ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್ : ಒಂದೇ ದಿನ 2 ಸಾವಿರ ರೂ. ಇಳಿಕೆ!

May 28, 2026
Share on WhatsappShare on FacebookShare on Twitter

ಬೆಂಗಳೂರು : ಚಿನ್ನದ ಬೆಲೆಯಲ್ಲಿ ಸತತ ಏರಿಕೆಯಿಂದ ಪರಿತಪಿಸುತ್ತಿದ್ದ ಜನರಿಗೆ ಈಗ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಗುರುವಾರ (ಮೇ 28) ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು, ಖರೀದಿಸುವವರು ನಿಟ್ಟುಸಿರು ಬಿಡುವಂತಾಗಿದೆ. 24 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 223 ರೂಪಾಯಿ ಇಳಿಕೆಯಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿ 24 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯು 1,56,060 ರೂಪಾಯಿ ಆಗಿದೆ.

ಅಲ್ಲದೆ, 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಕೂಡ 203 ರೂಪಾಯಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿಂದು ಒಂದು ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 1,43,050 ರೂಪಾಯಿಗೆ ಇಳಿಕೆಯಾಗಿದೆ. ಇದು ಇತ್ತೀಚಿನ ದಿನಗಳಲ್ಲಿಯೇ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡ ಭಾರಿ ಮೊತ್ತವಾಗಿದೆ. ಕೇಂದ್ರ ಸರ್ಕಾರವು ಚಿನ್ನದ ಮೇಲಿನ ಆಮದು ಸುಂಕವನ್ನು ಶೇ.6ರಿಂದ ಶೇ.12ಕ್ಕೆ ಏರಿಕೆ ಮಾಡಿರುವ ಕಾರಣ ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿತ್ತು. ಇದೇ ಬೆಲೆಯೇರಿಕೆ ಮುಂದುವರಿಯುತ್ತದೆ ಎಂಬ ಭೀತಿ ಜನರನ್ನು ಕಾಡುತ್ತಿತ್ತು.

ಬೆಳ್ಳಿಯ ಬೆಲೆಯಲ್ಲೂ 10 ಸಾವಿರ ರೂ. ಇಳಿಕೆ

ಬೆಂಗಳೂರಿನಲ್ಲಿ ಗುರುವಾರ ಬೆಳ್ಳಿಯ ಬೆಲೆಯಲ್ಲಿ ಕೂಡ ಭಾರಿ ಇಳಿಕೆಯಾಗಿದೆ. ಒಂದು ಕೆ.ಜಿ ಬೆಳ್ಳಿಯ ಬೆಲೆಯಲ್ಲಿ ಬರೋಬ್ಬರಿ 10 ಸಾವಿರ ರೂಪಾಯಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಒಂದು ಕೆ.ಜಿ ಬೆಳ್ಳಿಯ ಬೆಲೆಯು 2.75 ಲಕ್ಷ ರೂಪಾಯಿ ಆಗಿದೆ. ಮೇ 22ರಿಂದ ಬುಧವಾರದವರೆಗೆ ಬೆಳ್ಳಿಯ ದರದಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಆದರೆ, ಗುರುವಾರ ಇಳಿಕೆಯಾಗಿರುವುದು ಖರೀದಿಸುವವರಿಗೆ ಬಂಪರ್ ಸುದ್ದಿ ಎನಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಇಳಿಕೆಯಾಗಿರುವ ಕಾರಣ ಭಾರತದಲ್ಲೂ ಇಳಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಆದಾಗ್ಯೂ, ಜಾಗತಿಕ ಸಂಘರ್ಷ ತೀವ್ರವಾಗಿರುವ ಕಾರಣ ಇನ್ನೊಂದು ವರ್ಷದವರೆಗೆ ಚಿನ್ನ ಖರೀದಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ : ಜಡೇಜಾ ‘ಪುಷ್ಪ’ ಅವತಾರ : ನಿತೀಶ್ ವಿಕೆಟ್ ಕಿತ್ತು ‘ತಗ್ಗೇದೆ ಲೇ’ ಎಂದ ಆಲ್‌ರೌಂಡರ್!

Tags: bengaloreIndiaKarnataka News beat
SendShareTweet
Previous Post

ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

Next Post

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

Related Posts

ಬಜಾಜ್ ಆಟೋ ಭರ್ಜರಿ ಕಾರ್ಯಾಚರಣೆ : 6 ಹೊಸ ಮೋಟಾರ್‌ಸೈಕಲ್‌ಗಳ ಬಿಡುಗಡೆಗೆ ಸಿದ್ಧತೆ
ವ್ಯಾಪಾರ

ಬಜಾಜ್ ಆಟೋ ಭರ್ಜರಿ ಕಾರ್ಯಾಚರಣೆ : 6 ಹೊಸ ಮೋಟಾರ್‌ಸೈಕಲ್‌ಗಳ ಬಿಡುಗಡೆಗೆ ಸಿದ್ಧತೆ

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!
ತಂತ್ರಜ್ಞಾನ

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!
ವ್ಯಾಪಾರ

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!
ವ್ಯಾಪಾರ

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

ಹೋಂಡಾ ರೆಬೆಲ್ 300 ಭಾರತದಲ್ಲಿ ಬಿಡುಗಡೆ : ರಾಯಲ್ ಎನ್‌ಫೀಲ್ಡ್‌ಗೆ ನಡುಕ ಹುಟ್ಟಿಸಬಲ್ಲ ಬೈಕ್!
ವ್ಯಾಪಾರ

ಹೋಂಡಾ ರೆಬೆಲ್ 300 ಭಾರತದಲ್ಲಿ ಬಿಡುಗಡೆ : ರಾಯಲ್ ಎನ್‌ಫೀಲ್ಡ್‌ಗೆ ನಡುಕ ಹುಟ್ಟಿಸಬಲ್ಲ ಬೈಕ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ
ವ್ಯಾಪಾರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

Next Post
ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

ಪಾಂಡ್ಯ ಹೈಡ್ರಾಮಾ : ಮುಂಬೈ ಹೀನಾಯ ಸೋಲಿನ ಬೆನ್ನಲ್ಲೇ ಇನ್‌ಸ್ಟಾ ಖಾತೆ ಡಿಲೀಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat