ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?

July 6, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಬಹುತೇಕ ಮನೆಗಳಲ್ಲಿ ಚಿನ್ನ, ಚಿನ್ನಾಭರಣಗಳು ಇದ್ದೇ ಇರುತ್ತವೆ. ಅಮ್ಮ ಕೊಡಿಸಿದ್ದು, ಪತಿ ಉಡುಗೊರೆ ಕೊಟ್ಟಿದ್ದು, ಮಗಳ ಮದುವೆಗಾಗಿ ಈಗಲೇ ಖರೀದಿಸಿದ್ದು ಸೇರಿ ಹಲವು ಕಾರಣಗಳಿಗಾಗಿ ಖರೀದಿಸಿದ ಚಿನ್ನ ಇದ್ದೇ ಇರುತ್ತದೆ. ಮನೆಯಲ್ಲಿ ಎಷ್ಟೇ ಚಿನ್ನವಿದ್ದರೂ ಅದು ಕಳ್ಳತನವಾಗುವ ಸಾಧ್ಯತೆ ಇರುತ್ತದೆ. ಬಹುತೇಕ ಬಂದಿಗೆ ಇದೇ ಭಯವೂ ಇರುತ್ತದೆ. ಆದರೆ, ಈ ಚಿನ್ನವನ್ನು ಬ್ಯಾಂಕ್ ಲಾಕರ್ ನಲ್ಲಿ ಇರಿಸಿದರೆ ನಾವೇ ಲಾಕರ್ ಶುಲ್ಕ ಕೊಡಬೇಕು. ಇಂತಹ ಪರಿಸ್ಥಿತಿ ಇರುವ ಮಧ್ಯೆಯೇ, ಕೇಂದ್ರ ಸರ್ಕಾರವು ಚಿನ್ನ ನಗದೀಕರಣ ಯೋಜನೆ (Gold Monetisation Scheme- GMS) ಎಂಬ ಯೋಜನೆ ಜಾರಿಗೆ ತರಲು ಮುಂದಾಗಿದೆ.

ಹೌದು, ಹೊಸ ಯೋಜನೆ ಅನ್ವಯ ದೇಶದ ನಾಗರಿಕರು ವಿಶ್ವಾಸಾರ್ಹ, ಕೇಂದ್ರ ಸರ್ಕಾರದ ಜತೆ ಕೈಜೋಡಿಸಿದ ಚಿನ್ನದ ವ್ಯಾಪಾರಿಗಳಲ್ಲಿ ತಮ್ಮ ಚಿನ್ನವನ್ನು ಸುರಕ್ಷಿತವಾಗಿ ಠೇವಣಿ ಮಾಡಬಹುದಾಗಿದೆ. ಇದಕ್ಕಾಗಿ ಚಿನ್ನದ ಮಳಿಗೆಗಳು ವಾರ್ಷಿಕ ಶೇ.2.25ರಿಂದ ಶೇ.2.5ರವರೆಗೆ ಬಡ್ಡಿ ನೀಡಲಿವೆ. ನಿಗದಿತ ಅವಧಿ ಮುಗಿದ ಬಳಿಕ ಠೇವಣಿ ಇರಿಸಿದ ಚಿನ್ನ ವಾಪಸ್ ಪಡೆಯಬಹುದು ಅಥವಾ ಅಂದಿನ ಚಿನ್ನದ ಮಾರುಕಟ್ಟೆಯ ಬೆಲೆಯನ್ನು ನಗದಾಗಿ ಪರಿವರ್ತನೆ ಮಾಡಿಕೊಳ್ಳಬಹುದು.

ಯೋಜನೆಯ ಉದ್ದೇಶವೇನು?

ಮನೆಯಲ್ಲಿ ಸುರಕ್ಷಿತವಾಗಿ ಬಿದ್ದಿರುವ ಚಿನ್ನವನ್ನು ಉತ್ಪಾದಕ ಉದ್ದೇಶಗಳಿಗಾಗಿ ಬಳಸುವುದು. ಸಾರ್ವಜನಿಕರು ತಮ್ಮ ಚಿನ್ನದ ಮೇಲೆ ನಿಯಮಿತ ಆದಾಯ (ಬಡ್ಡಿ) ಗಳಿಸಲು ಅವಕಾಶ ಮಾಡಿಕೊಡುವುದು. ಭಾರತವು ವಿದೇಶಗಳಿಂದ ಆಮದು ಮಾಡಿಕೊಳ್ಳುವ ಚಿನ್ನದ ಪ್ರಮಾಣವನ್ನು ಕಡಿಮೆ ಮಾಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ. ಕೇಂದ್ರ ಸರ್ಕಾರವು ಚಿನ್ನದ ವ್ಯಾಪಾರಿಗಳೊಂದಿಗೆ ಸಹಭಾಗಿತ್ವ ಸಾಧಿಸಿ, ಸುಮಾರು 1 ಸಾವಿರ ಟನ್ ಚಿನ್ನ ಸಂಗ್ರಹಿಸುವ ಗುರಿ ಹೊಂದಿದೆ ಎಂದು ಹೇಳಲಾಗುತ್ತಿದೆ.

ಗ್ರಾಹಕರು ತಮಗೆ ಪರಿಚಯವಿರುವ ಅಥವಾ ತಮ್ಮ ಹತ್ತಿರದ ವಿಶ್ವಾಸಾರ್ಹ ಜ್ಯುವೆಲ್ಲರಿ ಶಾಪ್ ಗಳಿಗೆ ಹೋಗಿ ತಮ್ಮ ಚಿನ್ನವನ್ನು ಸುಲಭವಾಗಿ ಈ ಯೋಜನೆಯಡಿ ಠೇವಣಿ ಇಡಬಹುದು. ಭಾರತೀಯರ ಮನೆಗಳಲ್ಲಿ ಅಂದಾಜು 25,000 ರಿಂದ 27,000 ಟನ್ ಚಿನ್ನವಿದೆ ಎಂದು ಅಂದಾಜಿಸಲಾಗಿದೆ. ಜ್ಯುವೆಲ್ಲರ್ ಗಳನ್ನು ಸೇರಿಸಿಕೊಳ್ಳುವುದರಿಂದ ಜನರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನು ಬ್ಯಾಂಕ್ ಗೆ ನೀಡಲು ಮುಂದೆ ಬರುತ್ತಾರೆ. ದೇಶದ ಒಳಗಿರುವ ಚಿನ್ನವೇ ಬ್ಯಾಂಕಿಂಗ್ ವ್ಯವಸ್ಥೆಗೆ ಬಂದರೆ, ಭಾರತವು ವಿದೇಶಗಳಿಂದ ಆಮದು ಮಾಡಿಕೊಳ್ಳುವ ಚಿನ್ನದ ಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತದೆ. ಇದು ದೇಶದ ಆರ್ಥಿಕತೆಗೆ ದೊಡ್ಡ ಬಲ ನೀಡುತ್ತದೆ ಎಂದು ಹೇಳಲಾಗುತ್ತಿದೆ.

ಸಂಪೂರ್ಣ ತೆರಿಗೆ ವಿನಾಯಿತಿಯ ಲಾಭವೂ ಇದೆ. ಈ ಯೋಜನೆಯ ಮೂಲಕ ನೀವು ಗಳಿಸುವ ಬಡ್ಡಿಯ ಮೇಲೆ ಯಾವುದೇ ಆದಾಯ ತೆರಿಗೆ ಇರುವುದಿಲ್ಲ. ಅಷ್ಟೇ ಅಲ್ಲದೆ, ಭವಿಷ್ಯದಲ್ಲಿ ಚಿನ್ನದ ಬೆಲೆ ಹೆಚ್ಚಾದರೆ ಸಿಗುವ ಲಾಭದ ಮೇಲೆಯೂ ಬಂಡವಾಳ ಲಾಭದ ತೆರಿಗೆ (Capital Gains Tax) ವಿನಾಯಿತಿ ಇರಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!

Tags: IndiaKarnataka News beat
SendShareTweet
Previous Post

‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!

Next Post

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!

Related Posts

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ
ದೇಶ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!
ದೇಶ

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್
ದೇಶ

ಸಾರ್ವಜನಿಕರೇ ಗಮನಿಸಿ ; ಈ ತಪ್ಪು ಮಾಡಿದರೆ ನಿಮಗೆ ಸಿಗಲ್ಲ ಹೊಸ ಸಿಮ್ ಕಾರ್ಡ್

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!
ದೇಶ

ನೀನು ಬಂದ್ರೂ, ನಿಮ್ಮಪ್ಪ ಬಂದ್ರೂ ನಾನೇ ಶಾಸಕಿ : ಸಿಎಂ ರೇವಂತ್ ರೆಡ್ಡಿಗೆ ಸಚಿವರ ಮಗಳ ಸವಾಲು!

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!
ದೇಶ

ಪಾಕಿಸ್ತಾನಕ್ಕೆ ಭಾರತ ತಿರುಗೇಟು : ದಿಲ್ಲಿಯಲ್ಲಿರುವ ಪಾಕ್ ಹೈಕಮಿಷನ್ ಕಾಂಪೌಂಡ್ ಹೊರಗಿನ ಅತಿಕ್ರಮ ತೆರವು!

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ
ದೇಶ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

Next Post
ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!

ಶಿವಮೊಗ್ಗದಲ್ಲಿ ಕರುಳು ಹಿಂಡುವ ಘಟನೆ.. ಚೀಲದಲ್ಲಿ ಹಾಲಿನ ಬಾಟಲ್​ ಜೊತೆ ನವಜಾತ ಶಿಶುವನ್ನು ಬಿಟ್ಟುಹೋದ ಪೋಷಕರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat