ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Rape-Murder: 6ರ ಬಾಲಕಿ ಮೇಲೆ ಅತ್ಯಾಚಾರಗೈದು, ಕೊಲೆ ಮಾಡಿ, ಶವವನ್ನು ಕಾರಿನ ಟ್ರಂಕ್‌ನಲ್ಲಿಟ್ಟ ಚಿಕ್ಕಪ್ಪ!

April 8, 2025
Share on WhatsappShare on FacebookShare on Twitter

ರಾಯ್ಪುರ: ಆರು ವರ್ಷದ ಬಾಲಕಿಯ ಮೇಲೆ ಆಕೆಯ 24 ವರ್ಷದ ಚಿಕ್ಕಪ್ಪನೇ ಅತ್ಯಾಚಾರವೆಸಗಿ, ಆಕೆಯನ್ನು ಕೊಂದು, ಶವವನ್ನು ಕಾರೊಂದರ ಟ್ರಂಕ್‌ನಲ್ಲಿ ಹಾಕಿ ಲಾಕ್ ಮಾಡಿಟ್ಟ ಆಘಾತಕಾರಿ ಘಟನೆ ನಡೆದಿದೆ. ಛತ್ತೀಸ್‌ಗಢದ ದುರ್ಗ್‌ನಲ್ಲಿ ಈ ಅಮಾನವೀಯ ಕೃತ್ಯ(Rape-Murder) ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವರಾತ್ರಿ ಉತ್ಸವದ ಅಂಗವಾಗಿ ಉತ್ತರ ಭಾರತದಲ್ಲಿ ಹೆಣ್ಣುಮಕ್ಕಳಿಗೆ ಸಂಬಂಧಿಸಿ ಕನ್ಯಾ ಭೋಜ್ ಎಂಬ ಪದ್ಧತಿಯನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು 6 ವರ್ಷದ ಬಾಲಕಿಯು ತನ್ನ ಅಜ್ಜಿಯ ಮನೆಗೆ ಹೋಗಿದ್ದಳು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಾಲಕಿ ನಂತರದಲ್ಲಿ ಕಾಣೆಯಾಗಿದ್ದಳು. ಮನೆಗೂ ಮರಳಿರಲಿಲ್ಲ. ಆಕೆಗಾಗಿ ಎಲ್ಲ ಕಡೆ ಹುಡುಕಾಡಿದ ಪೋಷಕರು, ಏಪ್ರಿಲ್ 5 ರಂದು ಮಗು ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದರು.

ಬಾಲಕಿಯ ಅಜ್ಜಿ ಮತ್ತು ಇನ್ನೊಬ್ಬ ಸಂಬಂಧಿಯು ಆಕೆಯನ್ನು ಮನೆಯಲ್ಲೇ ಬಿಟ್ಟು ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಆರೋಪಿ ಸೋಮೇಶ್ ಯಾದವ್ ಮನೆಯಲ್ಲಿ ಒಬ್ಬನೇ ಇದ್ದ. ಈತನೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿ ನಂತರ ಶವವನ್ನು ನೆರೆಮನೆಯ ಕಾರಿನ ಟ್ರಂಕ್ ನೊಳಗೆ ಇರಿಸಿದ್ದ ಎಂದು ದುರ್ಗ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಖನಂದನ್ ರಾಥೋಡ್ ತಿಳಿಸಿದ್ದಾರೆ.
ನೆರೆಮನೆಯ ಕಾರು ಅಲ್ಲೇ ಯಾವತ್ತೂ ಪಾರ್ಕ್ ಮಾಡಲಾಗುತ್ತಿತ್ತು ಮತ್ತು ಅದರ ಒಂದು ಡೋರ್ ಅನ್ ಲಾಕ್ ಆಗಿರುವುದು ಆರೋಪಿಗೆ ಮೊದಲೇ ತಿಳಿದಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಆರೋಪಿ ಯಾದವ್ ಮಾತ್ರವಲ್ಲದೇ ಕಾರಿನ ಮಾಲೀಕ ಮತ್ತು ಇನ್ನೊಬ್ಬ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ಕೃತ್ಯದಲ್ಲಿ ಮತ್ತಿಬ್ಬರ ಪಾತ್ರ ಇಲ್ಲ ಎನ್ನುವುದು ದೃಢಪಟ್ಟ ಕಾರಣ ಅವರನ್ನು ವಿಚಾರಣೆ ನಂತರ ವಾಪಸ್ ಕಳುಹಿಸಲಾಯಿತು ಎಂದು ಎಎಸ್ಪಿ ತಿಳಿಸಿದ್ದಾರೆ.

“ದೂರು ಬಂದ ಹಿನ್ನೆಲೆಯಲ್ಲಿ ತೀವ್ರ ಶೋಧ ನಡೆಸಿದಾಗ ಪೊಲೀಸರಿಗೆ ನೆರೆಮನೆಯ ಕಾರಿನೊಳಗೆ ಬಾಲಕಿಯ ಶವ ಸಿಕ್ಕಿತ್ತು. ಆಕೆಯ ದೇಹದಲ್ಲಿ ಗಾಯದ ಗುರುತುಗಳಿದ್ದು, ವೈದ್ಯಕೀಯ ವರದಿಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ” ಎಂದು ರಾಥೋಡ್ ಹೇಳಿದರು.

ತೀವ್ರ ತನಿಖೆ ನಡೆಸಿದಾಗ ಬಾಲಕಿಯ ಚಿಕ್ಕಪ್ಪನೇ ಅಪರಾಧವೆಸಗಿರುವುದು ಬೆಳಕಿಗೆ ಬಂದಿದೆ ಮತ್ತು ಆತನನ್ನು ಬಂಧಿಸಲಾಗಿದೆ ಎಂದು ರಾಥೋಡ್ ಹೇಳಿದರು. ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದೂ ಅವರು ತಿಳಿಸಿದರು. ಆರೋಪಿಯ ವಿರುದ್ಧ ಅತ್ಯಾಚಾರ, ಕೊಲೆ, ಅಪಹರಣ ಮತ್ತು ಇತರೆ ಆರೋಪಗಳನ್ನು ಹೊರಿಸಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯಿಂದ ರೊಚ್ಚಿಗೆದ್ದ ನಿವಾಸಿಗಳು ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರು ಸೋಮವಾರ ಮೋಹನ್ ನಗರ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ, ಸಂತ್ರಸ್ತೆಯ ಶವವನ್ನು ಹೊತ್ತುಕೊಂಡು ಕಾನೂನು ಜಾರಿ ನಿರ್ದೇಶನಾಲಯದ ನಿರ್ಲಕ್ಷ್ಯ ಮತ್ತು ಕ್ರಮ ಕೈಗೊಳ್ಳುವಲ್ಲಿ ಆದ ವಿಳಂಬದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಈ ಪ್ರತಿಭಟನೆಯು ಸ್ವಲ್ಪ ಹೊತ್ತಲ್ಲೇ ಹಿಂಸೆಗೆ ತಿರುಗಿದ್ದು, ಪ್ರತಿಭಟನಾಕಾರರು ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ನಡೆಸಿ, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಕೊನೆಗೆ ಅವರನ್ನು ಚದುರಿಸಲು ಪೊಲೀಸರು ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.

ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಈ ಘಟನೆಯನ್ನು “ಅಮಾನವೀಯ” ಎಂದು ಬಣ್ಣಿಸಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಭರವಸೆ ನೀಡಿದ್ದಾರೆ.

Tags: CarMurderRapeRape-MurderTrunk
SendShareTweet
Previous Post

Pawan Kalyan son: ಸಿಂಗಾಪುರದ ಶಾಲೆಯಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನಿಗೆ ಗಾಯ

Next Post

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಯಾವ ಜಿಲ್ಲೆ ಪ್ರಥಮ? ಫಲಿತಾಂಶ ಎಷ್ಟು?

Related Posts

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ
ದೇಶ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!
ದೇಶ

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?
ದೇಶ

ಫ್ಲ್ಯಾಟ್ ಖರೀದಿಗೂ ಮುನ್ನ ಯೋಚಿಸಿ ; ನಿಮ್ಮ ಸಂಬಳದಲ್ಲಿ EMI ಪ್ರಮಾಣ ಎಷ್ಟಿರಬೇಕು ಗೊತ್ತಾ?

ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ : ಆಗಸ್ಟ್ 28ರಿಂದ ಹೆಚ್ಚಾಗಲಿದೆ ಲೇಟ್ ಪೇಮೆಂಟ್ ದಂಡ
ದೇಶ

ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ : ಆಗಸ್ಟ್ 28ರಿಂದ ಹೆಚ್ಚಾಗಲಿದೆ ಲೇಟ್ ಪೇಮೆಂಟ್ ದಂಡ

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!
ದೇಶ

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?
ದೇಶ

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

Next Post
ಪಿಯು ಫಲಿತಾಂಶ ಹೇಗೆ ನೋಡಬೇಕು? ಇಲ್ಲಿದೆ ಲಿಂಕ್!

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಯಾವ ಜಿಲ್ಲೆ ಪ್ರಥಮ? ಫಲಿತಾಂಶ ಎಷ್ಟು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat