ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

SP ಮುಖಂಡ ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ ಪ್ರತೀಕ್ ಯಾದವ್ ನಿಧನ

May 13, 2026
Share on WhatsappShare on FacebookShare on Twitter

ಲಕ್ನೋ : ಸಮಾಜವಾದಿ ಪಕ್ಷದ ಸಂಸ್ಥಾಪಕ, ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಕಿರಿಯ ಸಹೋದರ ಪ್ರತೀಕ್ ಯಾದವ್ (38) ಅವರು ಇಂದು (ಬುಧವಾರ) ಬೆಳಗ್ಗೆ ಲಕ್ನೋದಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಲಕ್ನೋದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಆಗಲೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಕಳೆದ ಕೆಲವು ಸಮಯದಿಂದ ಶ್ವಾಸಕೋಶಕ್ಕೆ ಸಂಬಂಧಿಸಿದ ಗಂಭೀರ ಆರೋಗ್ಯ ಸಮಸ್ಯೆಯಿಂದ ಪ್ರತೀಕ್ ಯಾದವ್ ಬಳಲುತ್ತಿದ್ದರು. ಅವರ ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ (Blood Clot) ಪರಿಣಾಮವಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಸುಮಾರು 6.15ರ ಸುಮಾರಿಗೆ ಅವರ ಆರೋಗ್ಯ ಸ್ಥಿತಿ ದಿಢೀರ್ ಕ್ಷೀಣಿಸಿದ್ದು, ಕುಟುಂಬಸ್ಥರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆಸ್ಪತ್ರೆಗೆ ತರುವಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ಮೂಲಗಳು ತಿಳಿಸಿವೆ. ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ವೈದ್ಯರ ತಂಡವು ಮರಣೋತ್ತರ ಪರೀಕ್ಷೆ ನಡೆಸಲಿದೆ. ಆರಂಭಿಕ ತಪಾಸಣೆಯಲ್ಲಿ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ.

ರಾಜಕೀಯದಿಂದ ದೂರ ಉಳಿದಿದ್ದ ಪ್ರತೀಕ್

ಯುಕೆ ಮೂಲದ ಲೀಡ್ಸ್ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದಿದ್ದ ಪ್ರತೀಕ್ ಯಾದವ್, ರಾಜಕೀಯದಿಂದ ಸದಾ ದೂರ ಉಳಿದಿದ್ದರು. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಇವರು ಕಟ್ಟಾ ಫಿಟ್‌ನೆಸ್ ಪ್ರೇಮಿಯಾಗಿದ್ದರು. 2012ರಲ್ಲಿ ಅಂತಾರಾಷ್ಟ್ರೀಯ ಬಾಡಿಬಿಲ್ಡಿಂಗ್ ವೆಬ್‌ಸೈಟ್ ಒಂದರಲ್ಲಿ ಇವರ ದೈಹಿಕ ಬದಲಾವಣೆಯ ಸಾಧನೆಯನ್ನು ಶ್ಲಾಘಿಸಲಾಗಿತ್ತು. ಪ್ರಾಣಿ ಕಲ್ಯಾಣ ಚಟುವಟಿಕೆಗಳಲ್ಲಿಯೂ ಅವರು ಆಸಕ್ತಿ ಹೊಂದಿದ್ದರು. 2017ರಲ್ಲಿ ಸುಮಾರು 5 ಕೋಟಿ ರೂಪಾಯಿ ಬೆಲೆಯ ಲ್ಯಾಂಬೋರ್ಗಿನಿ ಕಾರನ್ನು ಖರೀದಿಸಿ ದೊಡ್ಡ ಮಟ್ಟದ ವಿವಾದಕ್ಕೆ ಸಿಲುಕಿದ್ದರು. ಸಮಾಜವಾದಿ ಕುಟುಂಬದ ಸದಸ್ಯರಾಗಿ ಇಷ್ಟು ದುಬಾರಿ ಕಾರು ಖರೀದಿಸಿದ್ದಕ್ಕೆ ಟೀಕೆಗಳು ವ್ಯಕ್ತವಾದಾಗ, “ನಾನು ಸಾಲ ಮಾಡಿ ಕಾರು ಕೊಂಡಿದ್ದೇನೆ ಮತ್ತು ಪ್ರಾಮಾಣಿಕವಾಗಿ ತೆರಿಗೆ ಪಾವತಿಸುತ್ತಿದ್ದೇನೆ” ಎಂದು ಅವರು ಪ್ರತಿಕ್ರಿಯಿಸಿದ್ದರು.

ಕೌಟುಂಬಿಕ ಜೀವನ ಮತ್ತು ರಾಜಕೀಯ ವಿಮುಖತೆ

ಮುಲಾಯಂ ಸಿಂಗ್ ಯಾದವ್ ಅವರ ಎರಡನೇ ಪತ್ನಿ ಸಾಧನಾ ಅವರ ಪುತ್ರರಾದ ಪ್ರತೀಕ್, 2011ರಲ್ಲಿ ಅಪರ್ಣಾ ಯಾದವ್ ಅವರನ್ನು ವಿವಾಹವಾಗಿದ್ದರು. ಅಪರ್ಣಾ ಯಾದವ್ ಪ್ರಸ್ತುತ ಬಿಜೆಪಿ ನಾಯಕಿ. 8 ವರ್ಷಗಳ ಕಾಲ ಪ್ರೀತಿಸಿ ಹಸೆಮಣೆ ಏರಿದ್ದ ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈ ವರ್ಷದ ಜನವರಿಯಲ್ಲಿ ಪ್ರತೀಕ್ ಅವರು ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ವಿಚ್ಛೇದನದ ಸುಳಿವು ನೀಡಿ ವೈಯಕ್ತಿಕ ಜೀವನದ ಬಿಕ್ಕಟ್ಟನ್ನು ಹೊರಹಾಕಿದ್ದರು, ಆದರೆ ನಂತರ ಆ ಪ್ರಕ್ರಿಯೆ ಮುಂದುವರಿದಿರಲಿಲ್ಲ.

ಯಾದವ್ ಕುಟುಂಬದ ಬಹುತೇಕ ಸದಸ್ಯರು ರಾಜಕೀಯದಲ್ಲಿ ಸಕ್ರಿಯರಾಗಿದ್ದರೂ, ಪ್ರತೀಕ್ ಮಾತ್ರ ಎಂದೂ ಚುನಾವಣಾ ಅಖಾಡಕ್ಕೆ ಇಳಿದಿರಲಿಲ್ಲ. 2012ರಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತರು ಅವರು ಅಜಂಗಢದಿಂದ ಸ್ಪರ್ಧಿಸಬೇಕೆಂದು ಒತ್ತಾಯಿಸಿದ್ದರು ಮತ್ತು ತಾಯಿ ಸಾಧನಾ ಹಾಗೂ ಚಿಕ್ಕಪ್ಪ ಶಿವಪಾಲ್ ಯಾದವ್ ಅವರು ಬೆಂಬಲ ನೀಡಿದ್ದರೂ, ಪ್ರತೀಕ್ ಮಾತ್ರ ಅಧಿಕೃತ ರಾಜಕೀಯ ಸ್ಥಾನಮಾನಗಳಿಂದ ದೂರವೇ ಉಳಿದಿದ್ದರು. ಇವರ ಅಕಾಲಿಕ ನಿಧನಕ್ಕೆ ಉತ್ತರ ಪ್ರದೇಶದ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ : ಮಿತವ್ಯಯ ಕರೆ ಬೆನ್ನಲ್ಲೇ ಮೋದಿ ಬೆಂಗಾವಲು ವಾಹನ ಶೇ.50ರಷ್ಟು ಕಡಿತ ; ಇವಿ ಬಳಕೆಗೆ ಒತ್ತು!

Tags: IndiaKarnataka News beatPolitician
SendShareTweet
Previous Post

ಮಿತವ್ಯಯ ಕರೆ ಬೆನ್ನಲ್ಲೇ ಮೋದಿ ಬೆಂಗಾವಲು ವಾಹನ ಶೇ.50ರಷ್ಟು ಕಡಿತ ; ಇವಿ ಬಳಕೆಗೆ ಒತ್ತು!

Next Post

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್​ಮೇಲ್ ಕೇಸ್‌ಗೆ ರೋಚಕ ಟ್ವಿಸ್ಟ್‌ – ಗಂಡನ ಕಾಮಪುರಾಣ ಬಿಚ್ಚಿಟ್ಟ ಪತ್ನಿ!

Related Posts

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!
ದೇಶ

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!
ದೇಶ

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!
ದೇಶ

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!
ದೇಶ

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು
ದೇಶ

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!
ದೇಶ

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!

Next Post
ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್​ಮೇಲ್  ಕೇಸ್‌ಗೆ ರೋಚಕ ಟ್ವಿಸ್ಟ್‌ – ಗಂಡನ ಕಾಮಪುರಾಣ ಬಿಚ್ಚಿಟ್ಟ ಪತ್ನಿ!

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್​ಮೇಲ್ ಕೇಸ್‌ಗೆ ರೋಚಕ ಟ್ವಿಸ್ಟ್‌ - ಗಂಡನ ಕಾಮಪುರಾಣ ಬಿಚ್ಚಿಟ್ಟ ಪತ್ನಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat