ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಒಬ್ಬರಿಗೊಬ್ಬರು ಕ್ಷಮೆ ಕೇಳಿ ಬಿಗಿದಪ್ಪಿಕೊಂಡ ಗಿಲ್ಲಿ-ಅಶ್ವಿನಿ.. ವಿಡಿಯೋ ನೋಡಿ!

January 15, 2026
Share on WhatsappShare on FacebookShare on Twitter

ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆಗೆ ದಿನಗಣನೆ ಶುರುವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಆಟ ಮುಗಿಯಲಿದೆ. ಈ ಹಂತದಲ್ಲಿ ಮನೆಯ ಎಲ್ಲ ಸ್ಪರ್ಧಿಗಳು ತಮ್ಮ ತಪ್ಪನ್ನು ಅರಿತು, ಒಬ್ಬರಿಗೊಬ್ಬರು ಕ್ಷಮೆ ಕೇಳಿದ್ದಾರೆ.

ಇದೇ ಭಾನುವಾರ (ಜ.18) ಬಿಗ್‌ಬಾಸ್ ಸೀಸನ್ 12ರ ಫಿನಾಲೆ ನಡೆಯಲಿದೆ. ಸದ್ಯ ಮನೆಯಲ್ಲಿ ಕೇವಲ 6 ಸ್ಪರ್ಧಿಗಳು ಉಳಿದಿದ್ದು, ಗೆಲುವಿನ ಕೊನೆಯ ಮೆಟ್ಟಿಲೇರಲು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ವಾಹಿನಿ ಪ್ರೋಮೋವೊಂದನ್ನು ರಿಲೀಸ್ ಮಾಡಿದೆ. ಮನೆಯ ಎಲ್ಲ ಸ್ಪರ್ಧಿಗಳು ಸೀಸನ್‌ನಲ್ಲಿ ತಾವು ಮಾಡಿದ ತಪ್ಪು ಹಾಗೂ ಮಾತನಾಡಿದ ತಪ್ಪು ಮಾತುಗಳನ್ನು ಅರಿತು ಒಬ್ಬರಿಗೊಬ್ಬರು ಕ್ಷಮೆಯಾಚಿಸಿದ್ದಾರೆ. 

ಜಗಳದಿಂದ ಕ್ಷಮೆಯತ್ತ.. ಕೊನೆಯಲಿ ಉಳಿಯುವುದೊಂದೇ ಸುಂದರ ಸ್ನೇಹ😍🤗

ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9:30 | ಶನಿ-ಭಾನು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/EA16NOTdPW

— Colors Kannada (@ColorsKannada) January 15, 2026

ಗಿಲ್ಲಿ ಹಾಗೂ ಅಶ್ವಿನಿ ಗೌಡ ಪರಸ್ಪರ ಕ್ಷಮೆಯಾಚಿಸಿದ್ದಾರೆ. ಜಗಳ ಆಡೋ ಭರದಲ್ಲಿ ನಾನೇ ಹೋಗೇ ಬಾರೇ ಅಂತ ಮಾತಾಡಿದೀನಿ. ಅದರ ಅವಶ್ಯಕತೆ ಇರಲಿಲ್ಲ ಯಾಕೆಂದ್ರೆ ನೀವು ವಯಸ್ಸಲ್ಲಿ ದೊಡ್ಡವರು. ಅದೆಲ್ಲಾ ನೆನಪು ಮಾಡಿಕೊಂಡಾಗ ಸಿಕ್ಕಾಪಟ್ಟೆ ಬೇಜಾರಾಗುತ್ತದೆ. ಮನಸ್ಸಿಗೆ ತುಂಬಾ ನೋವು ಮಾಡಿದೀನಿ… ಅದಕ್ಕೆ ಅಶ್ವಿನಿಗೆ Sorry ಕೇಳಿದ್ದಾರೆ.

ಇನ್ನೂ ಅಶ್ವಿನಿ ಗೌಡ, ಜೀವನಾನ ನಿನ್ನ ತರ ಲೈಟಾಗಿ ತಗೊಂಡು, ಎಂಜಾಯ್ ಕೂಡ ಮಾಡ್ಬೋದು. ಎಲ್ಲವೂ ಸೀರಿಯಸ್ ಆಗಿಯೇ ತಗೋಬೇಕು ಅಂತೇನು ಇಲ್ಲ. ನಿನಗೆ ಥ್ಯಾಂಕ್ಸ್ ಹೇಳ್ತೀನಿ ಯಾಕಂದ್ರೆ ನಿನ್ನಿಂದ ಒಂದು ಪಾಠ ಕಲ್ತಿದೀನಿ ಎಂದು ಹೇಳಿದ್ದಾರೆ. ಇಬ್ಬರು ಒಬ್ಬರಿಗೊಬ್ಬರು ಬಿಗಿದಪ್ಪಿಕೊಂಡು ಕೋಪವನ್ನು ಬದಿಗಿಟ್ಟು, ಪ್ರೀತಿಯ ನಗು ಚೆಲ್ಲಿದ್ದಾರೆ.

ಇದನ್ನೂ ಓದಿ : ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ | ಕಲ್ಲು ತೂರಾಟ, ಓರ್ವನಿಗೆ ಗಾಯ

Tags: Karnataka News beat
SendShareTweet
Previous Post

ಕೇಂದ್ರ ಸರ್ಕಾರದ NTPCಯಲ್ಲಿ 25 ಹುದ್ದೆಗಳ ನೇಮಕಾತಿ | 1.4 ಲಕ್ಷ ರೂಪಾಯಿ ಸ್ಯಾಲರಿ

Next Post

ಸಂಕ್ರಾಂತಿ ಹಬ್ಬದಂದೇ ಖರ್ತನಾಕ್ ಕಳ್ಳರ ಕೈಚಳಕ | ಮಹಿಳೆಯ 50 ಗ್ರಾಂ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿ

Related Posts

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!
ಸಿನಿಮಾ-ಮನರಂಜನೆ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!
ಸಿನಿಮಾ-ಮನರಂಜನೆ

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ತುಳುನಾಡಿನ ದೈವಕ್ಕೆ ರಣವೀರ್ ಅಪಮಾನ ಪ್ರಕರಣ | ಕೇಸ್ ರದ್ದಿಗೆ  ಸಲ್ಲಿಸಿದ್ದ ಅರ್ಜಿ ಮಾ.9ಕ್ಕೆ ಮುಂದೂಡಿಕೆ
ಸಿನಿಮಾ-ಮನರಂಜನೆ

ತುಳುನಾಡಿನ ದೈವಕ್ಕೆ ರಣವೀರ್ ಅಪಮಾನ ಪ್ರಕರಣ | ಕೇಸ್ ರದ್ದಿಗೆ ಸಲ್ಲಿಸಿದ್ದ ಅರ್ಜಿ ಮಾ.9ಕ್ಕೆ ಮುಂದೂಡಿಕೆ

‘ಮಂಜುಮ್ಮೆಲ್ ಬಾಯ್ಸ್’ ಡೈರೆಕ್ಟರ್‌ ಚಿದಂಬರಂ ವಿರುದ್ಧ ಲೈಂಗಿಕ ಕಿರುಕುಳ ಕೇಸ್
ಸಿನಿಮಾ-ಮನರಂಜನೆ

‘ಮಂಜುಮ್ಮೆಲ್ ಬಾಯ್ಸ್’ ಡೈರೆಕ್ಟರ್‌ ಚಿದಂಬರಂ ವಿರುದ್ಧ ಲೈಂಗಿಕ ಕಿರುಕುಳ ಕೇಸ್

ಅದ್ದೂರಿ ವಿವಾಹದ ಬಳಿಕ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣ.. ‘ವಿರೋಶ್‌’ ಜೋಡಿಯ ಸರಳತೆಗೆ ಫ್ಯಾನ್ಸ್ ಫಿದಾ!
ಸಿನಿಮಾ-ಮನರಂಜನೆ

ಅದ್ದೂರಿ ವಿವಾಹದ ಬಳಿಕ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣ.. ‘ವಿರೋಶ್‌’ ಜೋಡಿಯ ಸರಳತೆಗೆ ಫ್ಯಾನ್ಸ್ ಫಿದಾ!

ಡಾಗ್‌ ಸತೀಶ್‌ ವಿರುದ್ಧ ಸುದೀಪ್‌ ಫ್ಯಾನ್ಸ್‌ ದೂರು
ಸಿನಿಮಾ-ಮನರಂಜನೆ

ಡಾಗ್‌ ಸತೀಶ್‌ ವಿರುದ್ಧ ಸುದೀಪ್‌ ಫ್ಯಾನ್ಸ್‌ ದೂರು

Next Post
ಸಂಕ್ರಾಂತಿ ಹಬ್ಬದಂದೇ ಖರ್ತನಾಕ್ ಕಳ್ಳರ ಕೈಚಳಕ | ಮಹಿಳೆಯ 50 ಗ್ರಾಂ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿ

ಸಂಕ್ರಾಂತಿ ಹಬ್ಬದಂದೇ ಖರ್ತನಾಕ್ ಕಳ್ಳರ ಕೈಚಳಕ | ಮಹಿಳೆಯ 50 ಗ್ರಾಂ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat