ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಿವೃತ್ತ ಸೇನಾ ಮುಖ್ಯಸ್ಥ ನರವಣೆ ಪುಸ್ತಕ ವಿವಾದ | ಮೌನ ಮುರಿದ ಪೆಂಗ್ವಿನ್ ಪ್ರಕಾಶನ ಸಂಸ್ಥೆ

February 10, 2026
Share on WhatsappShare on FacebookShare on Twitter

ನವದೆಹಲಿ : ಭೂಸೇನೆಯ ನಿವೃತ್ತ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರ ಆತ್ಮಕಥೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ (Four Stars of Destiny) ಕುರಿತಾದ ವಿವಾದವು ಇದೀಗ ರಾಜಕೀಯ ಮತ್ತು ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ಈ ಪುಸ್ತಕದ ಅಪ್ರಕಟಿತ ಪ್ರತಿಗಳು ಪಿಡಿಎಫ್ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅನಧಿಕೃತವಾಗಿ ಹರಿದಾಡುತ್ತಿವೆ ಎಂಬ ಆರೋಪಗಳ ಬೆನ್ನಲ್ಲೇ, ಪುಸ್ತಕದ ಅಧಿಕೃತ ಪ್ರಕಾಶನ ಸಂಸ್ಥೆಯಾದ ‘ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ‘ ಇಂದು ಮಹತ್ವದ ಸ್ಪಷ್ಟನೆಯನ್ನು ನೀಡಿದೆ.

ಪುಸ್ತಕದ ಹಕ್ಕುಸ್ವಾಮ್ಯದ ಕುರಿತು ಪ್ರಕಟಣೆ ಹೊರಡಿಸಿರುವ ಪೆಂಗ್ವಿನ್ ಸಂಸ್ಥೆಯು, ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಪುಸ್ತಕದ ಏಕೈಕ ಪ್ರಕಾಶನ ಹಕ್ಕನ್ನು ತಾನು ಹೊಂದಿರುವುದಾಗಿ ತಿಳಿಸಿದೆ. ಪ್ರಸ್ತುತ ಡಿಜಿಟಲ್ ಅಥವಾ ಪಿಡಿಎಫ್ ರೂಪದಲ್ಲಿ ಹರಿದಾಡುತ್ತಿರುವ ಯಾವುದೇ ಪ್ರತಿಗಳು ಅಧಿಕೃತವಲ್ಲ ಮತ್ತು ಸಂಸ್ಥೆಯು ಇದುವರೆಗೆ ಈ ಪುಸ್ತಕವನ್ನು ಯಾವುದೇ ರೂಪದಲ್ಲಿ (ಮುದ್ರಿತ ಅಥವಾ ಡಿಜಿಟಲ್) ಬಿಡುಗಡೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಅನಧಿಕೃತವಾಗಿ ಪುಸ್ತಕದ ಭಾಗಗಳನ್ನು ಹಂಚಿಕೊಳ್ಳುವುದು ಹಕ್ಕುಸ್ವಾಮ್ಯ ಉಲ್ಲಂಘನೆಯಾಗಲಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಂಸ್ಥೆಯು ಎಚ್ಚರಿಕೆ ನೀಡಿದೆ.

ಸಂಸತ್ತಿನಲ್ಲಿ ಮೊಳಗಿದ ಪ್ರತಿಭಟನೆಯ ಧ್ವನಿ

ಈ ವಿವಾದವು ಕೇವಲ ಸಾಹಿತ್ಯ ಲೋಕಕ್ಕೆ ಸೀಮಿತವಾಗದೆ ಸಂಸತ್ತಿನವರೆಗೂ ತಲುಪಿದೆ. ಕಳೆದ ವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಆವರಣದಲ್ಲಿ ಪುಸ್ತಕದ ಪ್ರತಿಯೊಂದನ್ನು ಪ್ರದರ್ಶಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. 2020ರ ಭಾರತ-ಚೀನಾ ಗಡಿ ಸಂಘರ್ಷದ ಕುರಿತು ಮಾಜಿ ಸೇನಾ ಮುಖ್ಯಸ್ಥರು ಈ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಿದ ರಾಹುಲ್ ಗಾಂಧಿ, ಲೋಕಸಭೆಯಲ್ಲಿ ಇದರ ಭಾಗಗಳನ್ನು ಪ್ರಸ್ತಾಪಿಸಲು ಯತ್ನಿಸಿದ್ದರು. ಆದರೆ, ಪುಸ್ತಕವು ಅಧಿಕೃತವಾಗಿ ಬಿಡುಗಡೆಯಾಗಿಲ್ಲ ಎಂಬ ಕಾರಣ ನೀಡಿ ಸಭಾಧ್ಯಕ್ಷರು ಇದಕ್ಕೆ ಅನುಮತಿ ನಿರಾಕರಿಸಿದ್ದರು.

ರಾಜಕೀಯ ಕೆಸರೆರಚಾಟ

ಪುಸ್ತಕದ ವಿಚಾರವಾಗಿ ಸಂಸತ್ತಿನಲ್ಲಿ ನಡೆದ ಗದ್ದಲವು ತಾರಕಕ್ಕೇರಿದ್ದು, ಅಶಿಸ್ತಿನ ವರ್ತನೆಯ ಆರೋಪದ ಮೇಲೆ ಕಾಂಗ್ರೆಸ್‌ನ ಏಳು ಮತ್ತು ಸಿಪಿಎಂನ ಒಬ್ಬರು ಸೇರಿದಂತೆ ಒಟ್ಟು 8 ಸಂಸದರನ್ನು ಬಜೆಟ್ ಅಧಿವೇಶನದ ಅಂತ್ಯದವರೆಗೆ ಅಮಾನತುಗೊಳಿಸಲಾಗಿದೆ. ಈ ಕ್ರಮವನ್ನು “ಪ್ರಜಾಪ್ರಭುತ್ವದ ಮೇಲಿನ ಕಪ್ಪುಚುಕ್ಕೆ” ಎಂದು ಕರೆದಿರುವ ರಾಹುಲ್ ಗಾಂಧಿ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯದ ಬಗ್ಗೆ ಮಾತನಾಡಲು ವಿರೋಧ ಪಕ್ಷದ ನಾಯಕನಿಗೆ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಪೊಲೀಸರಿಂದ ಎಫ್‌ಐಆರ್

ಅನಧಿಕೃತವಾಗಿ ಹಸ್ತಪ್ರತಿ ಸೋರಿಕೆಯಾಗಿರುವ ಕುರಿತು ದೆಹಲಿ ಪೊಲೀಸರು ಈಗಾಗಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದು, ವಿಶೇಷ ಘಟಕವು ತನಿಖೆ ಆರಂಭಿಸಿದೆ. ಇನ್ನೂ ಬಿಡುಗಡೆಯಾಗದ ಮತ್ತು ಸರ್ಕಾರದ ಅನುಮೋದನೆಗೆ ಬಾಕಿ ಇರುವ ಪುಸ್ತಕದ ವಿಷಯಗಳು ಸಾರ್ವಜನಿಕವಾಗಿ ಹೇಗೆ ಸೋರಿಕೆಯಾದವು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಒಂದು ಕಡೆ ಪ್ರಕಾಶನ ಹಕ್ಕು, ಇನ್ನೊಂದು ಕಡೆ ಸಂಸದೀಯ ಹಕ್ಕುಬಾಧ್ಯತೆ ಹಾಗೂ ರಾಷ್ಟ್ರೀಯ ಭದ್ರತೆಯ ವಿಷಯಗಳ ನಡುವೆ ನರವಣೆ ಅವರ ಈ ಪುಸ್ತಕವು ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ : ಹಿಂದೂ ಧರ್ಮಕ್ಕೆ ಮತಾಂತರವಾಗ್ತಾರಾ ನಿಕ್ ಜೋನಾಸ್? ಪುತ್ರಿಗೂ ಹಿಂದೂ ಸಂಸ್ಕಾರ ಕಲಿಸುತ್ತಿರುವ ಪ್ರಿಯಾಂಕಾ ಚೋಪ್ರಾ ದಂಪತಿ!

Tags: IndiaKarnataka News beat
SendShareTweet
Previous Post

ಜೀಪ್ ಕಂಪಾಸ್ ಪ್ರಿಯರಿಗೆ ಬಂಪರ್ ಆಫರ್ | SUV ಮೇಲೆ ಬರೋಬ್ಬರಿ 2.75 ಲಕ್ಷ ರೂ.ಗಳ ರಿಯಾಯಿತಿ!

Next Post

BCCI ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟ | ರೋಹಿತ್, ಕೊಹ್ಲಿಗೆ ಹಿಂಬಡ್ತಿ.. ಶುಭಮನ್ ಗಿಲ್‌ಗೆ ‘A’ ಗ್ರೇಡ್ ಬಡ್ತಿ!

Related Posts

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!
ದೇಶ

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

EPFOನ 8 ಕೋಟಿ ಸದಸ್ಯರಿಗೆ ಗುಡ್ ನ್ಯೂಸ್ | ಕ್ಷಿಪ್ರವಾಗಿ ಹಣ ವಿತ್ ಡ್ರಾಗೆ 2 ತಿಂಗಳಲ್ಲೇ ಹೊಸ ಆ್ಯಪ್
ದೇಶ

EPFOನ 8 ಕೋಟಿ ಸದಸ್ಯರಿಗೆ ಗುಡ್ ನ್ಯೂಸ್ | ಕ್ಷಿಪ್ರವಾಗಿ ಹಣ ವಿತ್ ಡ್ರಾಗೆ 2 ತಿಂಗಳಲ್ಲೇ ಹೊಸ ಆ್ಯಪ್

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 6 ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸಂಬಳ
ದೇಶ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 6 ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸಂಬಳ

ಶೀಘ್ರವೇ ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದ | 3.25 ಲಕ್ಷ ಕೋಟಿ ರೂ. ವೆಚ್ಚದಲ್ಲಿ 114 ರಫೇಲ್ ಖರೀದಿ!
ದೇಶ

ಶೀಘ್ರವೇ ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದ | 3.25 ಲಕ್ಷ ಕೋಟಿ ರೂ. ವೆಚ್ಚದಲ್ಲಿ 114 ರಫೇಲ್ ಖರೀದಿ!

ಹಿಮಂತ ‘ಪಾಯಿಂಟ್ ಬ್ಲಾಂಕ್ ಶಾಟ್’ ವಿಡಿಯೋ ವಿವಾದ | ಸುಪ್ರೀಂನಲ್ಲಿ ಚುನಾವಣೆ ಹೋರಾಟ ನಡೆಯುತ್ತಿದೆ ಎಂದ ಸಿಜೆಐ!
ದೇಶ

ಹಿಮಂತ ‘ಪಾಯಿಂಟ್ ಬ್ಲಾಂಕ್ ಶಾಟ್’ ವಿಡಿಯೋ ವಿವಾದ | ಸುಪ್ರೀಂನಲ್ಲಿ ಚುನಾವಣೆ ಹೋರಾಟ ನಡೆಯುತ್ತಿದೆ ಎಂದ ಸಿಜೆಐ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಟ್ರಂಪ್ ‘ಶೂನ್ಯ ಸುಂಕ’ದ ಹೇಳಿಕೆಗೆ ಶ್ವೇತಭವನ ನೀಡಿದ ಸ್ಪಷ್ಟನೆ ಏನು?
ದೇಶ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಟ್ರಂಪ್ ‘ಶೂನ್ಯ ಸುಂಕ’ದ ಹೇಳಿಕೆಗೆ ಶ್ವೇತಭವನ ನೀಡಿದ ಸ್ಪಷ್ಟನೆ ಏನು?

Next Post
BCCI ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟ | ರೋಹಿತ್, ಕೊಹ್ಲಿಗೆ ಹಿಂಬಡ್ತಿ.. ಶುಭಮನ್ ಗಿಲ್‌ಗೆ ‘A’ ಗ್ರೇಡ್ ಬಡ್ತಿ!

BCCI ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟ | ರೋಹಿತ್, ಕೊಹ್ಲಿಗೆ ಹಿಂಬಡ್ತಿ.. ಶುಭಮನ್ ಗಿಲ್‌ಗೆ 'A' ಗ್ರೇಡ್ ಬಡ್ತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat