ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬಂಗಾರದ ಜಿಂಕೆ: ರನ್ಯಾ ರಾವ್ ಆಪ್ತನ ಜಾಮೀನು ಅರ್ಜಿ ವಜಾ!

March 20, 2025
Share on WhatsappShare on FacebookShare on Twitter

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್‌ ಆಪ್ತ ಹಾಗೂ ಪ್ರಕರಣದ ಎರಡನೇ ಆರೋಪಿಯ ಜಾಮೀನು ಅರ್ಜಿ ವಜಾಗೊಂಡಿದೆ.
ಎರಡನೇ ಆರೋಪಿ ತರುಣ್ ರಾಜು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಬೆಂಗಳೂರು ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಜಾಮೀನು ಕೋರಿರುವ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ವಿಶ್ವನಾಥ ಸಿ. ಗೌಡರ್‌, ಈ ಕುರಿತು ತೀರ್ಪು ಪ್ರಕಟಿಸಿದ್ದಾರೆ ಎನ್ನಲಾಗಿದೆ.

ವಿಚಾರಣೆ ವೇಳೆ ಆರೋಪಿ ಪರ ವಕೀಲರು, ತರುಣ್‌ರಾಜ್‌ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವುದಕ್ಕೆ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಪೊಲೀಸರ ಬಳಿ ಸಾಕ್ಷ್ಯಗಳೇ ಇಲ್ಲ. ವಿದೇಶಕ್ಕೆ ತೆರಳಲು ರನ್ಯಾಗೆ ವಿಮಾನ ಟಿಕೆಟ್‌ ಕೊಡಿಸಿರುವುದೇ ತರುಣ್‌ ಎಂಬ ಡಿಆರ್‌ಐ ಆರೋಪಕ್ಕೆ ಯಾವುದೇ ಸಾಕ್ಷ್ಯ ಇಲ್ಲ. ತರುಣ್‌ ಬಂಧಿಸಿರುವ ಡಿಆರ್‌ಐ ಅಧಿಕಾರಿಗಳು ಪೊಲೀಸರೇ ಅಲ್ಲ. ಬಂಧನಕ್ಕೆ ಡಿಆರ್‌ಐ ಅಧಿಕಾರಿಗಳು ಸೂಕ್ತ ಕಾರಣ ನೀಡಿಲ್ಲ. ಹೀಗಾಗಿ ಜಾಮೀನು ನೀಡಬೇಕೆಂದು ವಾದಿಸಿದ್ದಾರೆ.

ಆಕ್ಷೇಪಿಸಿದ್ದ ಡಿಆರ್‌ಐ ಪರ ವಕೀಲರು, ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಮೊದಲ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ ನಂತರ ತರುಣ್ ಪಾತ್ರ ಸಾಬೀತಾಗಿದೆ. ಮಾ.3 ರಂದು ತರುಣ್ ದುಬೈನಿಂದ ಹೈದರಾಬಾದ್‌ಗೆ ಪ್ರಯಾಣ ಮಾಡಿದ್ದಾರೆ. ತರುಣ್ ರಾಜ್‌ ರನ್ಯಾಗೆ ವಿಮಾನ ಟಿಕೆಟ್‌ ಕಾಯ್ದಿರಿಸಿದ್ದಾರೆ ಹಾಗೂ ತರುಣ್‌ ವಿಸಾ ಖಾತೆಗೆ ರನ್ಯಾ ಹಣ ಹಾಕಿದ್ದಾರೆ ಎಂದು ವಾದಿಸಿದ್ದಾರೆ. ತರುಣ್ ಅಮೆರಿಕ ನಾಗರಿಕನಾಗಿದ್ದು, ಜಾಮೀನು ನೀಡಿದರೆ ದೇಶ ಬಿಟ್ಟು ಪರಾರಿಯಾಗುವ ಸಾಧ್ಯತೆ ಇರುವುದರಿಂದಾಗಿ ಜಾಮೀನು ನೀಡಬಾರದು ಎಂದು ವಾದಿಸಿದ್ದಾರೆ.

Tags: BailbengaloredismissedFatherGolden DeerPoliceRanya Rao
SendShareTweet
Previous Post

ಬಿರಿಯಾನಿ ತಿಂದು ನಕಲಿ ನೋಟು ಕೊಟ್ಟವರು ಅಂದರ್!

Next Post

ರಾಜ್ಯದ ಜನರಿಗೆ ಕರೆಂಟ್ ಶಾಕ್ ನೀಡಿದ ಕೆಇಆರ್ ಸಿ!

Related Posts

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

Next Post
ರಾಜ್ಯದ ಜನರಿಗೆ ಕರೆಂಟ್ ಶಾಕ್ ನೀಡಿದ ಕೆಇಆರ್ ಸಿ!

ರಾಜ್ಯದ ಜನರಿಗೆ ಕರೆಂಟ್ ಶಾಕ್ ನೀಡಿದ ಕೆಇಆರ್ ಸಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat