ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚಿನ್ನದ ರಥ | “ಪಾರ್ಥಸಾರಥಿ ಸುವರ್ಣ ರಥ”ದ ವಿಶೇಷತೆ ಏನು?

December 26, 2025
Share on WhatsappShare on FacebookShare on Twitter

ಉಡುಪಿ : ಉಡುಪಿಯ ಕಡೆಗೋಲು ಕೃಷ್ಣ ದೇವರನ್ನು ‘ಅನ್ನ ಬ್ರಹ್ಮ’ ಎಂದೂ ಕರೆಯುತ್ತಾರೆ. ಅದೇ ರೀತಿ ‘ಉತ್ಸವ ಬ್ರಹ್ಮ’ ಎಂದೂ ಬಣ್ಣಿಸಲಾಗುತ್ತದೆ. ಪ್ರತಿದಿನ ಕೃಷ್ಣ ದೇವರಿಗೆ ಉತ್ಸವ ನಡೆಯುತ್ತದೆ. ಇನ್ನು ಮುಂದೆ ಕೃಷ್ಣ ದೇವರ ಉತ್ಸವಕ್ಕೆ ಹೊಸ ಮೆರಗು ಸಿಗಲಿದ್ದು, ಪರ್ಯಾಯ ಪುತ್ತಿಗೆ ಮಠಾಧೀಶರು ಇಂದು ಪಾರ್ಥಸಾರಥಿ ಸುವರ್ಣ ರಥವನ್ನು ಕೃಷ್ಣನಿಗೆ ಅರ್ಪಿಸಲಿದ್ದಾರೆ.

ಸನ್ಯಾಸಿಯಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಪರ್ಯಾಯ ಪುತ್ತಿಗೆ ಮಠಾಧೀಶರು ಸುಂದರ ರಥವನ್ನು ನಿರ್ಮಿಸಿ ಕೃಷ್ಣದೇವರಿಗೆ ಅರ್ಪಿಸುತ್ತಿದ್ದಾರೆ. ಉಡುಪಿ ಕೃಷ್ಣ ಮಠದ ಪೂಜಾ ಪರಂಪರೆಯಲ್ಲಿ ಇದೊಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಮಳೆಗಾಲದ ಕೆಲವು ದಿನಗಳನ್ನು ಹೊರತುಪಡಿಸಿ ಪ್ರತಿದಿನವೂ ಉಡುಪಿ ಕೃಷ್ಣನಿಗೆ ರಥೋತ್ಸವ ನಡೆಸಲಾಗುತ್ತದೆ. ಈಗಾಗಲೇ ಏಳು ರಥಗಳು ಕೃಷ್ಣನ ಸೇವೆಗೆ ಬಳಕೆಯಾಗುತ್ತಿದ್ದು, ಇದು ಎಂಟನೇ ರಥವಾಗಿದೆ.

ಇಂದು ಅಪರಾಹ್ನ 3:30ಕ್ಕೆ ನಗರದ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಮಂತ್ರಾಲಯ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಸುವರ್ಣ ರಥವನ್ನು ಉಡುಪಿ ಶ್ರೀಕೃಷ್ಣ ಮಠಕ್ಕೆ ತರಲಾಗುವುದು. ಬಳಿಕ ರಾಜಾಂಗಣದಲ್ಲಿ ಇದರ ಸಮರ್ಪಣೆ ನಡೆಯಲಿದೆ ಎಂದು ಪುತ್ತಿಗೆಶ್ರೀಗಳು ಮಾಹಿತಿ ನೀಡಿದ್ದಾರೆ.

ಪಾರ್ಥಸಾರಥಿ ಸುವರ್ಣ ರಥದ ಪ್ರಥಮ ರಥೋತ್ಸವ ಸಂಜೆ 6ಗಂಟೆಗೆ ನಡೆಯಲಿದೆ. ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥರು ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಿದ್ದು, ಬಳಿಕ ರಥಬೀದಿಯಲ್ಲಿ ರಥೋತ್ಸವ ನಡೆಯಲಿದೆ. ಮುಂದೆ ಪಾರ್ಥಸಾರಥಿ ಸುವರ್ಣ ರಥವನ್ನು ಶ್ರೀಕೃಷ್ಣ ಮಠದ ಸುತ್ತು ಪೌಳಿಯಲ್ಲಿ ರಥೋತ್ಸವಕ್ಕೆ ಬಳಸಲಾಗುವುದು ತಿಳಿಸಿದ್ದಾರೆ.

ಪರ್ಯಾಯ ಪುತ್ತಿಗೆ ಶ್ರೀಗಳು ಕೋಟಿಗೀತಾ ಲೇಖನ ಯಜ್ಞದ ಮೂಲಕ ತಮ್ಮ ಪರ್ಯಾಯವನ್ನು ವಿಶ್ವಗೀತಾ ಪರ್ಯಾಯ ಎಂದೆ ಹೇಳಿಕೊಂಡು ಬಂದಿದ್ದಾರೆ. ಅವರ ಈ ಚಿಂತನೆಗೆ ಪೂರಕವಾಗಿ ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಭಗವದ್ಗೀತೆ ಪಠಿಸಿ ವಿಶ್ವವೇ ಉಡುಪಿ ಎತ್ತ ತಿರುಗಿ ನೋಡುವಂತೆ ಮಾಡಿದ್ದರು. ಇದೀಗ ಗೀತಾ ಪರ್ಯಾಯ ಭಗವದ್ಗೀತೆಯ ಸಂದೇಶ ಸಾರುವ ರಥದೊಂದಿಗೆ ಸಮಾಪನಗೊಳ್ಳಲಿದೆ.

ಇದನ್ನೂ ಓದಿ : ಬೈಕ್‌ಗೆ ಗುದ್ದಿ ಕಿಲೋಮೀಟರ್‌ಗಟ್ಟಲೆ ರಸ್ತೆ ಮೇಲೆ ಬೈಕ್ ಎಳೆದೊಯ್ದ ಕಾರು ಚಾಲಕ

Tags: Karnataka News beatUdupi
SendShareTweet
Previous Post

ದೊಡ್ಮನೆಗೆ ಎಂಟ್ರಿ ಕೊಟ್ರು ಮಾಳು ಕ್ಯೂಟ್‌ ಫ್ಯಾಮಿಲಿ | ಅಪ್ಪನಂತೆ ಹೇರ್‌ಕಟ್‌ ಮಾಡಿದ ಮಕ್ಕಳು  

Next Post

ಅನುಮಾನದ ಭೂತ | ಮಕ್ಕಳೆದುರೇ ಪತ್ನಿಗೆ ಬೆಂಕಿ ಹಚ್ಚಿದ ಪತಿ ; ರಕ್ಷಿಸಲು ಬಂದ ಮಗಳನ್ನೂ ಬೆಂಕಿಗೆ ತಳ್ಳಿ ಪರಾರಿ!

Related Posts

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ
ಉಡುಪಿ

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ

ಉಡುಪಿ | ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ಪ್ರಕರಣ ; ತಲ್ವಾರ್ ಜಳಪಿಸಿದ್ದ ಐವರು ಪುಂಡರ ಬಂಧನ..!
ಉಡುಪಿ

ಉಡುಪಿ | ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ಪ್ರಕರಣ ; ತಲ್ವಾರ್ ಜಳಪಿಸಿದ್ದ ಐವರು ಪುಂಡರ ಬಂಧನ..!

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ
ಉಡುಪಿ

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ
ಉಡುಪಿ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ |  ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್
ಉಡುಪಿ

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ | ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!
ಉಡುಪಿ

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

Next Post
ಅನುಮಾನದ ಭೂತ | ಮಕ್ಕಳೆದುರೇ ಪತ್ನಿಗೆ ಬೆಂಕಿ ಹಚ್ಚಿದ ಪತಿ ; ರಕ್ಷಿಸಲು ಬಂದ ಮಗಳನ್ನೂ ಬೆಂಕಿಗೆ ತಳ್ಳಿ ಪರಾರಿ!

ಅನುಮಾನದ ಭೂತ | ಮಕ್ಕಳೆದುರೇ ಪತ್ನಿಗೆ ಬೆಂಕಿ ಹಚ್ಚಿದ ಪತಿ ; ರಕ್ಷಿಸಲು ಬಂದ ಮಗಳನ್ನೂ ಬೆಂಕಿಗೆ ತಳ್ಳಿ ಪರಾರಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

Recent News

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat