ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಜೇಸನ್ ಗಿಲ್ಲೆಸ್ಪಿ ಆಯ್ಕೆಯ ಟಾಪ್-5 ಟಿ20 ಬೌಲರ್ಸ್ ಪಟ್ಟಿ ಬಹಿರಂಗ | ಬುಮ್ರಾ ಹಿಂದಿಕ್ಕಿದ ಪಾಕ್ ವೇಗಿ!

February 18, 2026
Share on WhatsappShare on FacebookShare on Twitter

ಮೆಲ್ಬೋರ್ನ್ (ಫೆ. 17) : ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್ 2026ರ ಸಂಭ್ರಮದ ನಡುವೆಯೇ, ಆಸ್ಟ್ರೇಲಿಯಾದ ಮಾಜಿ ವೇಗಿ ಜೇಸನ್ ಗಿಲ್ಲೆಸ್ಪಿ ಅವರು ಸಾರ್ವಕಾಲಿಕ ಶ್ರೇಷ್ಠ ಟಿ20 ಬೌಲರ್‌ಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಕ್ರಿಕೆಟ್ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ. ಈ ಪಟ್ಟಿಯಲ್ಲಿ ವಿಶ್ವದ ನಂಬರ್ ಒನ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿ, ಪಾಕಿಸ್ತಾನದ ಮಾಜಿ ವೇಗಿ ಉಮರ್ ಗುಲ್ ಅವರಿಗೆ ಎರಡನೇ ಸ್ಥಾನ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

‘ದಿ ಫಾಸ್ಟ್ ಬೌಲಿಂಗ್ ಕಾರ್ಟೆಲ್’ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಗಿಲ್ಲೆಸ್ಪಿ, ಶ್ರೀಲಂಕಾದ ದಿಗ್ಗಜ ಲಸಿತ್ ಮಾಲಿಂಗ ಅವರಿಗೆ ಅಗ್ರಸ್ಥಾನ ನೀಡಿದ್ದಾರೆ. 390 ಟಿ20 ವಿಕೆಟ್ ಕಬಳಿಸಿರುವ ಮಾಲಿಂಗ, 2014ರ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಬುಮ್ರಾ 3ನೇ ಸ್ಥಾನಕ್ಕೆ ಸೀಮಿತ

ಆದರೆ, ದ್ವಿತೀಯ ಸ್ಥಾನಕ್ಕೆ ಅವರು ಪಾಕಿಸ್ತಾನದ ಉಮರ್ ಗುಲ್ ಅವರನ್ನು ಆಯ್ಕೆ ಮಾಡಿದ್ದಾರೆ. 2009ರ ಪಾಕ್ ವಿಶ್ವಕಪ್ ಗೆಲುವಿನ ರೂವಾರಿಯಾಗಿದ್ದ ಗುಲ್, 167 ಪಂದ್ಯಗಳಲ್ಲಿ 222 ವಿಕೆಟ್ ಪಡೆದ ಸಾಧನೆ ಹೊಂದಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಂಡಿದ್ದಾರೆ. 2024ರ ಟಿ20 ವಿಶ್ವಕಪ್‌ನಲ್ಲಿ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಆಗಿದ್ದ ಬುಮ್ರಾ, 264 ಪಂದ್ಯಗಳಲ್ಲಿ 334 ವಿಕೆಟ್ ಪಡೆದಿದ್ದರೂ ಗಿಲ್ಲೆಸ್ಪಿ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ತೃಪ್ತಿಪಡಬೇಕಾಗಿದೆ. ಮಿಚೆಲ್ ಸ್ಟಾರ್ಕ್ (4) ಮತ್ತು ಹಸನ್ ಅಲಿ (5) ನಂತರದ ಸ್ಥಾನಗಳಲ್ಲಿದ್ದಾರೆ.

ಮೆಕ್‌ಗ್ರಾತ್ ಆಯ್ಕೆಯಲ್ಲಿ ಬುಮ್ರಾ ನಂ.1

ಮತ್ತೊಂದೆಡೆ, ಆಸ್ಟ್ರೇಲಿಯಾದ ದಂತಕಥೆ ಗ್ಲೆನ್ ಮೆಕ್‌ಗ್ರಾತ್ ಅವರು ತಮ್ಮ ಸಾರ್ವಕಾಲಿಕ ಶ್ರೇಷ್ಠ ಟಿ20 ಬೌಲರ್‌ಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರಿಗೆ ಅಗ್ರಸ್ಥಾನ ನೀಡಿದ್ದಾರೆ. ವಿಶೇಷವೆಂದರೆ, ಅವರ ಪಟ್ಟಿಯ ಎರಡನೇ ಸ್ಥಾನದಲ್ಲಿ ಭಾರತದ ಅರ್ಷದೀಪ್ ಸಿಂಗ್ ಇದ್ದಾರೆ. ನಂತರದ ಸ್ಥಾನಗಳಲ್ಲಿ ಲಸಿತ್ ಮಾಲಿಂಗ, ಟಿಮ್ ಸೌಥಿ ಮತ್ತು ಮುಸ್ತಾಫಿಜುರ್ ರೆಹಮಾನ್ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ : ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್

Tags: CricketKarnataka News beat
SendShareTweet
Previous Post

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್

Next Post

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ | ತಂದೆ-ತಾಯಿ, ಮಗಳು ಸ್ಥಳದಲ್ಲೇ ಸಾ*ವು

Related Posts

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ
ಕ್ರೀಡೆ

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

ಪಾಕಿಸ್ತಾನ ಎಫೆಕ್ಟ್ | ಭಾರತದ ಕೈತಪ್ಪುತ್ತಾ 2029ರ ಚಾಂಪಿಯನ್ಸ್ ಟ್ರೋಫಿ, 2031ರ ವಿಶ್ವಕಪ್ ಆತಿಥ್ಯ?
ಕ್ರೀಡೆ

ಪಾಕಿಸ್ತಾನ ಎಫೆಕ್ಟ್ | ಭಾರತದ ಕೈತಪ್ಪುತ್ತಾ 2029ರ ಚಾಂಪಿಯನ್ಸ್ ಟ್ರೋಫಿ, 2031ರ ವಿಶ್ವಕಪ್ ಆತಿಥ್ಯ?

ಟಿ20 ವಿಶ್ವಕಪ್ | ಸತತ ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಂ ಇಂಡಿಯಾ!
ಕ್ರೀಡೆ

ಟಿ20 ವಿಶ್ವಕಪ್ | ಸತತ ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಂ ಇಂಡಿಯಾ!

ಭಾರತ vs ದಕ್ಷಿಣ ಆಫ್ರಿಕಾ ಕದನ | ಅಮ್ಮ ಯಾರಿಗೆ ಬೆಂಬಲಿಸಬೇಕು? ಇಕ್ಕಟ್ಟಿನಲ್ಲಿ ಮಾರ್ಕೆಲ್ ಕುಟುಂಬ!
ಕ್ರೀಡೆ

ಭಾರತ vs ದಕ್ಷಿಣ ಆಫ್ರಿಕಾ ಕದನ | ಅಮ್ಮ ಯಾರಿಗೆ ಬೆಂಬಲಿಸಬೇಕು? ಇಕ್ಕಟ್ಟಿನಲ್ಲಿ ಮಾರ್ಕೆಲ್ ಕುಟುಂಬ!

ಟೀಂ ಇಂಡಿಯಾ ಕೋಚ್ ಹುದ್ದೆ ತೊರೆಯುತ್ತಾರಾ ಗೌತಮ್ ಗಂಭೀರ್? ರಾಜಸ್ಥಾನ ರಾಯಲ್ಸ್‌ನಿಂದ ಸಿಇಒ ಆಫರ್!
ಕ್ರೀಡೆ

ಟೀಂ ಇಂಡಿಯಾ ಕೋಚ್ ಹುದ್ದೆ ತೊರೆಯುತ್ತಾರಾ ಗೌತಮ್ ಗಂಭೀರ್? ರಾಜಸ್ಥಾನ ರಾಯಲ್ಸ್‌ನಿಂದ ಸಿಇಒ ಆಫರ್!

12 ವರ್ಷಗಳ ವಿಶ್ವಕಪ್ ಗೆಲುವಿನ ಬರ ನೀಗಿಸಿದ ನೇಪಾಳ | ವಾಂಖೆಡೆಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ಐತಿಹಾಸಿಕ ಜಯ
ಕ್ರೀಡೆ

12 ವರ್ಷಗಳ ವಿಶ್ವಕಪ್ ಗೆಲುವಿನ ಬರ ನೀಗಿಸಿದ ನೇಪಾಳ | ವಾಂಖೆಡೆಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ಐತಿಹಾಸಿಕ ಜಯ

Next Post
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ | ತಂದೆ-ತಾಯಿ, ಮಗಳು ಸ್ಥಳದಲ್ಲೇ ಸಾ*ವು

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ | ತಂದೆ-ತಾಯಿ, ಮಗಳು ಸ್ಥಳದಲ್ಲೇ ಸಾ*ವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಗರೇಟ್‌ ಕೇಳುವ ನೆಪದಲ್ಲಿ ಬಂದ ಖತರ್ನಾಕ್ ಕಳ್ಳ.. ವೃದ್ಧೆಯ ಮಾಂಗಲ್ಯ ಸರ ಕಿತ್ತು ಪರಾರಿ!

ಸಿಗರೇಟ್‌ ಕೇಳುವ ನೆಪದಲ್ಲಿ ಬಂದ ಖತರ್ನಾಕ್ ಕಳ್ಳ.. ವೃದ್ಧೆಯ ಮಾಂಗಲ್ಯ ಸರ ಕಿತ್ತು ಪರಾರಿ!

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

‘ಆಗಿರೋದು ಆಗಿ ಹೋಗಿದೆ’ | ಪ್ರೇಯಸಿಯ ಕೊಂದು ಶ*ವ ಸಂಭೋಗ ನಡೆಸಿದ್ದ ಇಂದೋರ್ ಆರೋಪಿಯ ಅಚ್ಚರಿಯ ಹೇಳಿಕೆ!

‘ಆಗಿರೋದು ಆಗಿ ಹೋಗಿದೆ’ | ಪ್ರೇಯಸಿಯ ಕೊಂದು ಶ*ವ ಸಂಭೋಗ ನಡೆಸಿದ್ದ ಇಂದೋರ್ ಆರೋಪಿಯ ಅಚ್ಚರಿಯ ಹೇಳಿಕೆ!

ಬೆಂಗಳೂರಿನ IIMBಯಲ್ಲಿ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ IIMBಯಲ್ಲಿ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಗರೇಟ್‌ ಕೇಳುವ ನೆಪದಲ್ಲಿ ಬಂದ ಖತರ್ನಾಕ್ ಕಳ್ಳ.. ವೃದ್ಧೆಯ ಮಾಂಗಲ್ಯ ಸರ ಕಿತ್ತು ಪರಾರಿ!

ಸಿಗರೇಟ್‌ ಕೇಳುವ ನೆಪದಲ್ಲಿ ಬಂದ ಖತರ್ನಾಕ್ ಕಳ್ಳ.. ವೃದ್ಧೆಯ ಮಾಂಗಲ್ಯ ಸರ ಕಿತ್ತು ಪರಾರಿ!

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat