ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!

May 8, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಹೊರವಲಯದ ಹೆಣ್ಣೂರು ಭಾಗದ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಕಳ್ಳತನ ಪ್ರಕರಣ ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ಸುಮಾರು 9 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು ನಾಪತ್ತೆಯಾಗಿದ್ದು, ಬಳಿಕ ಪೊಲೀಸರ ತನಿಖೆಯಲ್ಲಿ ಆಸ್ಪತ್ರೆಯ ಸಿಬ್ಬಂದಿಯ ಕಳ್ಳಾಟವೇ ಬಯಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಸ್ವಪ್ನ ಎಂಬ ಮಹಿಳೆ ಮೇ 1ರಂದು ಹೆಣ್ಣೂರಿನ ಸ್ಪರ್ಶ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆಂದು ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಗೆ ಮುನ್ನ ಆಸ್ಪತ್ರೆಯ ಸಿಬ್ಬಂದಿ ಸೂಚನೆಯಂತೆ ತಮ್ಮ ಚಿನ್ನದ ಆಭರಣಗಳನ್ನು ತೆಗೆದು ಕೊಟ್ಟಿದ್ದರು. ಮಾಂಗಲ್ಯ ಸರ, ಕಿವಿಯೋಲೆ, ಕಾಲುಂಗುರ ಸೇರಿದಂತೆ ಹಲವು ಆಭರಣಗಳನ್ನು ಸುರಕ್ಷಿತವಾಗಿ ಇಡಲಾಗುತ್ತದೆ ಎಂದು ಹೇಳಿ ಸಿಬ್ಬಂದಿ ಪಡೆದಿದ್ದರು ಎನ್ನಲಾಗಿದೆ.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮುಗಿದ ಹಿನ್ನೆಲೆ ಸ್ವಪ್ನ ಮತ್ತು ಅವರ ಪತಿ ಸಂತೋಷದಲ್ಲಿದ್ದರು. ಇದೇ ವೇಳೆ ಆಭರಣಗಳ ವಿಚಾರ ಕೇಳುವುದನ್ನೂ ಕೆಲ ಸಮಯ ಮರೆತಿದ್ದರು. ನಂತರ ಮನೆಗೆ ತೆರಳುವ ಮುನ್ನ ಸಿಬ್ಬಂದಿಯ ಬಳಿ ಆಭರಣಗಳ ಬಗ್ಗೆ ವಿಚಾರಿಸಿದಾಗ ಸ್ಪಷ್ಟ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಸಿಬ್ಬಂದಿ ‘ಹಾರಿಕೆ ಉತ್ತರ’ ನೀಡುತ್ತಿದ್ದಂತೆ ದಂಪತಿಗೆ ಅನುಮಾನ ಶುರುವಾಗಿದೆ.

ಆಸ್ಪತ್ರೆಗೆ ಕೊಟ್ಟಿದ್ದ ಆಭರಣಗಳು ವಾಪಸ್ ಸಿಗದೇ ಹೋದ ಹಿನ್ನೆಲೆ ದಂಪತಿ ಬೆಚ್ಚಿಬಿದ್ದಿದ್ದಾರೆ. ಸುಮಾರು 9 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು ಕಾಣೆಯಾಗಿರುವುದು ಗೊತ್ತಾದ ಬಳಿಕ ಕುಟುಂಬದವರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿಯ ವರ್ತನೆಯಿಂದ ಅನುಮಾನ ಮತ್ತಷ್ಟು ಗಟ್ಟಿಯಾಗಿದ್ದು, ತಕ್ಷಣವೇ ಪೊಲೀಸರ ಮೊರೆ ಹೋಗಿದ್ದಾರೆ.

ಸ್ವಪ್ನ ಅವರ ಪತಿ ಹೆಣ್ಣೂರು ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಅಚ್ಚರಿಯ ಸಂಗತಿ ಬಯಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಚಿನ್ನದ ಆಭರಣಗಳನ್ನು ತೆಗೆದುಕೊಂಡಿರುವುದು ಸ್ಪಷ್ಟವಾಗಿ ಸೆರೆಯಾಗಿದೆ. ಇದರಿಂದ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಬಳಿಕ ಆ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ.

ಇನ್ನು ವಿಚಾರಣೆ ವೇಳೆ ಆರೋಪಿ ಮಹಿಳೆ, ಕದ್ದ ಚಿನ್ನದ ಆಭರಣಗಳನ್ನು ತುಮಕೂರಲ್ಲಿ ಅಡವಿಟ್ಟಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಪ್ರಕರಣ ಸಂಬಂಧ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ ವನಜಾಳನ್ನು ಪೊಲೀಸರು ಬಂಧಿಸಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಒಟ್ಟಾರೆ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಮಹಿಳೆಯ ಚಿನ್ನ ಕಳುವಾಗಿರುವುದು ಈಗ ಭದ್ರತೆ ಹಾಗೂ ವಿಶ್ವಾಸದ ಪ್ರಶ್ನೆ ಎಬ್ಬಿಸಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ಮಹಿಳೆಗೆ ಅಪಘಾತವೆಸಗಿ ಕೊಲೆ – ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ

Tags: bengaloreKarnataka News beat
SendShareTweet
Previous Post

ಬೆಂಗಳೂರಲ್ಲಿ ಮಹಿಳೆಗೆ ಅಪಘಾತವೆಸಗಿ ಕೊಲೆ – ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ!

Next Post

ಹೆಣ್ಣು ಮಗುವಿಗೆ ತಂದೆಯಾದ ಸೂರ್ಯಕುಮಾರ್ ಯಾದವ್ ; RCB ವಿರುದ್ಧದ ಪಂದ್ಯಕ್ಕೆ ಅಲಭ್ಯ?

Related Posts

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!
ಅಪರಾಧ

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

Next Post
ಹೆಣ್ಣು ಮಗುವಿಗೆ ತಂದೆಯಾದ ಸೂರ್ಯಕುಮಾರ್ ಯಾದವ್ ; RCB ವಿರುದ್ಧದ ಪಂದ್ಯಕ್ಕೆ ಅಲಭ್ಯ?

ಹೆಣ್ಣು ಮಗುವಿಗೆ ತಂದೆಯಾದ ಸೂರ್ಯಕುಮಾರ್ ಯಾದವ್ ; RCB ವಿರುದ್ಧದ ಪಂದ್ಯಕ್ಕೆ ಅಲಭ್ಯ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat