ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗೋವಾ ನೈಟ್‌ಕ್ಲಬ್‌ ಅಗ್ನಿ ದುರಂತ | ರಾತ್ರೋರಾತ್ರಿ ಥೈಲ್ಯಾಂಡ್‌ಗೆ ಪರಾರಿಯಾದ ಮಾಲೀಕರು!

December 9, 2025
Share on WhatsappShare on FacebookShare on Twitter

ಪಣಜಿ : ಶನಿವಾರ ರಾತ್ರಿ (ಡಿ.6) ಸಂಭವಿಸಿದ ಬೆಂಕಿ ಅವಘಡದಲ್ಲಿ 25 ಜನರು ಸಾವನ್ನಪ್ಪಿದ ಗೋವಾ ನೈಟ್ ಕ್ಲಬ್‌ನ ಇಬ್ಬರು ಮಾಲೀಕರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಭಾರತದಿಂದ ಥೈಲ್ಯಾಂಡ್‌ಗೆ ಪರಾರಿಯಾಗಿದ್ದಾರೆ. ನೈಟ್‌ಕ್ಲಬ್‌ ಮಾಲೀಕರಾದ ಗೌರವ್‌ ಮತ್ತು ಸೌರಭ್‌ ಲುತ್ರಾ ಅವರಿಗಾಗಿ ಪೊಲೀಸರು ಲುಕ್‌ಔಟ್‌ ನೋಟೀಸ್‌ ಜಾರಿಗೊಳಿಸಿದ್ದಾರೆ.

ಗೋವಾ ನೈಟ್‌ಕ್ಲಬ್‌ ಅಗ್ನಿ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಗೋವಾ ಪೊಲೀಸರು, ನೈಟ್‌ಕ್ಲಬ್‌ ಮಾಲೀಕರನ್ನು ಹುಡುಕಿಕೊಂಡು ದೆಹಲಿಗೆ ತೆರಳಿತ್ತು. ಆದರೆ ಗೌರವ್‌ ಮತ್ತು ಸೌರಭ್‌ ಲುತ್ರಾ ಇಬ್ಬರೂ ಥೈಲ್ಯಾಂಡ್‌ಗೆ ಪರಾರಿಯಾಗಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.

ಅಗ್ನಿ ದುರಂತಕ್ಕೆ ತೀವ್ರ ದು:ಖ ವ್ಯಕ್ತಪಡಿಸಿದ್ದ ಗೌರವ್‌ ಮತ್ತು ಸೌರಭ್‌,ಈ ಕುರಿತು ಸುದೀರ್ಘ ಪತ್ರವೊಂದನ್ನು ಬಿಡುಗಡೆ ಮಾಡಿದ್ದರು. ಇದರಲ್ಲಿ ಅಗ್ನಿ ದುರಂತದಲ್ಲಿ ಮಡಿದವರ ಕುಟುಂಬಸ್ಥರೊಂದಿಗೆ ನಿಲ್ಲುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಮೃತಪಟ್ಟವರ ಕುಟುಂಬಕ್ಕೆ ನೆರವಾಗುವುದಿರಲಿ, ಪೊಲೀಸ್‌ ವಿಚಾರಣೆಯನ್ನೂ ತಪ್ಪಿಸಿಕೊಂಡು ಥೈಲ್ಯಾಂಡ್‌ಗೆ ಪರಾರಿಯಾಗಿದ್ದಾರೆ.

ಗೌರವ್‌ ಮತ್ತು ಸೌರಭ್‌ ಲುತ್ರಾ ಪತ್ತೆ ಲುಕ್‌ಔಟ್‌ ನೋಟೀಸ್‌ ಜಾರಿ ಮಾಡುವಂತೆ ಪೊಲೀಸರು ಮಾಡಿದ ಮನವಿಯನ್ನು, ವಲಸೆ ಬ್ಯುರೋ ಪುರಸ್ಕರಿಸಿದೆ. ದೇಶದ ಪ್ರತಿಯೊಂದು ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿ ಪ್ರವೇಶ ಮತ್ತು ನಿರ್ಗಮನ ಹಂತದಲ್ಲಿ ಅಧಿಕಾರಿಗಳಿಗೆ ಲುಕ್ಔಟ್ ಸುತ್ತೋಲೆ ಎಚ್ಚರಿಕೆ ನೀಡಲಾಗಿದೆ.

ಮುಂಬೈ ವಿಮಾನ ನಿಲ್ದಾಣದ ವಲಸೆ ಬ್ಯೂರೋಗೆ ತಿಳಿದು ಬಂದ ಮಾಹಿತಿಯ ಪ್ರಕಾರ, ಭಾನುವಾರ (ಡಿ.7) ಬೆಳಿಗ್ಗೆ 5.30ಕ್ಕೆ ಗೌರವ್‌ ಮತ್ತು ಸೌರಭ್‌ ಥೈಲ್ಯಾಂಡ್‌ನ ಫುಕೆಟ್‌ಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳು ಇಂಡಿಗೋ ವಿಮಾನ 6E-1073 ವಿಮಾನದಲ್ಲಿ ಥೈಲ್ಯಾಂಡ್‌ಗೆ ಪರಾರಿಯಾಗಿದ್ದಾರೆ. ತನಿಖೆಯಿಂದ ತಪ್ಪಿಸಿಕೊಳ್ಳಲು ಅವರು ದೇಶ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೌರವ್‌ ಮತ್ತು ಸೌರಭ್‌ ಥೈಲ್ಯಾಂಡ್‌ಗೆ ಪರಾರಿಯಾಗಿದ್ದರೆ, ಮೂರನೇ ಮಾಲೀಕ ಭರತ್‌ ಕೊಹ್ಲಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಗೋವಾಗೆ ಕರೆತಂದಿದ್ದಾರೆ. ಕ್ಲಬ್‌ಗೆ ಪರವಾನಗಿ ನೀಡುವಲ್ಲಿ ತೊಡಗಿರುವ ಬಹು ಸರ್ಕಾರಿ ಇಲಾಖೆಗಳ ಅಧಿಕಾರಿಗಳನ್ನು ಕೂಡ ವಿಚಾರಣೆಗೆ ಕರೆಸಲಾಗಿದೆ. “ಸಂಭಾವ್ಯ ಅನುಸರಣೆ ಲೋಪಗಳು ಮತ್ತು ಕಾರ್ಯವಿಧಾನದ ಉಲ್ಲಂಘನೆಗಳನ್ನು ಪರಿಶೀಲಿಸಲು, ತನಿಖೆಯನ್ನು ಆದ್ಯತೆಯ ಮೇಲೆ ನಡೆಸಲಾಗುತ್ತಿದೆ ಮತ್ತು ಅದರ ಸಂಶೋಧನೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಗೋವಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಕಣ್ಣಾಮುಚ್ಚಾಲೆ ಆಡುವಾಗ ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ

Tags: Karnataka News beat
SendShareTweet
Previous Post

ಕಣ್ಣಾಮುಚ್ಚಾಲೆ ಆಡುವಾಗ ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ

Next Post

ಗಾಂಜಾ ಅಮಲಿನಲ್ಲಿ ಯುವಕನ ಬರ್ಬರ ಹತ್ಯೆ | ವಿಡಿಯೋ ಮಾಡಿ ವಿಕೃತಿ ಮೆರೆದ ವ್ಯಸನಿ

Related Posts

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!
ದೇಶ

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!
ದೇಶ

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!

ಭೀಕರ ಅಫಘಾತ.. ಎಸ್‌ಯುವಿಗೆ ಪಿಕಪ್ ಡಿಕ್ಕಿಯಾಗಿ 15 ಮಂದಿ ದುರ್ಮರಣ!
ದೇಶ

ಭೀಕರ ಅಫಘಾತ.. ಎಸ್‌ಯುವಿಗೆ ಪಿಕಪ್ ಡಿಕ್ಕಿಯಾಗಿ 15 ಮಂದಿ ದುರ್ಮರಣ!

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!
ವ್ಯಾಪಾರ

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!
ದೇಶ

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!
ದೇಶ

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

Next Post
ಗಾಂಜಾ ಅಮಲಿನಲ್ಲಿ ಯುವಕನ ಬರ್ಬರ ಹತ್ಯೆ | ವಿಡಿಯೋ ಮಾಡಿ ವಿಕೃತಿ ಮೆರೆದ ವ್ಯಸನಿ

ಗಾಂಜಾ ಅಮಲಿನಲ್ಲಿ ಯುವಕನ ಬರ್ಬರ ಹತ್ಯೆ | ವಿಡಿಯೋ ಮಾಡಿ ವಿಕೃತಿ ಮೆರೆದ ವ್ಯಸನಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat