕೇಂದ್ರಗಳಲ್ಲಿ ಮೇ 23ರಂದು “ನನ್ನ ಇ-ಖಾತಾ ನನ್ನ ಹಕ್ಕು” ಅಭಿಯಾನ!

CE ರಾಜೇಶ್ B.E ಪದವಿ ಪ್ರಮಾಣ ಪತ್ರ ಅಸಲಿಯೋ? ನಕಲಿಯೋ? – ತನಿಖೆಗೆ N.R ರಮೇಶ್‌ ಆಗ್ರಹ!
ಬೆಂಗಳೂರು

CE ರಾಜೇಶ್ B.E ಪದವಿ ಪ್ರಮಾಣ ಪತ್ರ ಅಸಲಿಯೋ? ನಕಲಿಯೋ? – ತನಿಖೆಗೆ N.R ರಮೇಶ್‌ ಆಗ್ರಹ!

ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಸವಾರನಿಗೆ ಗಂಭೀರ ಗಾಯ!
ಬೆಂಗಳೂರು

ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಸವಾರನಿಗೆ ಗಂಭೀರ ಗಾಯ!

Next Post
ಬಾಂಗ್ಲಾ ಚುನಾವಣೆ ಮುಗಿದ ಮೇಲೆ ಪಾಕಿಸ್ತಾನದ ವರಸೆ ಬದಲಾಗಲಿದೆ | ಫೆ.12ರ ನಂತರ ‘ಯು-ಟರ್ನ್’ ಫಿಕ್ಸ್ ಎಂದ ಚೇತನ್ ಶರ್ಮಾ!

ಬಾಂಗ್ಲಾ ಚುನಾವಣೆ ಮುಗಿದ ಮೇಲೆ ಪಾಕಿಸ್ತಾನದ ವರಸೆ ಬದಲಾಗಲಿದೆ | ಫೆ.12ರ ನಂತರ 'ಯು-ಟರ್ನ್' ಫಿಕ್ಸ್ ಎಂದ ಚೇತನ್ ಶರ್ಮಾ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾರಿ-ಕ್ರೂಸರ್ ಮಧ್ಯೆ ಭೀಕರ ಅಪಘಾತ ; ಐವರು ದುರ್ಮರಣ

ಲಾರಿ-ಕ್ರೂಸರ್ ಮಧ್ಯೆ ಭೀಕರ ಅಪಘಾತ ; ಐವರು ದುರ್ಮರಣ

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾರಿ-ಕ್ರೂಸರ್ ಮಧ್ಯೆ ಭೀಕರ ಅಪಘಾತ ; ಐವರು ದುರ್ಮರಣ

ಲಾರಿ-ಕ್ರೂಸರ್ ಮಧ್ಯೆ ಭೀಕರ ಅಪಘಾತ ; ಐವರು ದುರ್ಮರಣ

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat