ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಚಿನ್ನದ ಬೆಲೆ ಗಗನಕ್ಕೆ: ಅಷ್ಟಕ್ಕೂ ಬೆಲೆಯನ್ನು ನಿರ್ಧರಿಸುವುದು ಮೋದಿ ಸರ್ಕಾರವಾ? ಇಲ್ಲಿದೆ ಮಾಹಿತಿ

December 17, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ಚಿನ್ನದ ಬೆಲೆಯು ದಿನೇದಿನೆ ಜಾಸ್ತಿಯಾಗುತ್ತಲೇ ಇದೆ. 24 ಕ್ಯಾರಟ್ ನ ಒಂದು ಗ್ರಾಂ ಚಿನ್ನದ ಬೆಲೆಯು 13 ಸಾವಿರ ರೂ. ಆಗಿದೆ. 22 ಕ್ಯಾರಟ್ ನ ಒಂದು ಗ್ರಾಂ ಚಿನ್ನದ ಬೆಲೆಯು 12 ಸಾವಿರ ರೂಪಾಯಿ ತಲುಪಿದೆ. ಇದರಿಂದಾಗಿ, ಬಡವರು ಹಾಗೂ ಮಧ್ಯಮ ವರ್ಗದವರು ಚಿನ್ನ ಖರೀದಿಸುವುದೇ ಅಸಾಧ್ಯ ಎಂಬಂತಾಗಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವೇ ಚಿನ್ನದ ಬೆಲೆಯನ್ನು ನಿಯಂತ್ರಿಸುತ್ತದೆ ಎಂಬ ಮಾತುಗಳು ಕೇಳಿಬಂದಿವೆ.

ಇದರ ಕುರಿತು ಸಂಸತ್ತಿನಲ್ಲೇ ಕೇಂದ್ರ ಸರ್ಕಾರವು ಮಾಹಿತಿ ನೀಡಿದೆ. “ಚಿನ್ನದ ಬೆಲೆಯನ್ನು ಕೇಂದ್ರ ಸರ್ಕಾರ ನಿರ್ಧರಿಸುವುದಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯ ಆಧಾರದ ಮೇಲೆ ಭಾರತದಲ್ಲಿ ಚಿನ್ನದ ಬೆಲೆ ನಿಗದಿಯಾಗುತ್ತದೆ. ಇದೇ ಕಾರಣಕ್ಕಾಗಿ, ಭೌತಿಕ ಚಿನ್ನದ ಮೇಲೆ ಹೆಚ್ಚಿನ ಅವಲಂಬನೆಯಾಗಬಾರದು ಎಂದು ಕೇಂದ್ರ ಸರ್ಕಾರವು ಗೋಲ್ಡ್ ಬಾಂಡ್, ಇಟಿಎಫ್ ಗಳನ್ನು ಪರಿಚಯಿಸಿದೆ” ಎಂದು ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದೆ.

ಹಾಗೆ ನೋಡಿದರೆ, ಕೇಂದ್ರ ಸರ್ಕಾರವು ಚಿನ್ನದ ಬೆಲೆ ಸ್ಥಿರವಾಗಿ ಇರಬೇಕು ಎಂದು ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ಕಳೆದ ವರ್ಷ ಚಿನ್ನದ ಮೇಲಿನ ಕಸ್ಟಮ್ಸ್ ಡ್ಯೂಟಿಯನ್ನು ಶೇ.15ರಿಂದ ಶೇ.6ಕ್ಕೆ ಇಳಿಕೆ ಮಾಡಲಾಗಿದೆ. ಚಿನ್ನದ ಬೆಲೆಯೇರಿಕೆಯಿಂದ ಗ್ರಾಹಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕಾಗಿ ಸರ್ಕಾರವು ಇಂತಹ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಪ್ರಸಕ್ತ ವರ್ಷದಲ್ಲಿ ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯು ಗಗನಕ್ಕೆ ಏರಿದೆ. ಕಳೆದ ಒಂದು ವರ್ಷದಲ್ಲಿ ಚಿನ್ನದ ಬೆಲೆಯಲ್ಲಿ ಶೇ.63ರಷ್ಟು ಏರಿಕೆಯಾದರೆ, ಬೆಳ್ಳಿಯ ಬೆಲೆಯಲ್ಲಿ ಶೇ.118ರಷ್ಟು ಏರಿಕೆಯಾಗಿದೆ. ಇದೇ ವರ್ಷ ಚಿನ್ನವು 10 ಗ್ರಾಂಗೆ ಒಂದು ಲಕ್ಷ ರೂಪಾಯಿ ದಾಟಿದರೆ, ಬೆಳ್ಳಿಯ ಬೆಲೆಯು ಒಂದು ಕೆಜಿಗೆ 2 ಲಕ್ಷ ರೂಪಾಯಿ ಗಡಿ ದಾಟಿದೆ.
ಇದನ್ನೂ ಓದಿ : ಸಾನ್ವಿ ಸುದೀಪ್ ಮೊದಲ ಹಾಡು

Tags: Gold prices skyrocket:Here's the information!Is the Modi governmentKarnataka News beatreally the one determining the price?
SendShareTweet
Previous Post

ಸಾನ್ವಿ ಸುದೀಪ್ ಮೊದಲ ಹಾಡು

Next Post

ಪಂಚ ಗ್ಯಾರಂಟಿ ಪರಿಷ್ಕರಣೆಗೆ ಕಾಂಗ್ರೆಸ್ ಸಜ್ಜು | ಬಡವರಿಗೆ ತಂದ ಯೋಜನೆಯನ್ನು ಶ್ರೀಮಂತರು ಬಳಸ್ತಾ ಇದ್ದಾರಾ?

Related Posts

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು  2 ಲಕ್ಷ ದಂಡ!
ಬೆಂಗಳೂರು

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು 2 ಲಕ್ಷ ದಂಡ!

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು!
ರಾಜ್ಯ

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು!

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!
ಬೆಂಗಳೂರು

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

ಪ್ರಧಾನಿ ಮೋದಿ ಎದುರು ಈ 18 ಬೇಡಿಕೆಯನ್ನಿಟ್ಟ  ಸಿಎಂ
ಬೆಂಗಳೂರು

ಪ್ರಧಾನಿ ಮೋದಿ ಎದುರು ಈ 18 ಬೇಡಿಕೆಯನ್ನಿಟ್ಟ  ಸಿಎಂ

ಎಪಿಎಂಸಿ ಮಳಿಗೆಗಳ ಹಸ್ತಾಂತರ – ಲೈಸೆನ್ಸ್ ನವೀಕರಣದಲ್ಲಿ ಅಕ್ರಮ? ಲೋಕಾಕ್ಕೆ ದೂರು
ಬೆಂಗಳೂರು

ಎಪಿಎಂಸಿ ಮಳಿಗೆಗಳ ಹಸ್ತಾಂತರ – ಲೈಸೆನ್ಸ್ ನವೀಕರಣದಲ್ಲಿ ಅಕ್ರಮ? ಲೋಕಾಕ್ಕೆ ದೂರು

ಚಮಕ್ ತೋರಿಸಲು ಹೋಗಿ ಆಕ್ಸಿಡೆಂಟ್‌..? ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು
ಬೆಂಗಳೂರು

ಚಮಕ್ ತೋರಿಸಲು ಹೋಗಿ ಆಕ್ಸಿಡೆಂಟ್‌..? ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು

Next Post
ಪಂಚ ಗ್ಯಾರಂಟಿ ಪರಿಷ್ಕರಣೆಗೆ ಕಾಂಗ್ರೆಸ್ ಸಜ್ಜು | ಬಡವರಿಗೆ ತಂದ ಯೋಜನೆಯನ್ನು ಶ್ರೀಮಂತರು ಬಳಸ್ತಾ ಇದ್ದಾರಾ?

ಪಂಚ ಗ್ಯಾರಂಟಿ ಪರಿಷ್ಕರಣೆಗೆ ಕಾಂಗ್ರೆಸ್ ಸಜ್ಜು | ಬಡವರಿಗೆ ತಂದ ಯೋಜನೆಯನ್ನು ಶ್ರೀಮಂತರು ಬಳಸ್ತಾ ಇದ್ದಾರಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು  2 ಲಕ್ಷ ದಂಡ!

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು 2 ಲಕ್ಷ ದಂಡ!

ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!

ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!

ಮುಂಬೈ ಇಂಡಿಯನ್ಸ್‌ಗೆ ಆನೆಬಲ : ತಂಡ ಕೂಡಿಕೊಳ್ಳಲು ಸಜ್ಜಾದ ಇಂಗ್ಲೆಂಡ್ ಸ್ಟಾರ್ ಆಲ್-ರೌಂಡರ್!

ಮುಂಬೈ ಇಂಡಿಯನ್ಸ್‌ಗೆ ಆನೆಬಲ : ತಂಡ ಕೂಡಿಕೊಳ್ಳಲು ಸಜ್ಜಾದ ಇಂಗ್ಲೆಂಡ್ ಸ್ಟಾರ್ ಆಲ್-ರೌಂಡರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು  2 ಲಕ್ಷ ದಂಡ!

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು 2 ಲಕ್ಷ ದಂಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat