ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

May 7, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆಯೊಂದು ಮೃತಪಟ್ಟಿರುವ ಘಟನೆ ನಡೆದಿದೆ. ‘ಶಿವಾನಿ’ ಎಂಬ ಹೆಸರಿನ ಹೆಣ್ಣು ಜಿರಾಫೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಪ್ರಾಣಿ ಪ್ರಿಯರಲ್ಲಿ ಬೇಸರ ಮೂಡಿಸಿದೆ.

ಮೃತ ಜಿರಾಫೆ ಶಿವಾನಿಗೆ ಸುಮಾರು ಮೂರು ವರ್ಷ ಹತ್ತು ತಿಂಗಳು ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜಿರಾಫೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಸರಿಯಾಗಿ ಆಹಾರ ಸೇವಿಸದ ಹಿನ್ನೆಲೆ ಶಿವಾನಿಯ ಆರೋಗ್ಯ ಹದಗೆಟ್ಟಿತ್ತು. ಕಳೆದ ಒಂದು ವಾರದಿಂದ ನಿರಂತರ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೂ ಸ್ಪಂದಿಸದೇ ಇಂದು ಮೃತಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿರಾಫೆಯ ಮರಣೋತ್ತರ ಪರೀಕ್ಷೆ ವೇಳೆ “ಸೀಕಲ್ ಟಾರ್ಷನ್” ಎಂಬ ಗಂಭೀರ ಸಮಸ್ಯೆ ಪತ್ತೆಯಾಗಿದೆ. ಕರುಳು ಸುತ್ತಿಕೊಂಡ ಪರಿಣಾಮ ರಕ್ತ ಪರಿಚಲನೆ ಸರಿಯಾಗಿ ಆಗದೇ ಸಾವಿಗೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಜಿರಾಫೆಯ ಮರಣೋತ್ತರ ಪರೀಕ್ಷೆ ಬಳಿಕ ಒಳಾಂಗಗಳ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಹೆಚ್ಚಿನ ಪರೀಕ್ಷೆಗಾಗಿ ಹೆಬ್ಬಾಳದ ಪ್ರಯೋಗಾಲಯಕ್ಕೆ ಮಾದರಿಗಳನ್ನು ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

2024ರ ಫೆಬ್ರವರಿಯಲ್ಲಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಿಂದ ಶಿವಾನಿಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತರಲಾಗಿತ್ತು. ಇದೀಗ ಜಿರಾಫೆಯ ಸಾವಿನಿಂದ ಉದ್ಯಾನವನ ಸಿಬ್ಬಂದಿ ಹಾಗೂ ಪ್ರಾಣಿ ಪ್ರಿಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ : ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!

Tags: bengaloreKarnataka News beat
SendShareTweet
Previous Post

‘ಮಾಚಿಸ್’ ಮರ್ಮವೇನು ಗೊತ್ತಾ?

Next Post

ಆರ್‌ಸಿಬಿಗೆ ಸತತ 2ನೇ ಸೋಲು ; LSG ಗೆ ಒಲಿಯುವುದೇ ಪ್ಲೇಆಫ್ ಭಾಗ್ಯ?

Related Posts

UPI ಮೂಲಕ 2 ಸಾವಿರ ರೂ. ಕಳುಹಿಸಲು ಶುಲ್ಕ ಪಾವತಿಸಬೇಕಾ? ಇಲ್ಲಿದೆ ವಾಸ್ತವ
ದೇಶ

UPI ಮೂಲಕ 2 ಸಾವಿರ ರೂ. ಕಳುಹಿಸಲು ಶುಲ್ಕ ಪಾವತಿಸಬೇಕಾ? ಇಲ್ಲಿದೆ ವಾಸ್ತವ

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!
ಬೆಂಗಳೂರು

ಹೆಬ್ಬಾಳ–ಮೇಖ್ರಿ ಸರ್ಕಲ್ ನಡುವೆ ಮಿನಿ ಟನಲ್ ಕಾಮಗಾರಿ ಆರಂಭ!

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ?  ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!
ಬೆಂಗಳೂರು

ಭ್ರಷ್ಟಾಚಾರದ ಕೂಪವಾಯ್ತಾ ಜಿಬಿಎ? ಲಂಚಬಾಕ ಭ್ರಷ್ಟ ಅಧಿಕಾರಿಗಳಿಗೆ ಲೇಡಿ ತರಾಟೆ!

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!
ರಾಜಕೀಯ

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!
ಕೊಡಗು

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!

Next Post
ಆರ್‌ಸಿಬಿಗೆ ಸತತ 2ನೇ ಸೋಲು ; LSG ಗೆ ಒಲಿಯುವುದೇ ಪ್ಲೇಆಫ್ ಭಾಗ್ಯ?

ಆರ್‌ಸಿಬಿಗೆ ಸತತ 2ನೇ ಸೋಲು ; LSG ಗೆ ಒಲಿಯುವುದೇ ಪ್ಲೇಆಫ್ ಭಾಗ್ಯ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat