ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!

July 28, 2026
Share on WhatsappShare on FacebookShare on Twitter

ಬೆಂಗಳೂರು : ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಕರ್ನಾಟಕ ಲೋಕಸೇವಾ ಆಯೋಗದ (KPSC) ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಝೆನ್-ಜಿ ವಿದ್ಯಾರ್ಥಿ ಸಂಘಟನೆಗಳು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮಾದರಿಯಲ್ಲಿ ರಾಜ್ಯವ್ಯಾಪಿ ಹೋರಾಟಕ್ಕೆ ಸಜ್ಜಾಗಿದ್ದು, ಕೆಪಿಎಸ್ಸಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಲು ಸಿದ್ಧತೆ ನಡೆಸಿವೆ. ಈ ಬೆಳವಣಿಗೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ರಾಜಕೀಯ ಹಾಗೂ ಆಡಳಿತಾತ್ಮಕ ಸಂಕಷ್ಟವಾಗಿ ಪರಿಣಮಿಸುವ ಸಾಧ್ಯತೆ ಇದೆ.

ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಿ, ಸಂಪೂರ್ಣ ಪಾರದರ್ಶಕವಾಗಿ ಮರು ನೇಮಕಾತಿ ನಡೆಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಕೆಪಿಎಸ್ಸಿಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ನೇಮಕಾತಿ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ ತರಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ.

ವಿದ್ಯಾರ್ಥಿಗಳ ಹೋರಾಟಕ್ಕೆ ಬಿಜೆಪಿ ಕೂಡ ಬೆಂಬಲ ಸೂಚಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿದ್ಯಾರ್ಥಿ ಪ್ರತಿನಿಧಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದೇ ವೇಳೆ, ನಿನ್ನೆ ವಿಪಕ್ಷ ನಾಯಕರ ನೇತೃತ್ವದ ನಿಯೋಗ ಕೆಪಿಎಸ್ಸಿ ಅಧ್ಯಕ್ಷರನ್ನು ಭೇಟಿ ಮಾಡಿ ನೇಮಕಾತಿ ಅಕ್ರಮದ ಕುರಿತು ಚರ್ಚೆ ನಡೆಸಿದೆ. ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಕೆಪಿಎಸ್ಸಿ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಈಗಾಗಲೇ ಆಗ್ರಹಿಸಿದ್ದು, ಈ ವಿಚಾರವನ್ನು ರಾಜ್ಯ ಸರ್ಕಾರದ ವಿರುದ್ಧ ಪ್ರಮುಖ ಹೋರಾಟದ ಅಸ್ತ್ರವನ್ನಾಗಿ ಬಳಸಲು ಮುಂದಾಗಿದೆ. ಮುಂಬರುವ ಮುಂಗಾರು ಅಧಿವೇಶನದಲ್ಲೂ ಕೆಪಿಎಸ್ಸಿ ಹಗರಣವನ್ನು ಪ್ರಮುಖವಾಗಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಂತ್ರ ರೂಪಿಸುತ್ತಿದೆ.

ಒಟ್ಟಾರೆ, ನೀಟ್ ಮಾದರಿಯಲ್ಲಿ ಕೆಪಿಎಸ್ಸಿ ವಿರುದ್ಧ ವಿದ್ಯಾರ್ಥಿ ಹೋರಾಟ ರಾಜ್ಯಾದ್ಯಂತ ತೀವ್ರಗೊಳ್ಳುವ ಲಕ್ಷಣಗಳು ಕಂಡುಬರುತ್ತಿದ್ದು, ನೇಮಕಾತಿ ವಿವಾದ ರಾಜ್ಯ ಸರ್ಕಾರಕ್ಕೆ ಹೊಸ ತಲೆನೋವಾಗುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ : ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ದೆಹಲಿ ಪೊಲೀಸ್ ಕಟ್ಟುನಿಟ್ಟಿನ ಕ್ರಮ

Tags: Gen Z ProtestKarnataka Breaking NewsKarnataka GovernmentKarnataka News beatkarnataka politicsKNBKPSC IrregularitiesKPSC Recruitment ScamKPSC ScamNEET ProtestState Government CrisisStudents Protest Karnataka
SendShareTweet
Previous Post

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

Next Post

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

Related Posts

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!
ಮೈಸೂರು

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!
ಬೆಂಗಳೂರು

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!
ಉತ್ತರ ಕನ್ನಡ

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!
ಬೆಂಗಳೂರು

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!
ಉಡುಪಿ

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!
ಬೆಂಗಳೂರು

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

Next Post
ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

ಮಕ್ಕಳೊಂದಿಗೆ 'ಹಿಟ್‌ಮ್ಯಾನ್' ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat