ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

May 21, 2026
Share on WhatsappShare on FacebookShare on Twitter

ಬೆಂಗಳೂರು : ಜಾಗತಿಕ ಭೌಗೋಳಿಕ ರಾಜಕೀಯ ಬಿಕ್ಕಟ್ಟು ಹಾಗೂ ಚಿನ್ನದ ಆಮದು ಸುಂಕದ ಏರಿಕೆಯ ಹಿನ್ನೆಲೆಯಲ್ಲಿ ಗುರುವಾರವೂ (ಮೇ 21) ಚಿನ್ನದ ಬೆಲೆಯಲ್ಲಿ (Gold Price Today) ಭಾರಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 49 ರೂಪಾಯಿ ಜಾಸ್ತಿಯಾಗಿದೆ. ಇದೇ ರೀತಿ 22 ಕ್ಯಾರೆಟ್ ನ 1 ಗ್ರಾಂ ಬಂಗಾರದ ಬೆಲೆಯಲ್ಲಿ 45 ರೂಪಾಯಿ ಹೆಚ್ಚಳವಾಗಿದೆ.

ಇದರೊಂದಿಗೆ ಬೆಂಗಳೂರಿನಲ್ಲಿ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆಯು 1,59,930 ರೂಪಾಯಿ ಆಗಿದೆ. ಇನ್ನು 22 ಕ್ಯಾರೆಟ್ ನ 10 ಗ್ರಾಂ ಬಂಗಾರದ ಧಾರಣೆಯು 1,46,600 ರೂಪಾಯಿಗೆ ಏರಿಕೆಯಾದಂತಾಗಿದೆ. ಕಳೆದ ಮೂರು ದಿನಗಳಿಂದಲೂ ಸತತವಾಗಿ ಚಿನ್ನದ ಬೆಲೆಯೇರಿಕೆಯಾಗುತ್ತಿದ್ದು, ಜನರ ಜೇಬಿಗೆ ಹೊರೆಯಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಜಾಸ್ತಿಯಾಗುತ್ತಿರುವುದರ ಪರಿಣಾಮವಾಗಿ ಭಾರತದಲ್ಲೂ ಏರಿಕೆಯಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಬುಧವಾರ 22 ಕ್ಯಾರೆಟ್ ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 240 ರೂಪಾಯಿ ಜಾಸ್ತಿಯಾಗಿತ್ತು. ಇದರ ಜತೆಗೆ, 22 ಕ್ಯಾರೆಟ್ ನ 1 ಗ್ರಾಂ ಚಿನ್ನದ ಬೆಲೆಯಲ್ಲೂ 220 ರೂಪಾಯಿ ಜಾಸ್ತಿಯಾಗಿತ್ತು. ಮಂಗಳವಾರ ಕೂಡ ಹಳದಿ ಲೋಹದ ದರವು ಏರಿಕೆ ಕಂಡಿತ್ತು. ಚಿನ್ನದ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರವು ಶೇ.6ರಿಂದ ಶೇ.15ಕ್ಕೆ ಏರಿಕೆ ಮಾಡಿರುವುದು ಕೂಡ ದರ ಜಾಸ್ತಿಯಾಗಲು ಪ್ರಮುಖ ಕಾರಣವಾಗಿದೆ.

ಬೆಳ್ಳಿ ಬೆಲೆಯಲ್ಲೂ ಹೆಚ್ಚಳ

ಬೆಳ್ಳಿಯ ದರದಲ್ಲೂ ಗುರುವಾರ ಏರಿಕೆಯಾಗಿದೆ. ಒಂದು ಕೆ.ಜಿ ಬೆಳ್ಳಿಯ ಧಾರಣೆಯಲ್ಲಿ ಒಂದೇ ದಿನ 5 ಸಾವಿರ ರೂಪಾಯಿ ಜಾಸ್ತಿಯಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಇಂದು ಒಂದು ಕೆ.ಜಿ ಬೆಳ್ಳಿಯ ಬೆಲೆಯು 2.85 ಲಕ್ಷ ರೂ.ಗೆ ತಲುಪಿದೆ. ಸತತ ಎರಡು ದಿನಗಳ ಇಳಿಕೆಯ ನಂತರ ಗುರುವಾರ ಜಾಸ್ತಿಯಾಗಿದೆ.

ಇದನ್ನೂ ಓದಿ : ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

Tags: IndiaKarnataka News beat
SendShareTweet
Previous Post

ಹೊಸಕಳಿ ಜಾಲಾಡಿಯಲ್ಲಿ ಶ್ರೀ ನಾಗ, ನಾಗಯಕ್ಷಿ ದೈವಸ್ಥಾನದ 17ನೇ ವರ್ಷದ ವರ್ಧಂತ್ಯೋತ್ಸವ ಸಂಪನ್ನ

Next Post

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

Related Posts

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!
ಉಡುಪಿ

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!
ಉಡುಪಿ

ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!
ಬೆಂಗಳೂರು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!
ಬೆಂಗಳೂರು

ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – FIR ದಾಖಲು!

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!
ದೇಶ

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

Next Post
“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

"118 ಕೋಟಿ ನಕಲಿ ಬಿಲ್ ಹಗರಣ" ತನಿಖೆ - 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!

ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

“118 ಕೋಟಿ ನಕಲಿ ಬಿಲ್ ಹಗರಣ” ತನಿಖೆ – 310 ಇಂಜಿನಿಯರ್‌ಗಳಿಗಾಗಿ ಜಿಬಿಎ ಹುಡುಕಾಟ!

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ, ಡಮರುಗ ಸಮರ್ಪಿಸಿದ ಸಾಯಿ ಈಶ್ವರ್‌ ಗುರೂಜಿ!

ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!

ಮೀನುಗಾರರಿಗೆ ಬಿರುಗಾಳಿ ಎಚ್ಚರಿಕೆ ; ಮೇ 23ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat