ಬೆಂಗಳೂರು: ಕಳೆದ ಕೆಲವು ವರ್ಷಗಳಿಂದ ಚಿನ್ನದ ದರದಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಇಂದು ಕೂಡ ಏರಿಕೆಯ ಮಾರ್ಗ ಹಿಡಿದಿದೆ. ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಮತ್ತೆ ಹೆಚ್ಚಳವಾಗಿದೆ. ಗುರುವಾರ ಚಿನ್ನದ ಬೆಲೆ ಗ್ರಾಂಗೆ 40 ರೂ. ನಷ್ಟು ಹೆಚ್ಚಾಗಿದೆ.
22 ಕ್ಯಾರಟ್ ಆಭರಣ ಚಿನ್ನದ ಬಲೆ 7,980 ರೂ ಮುಟ್ಟಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 8,7000 ರೂ ಗಡಿ ದಾಟಿದೆ. ಆದರೆ, ಇಂದು ಬೆಳ್ಳಿ ದರ ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 79,800 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 87,050 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 9,950 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 79,800 ರೂ. ಇದೆ. ಬೆಳ್ಳಿ ಬೆಲೆ 100 ಗ್ರಾಂಗೆ 9,950 ರೂ. ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 13ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,050 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,290 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,050 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ ಇದೆ.
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಂಗೆ)
ಮಲೇಷ್ಯಾ: 3,630 ರಿಂಗಿಟ್ (70,640 ರುಪಾಯಿ)
ದುಬೈ: 3,235 ಡಿರಾಮ್ (76,440 ರುಪಾಯಿ)
ಅಮೆರಿಕ: 780 ಡಾಲರ್ (67,680 ರುಪಾಯಿ)
ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (69,870 ರುಪಾಯಿ)
ಕತಾರ್: 3,270 ಕತಾರಿ ರಿಯಾಲ್ (77,840 ರೂ)
ಸೌದಿ ಅರೇಬಿಯಾ: 3,300 ಸೌದಿ ರಿಯಾಲ್ (76,350 ರುಪಾಯಿ)
ಓಮನ್: 343 ಒಮಾನಿ ರಿಯಾಲ್ (77,320 ರುಪಾಯಿ)
ಕುವೇತ್: 265 ಕುವೇತಿ ದಿನಾರ್ (74,440 ರುಪಾಯಿ)
ನಮ್ಮಲ್ಲಿ ನೀಡಿರುವ ಚಿನ್ನ ಹಾಗೂ ಬೆಳ್ಳಿ ಬೆಲೆಗಳನ್ನೇ ನಿಖರ ಬೆಲೆ ಎಂದು ಖಚಿತ ಪಡಿಸಲು ಆಗುವುದಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಸೇರಿದಂತೆ ಇನ್ನಿತರ ಶುಲ್ಕಗಳು ಬೀಳಬಹುದು.