ಬೆಂಗಳೂರು: ಗಗನಕ್ಕೆ ಏರಿಕೆಯಾಗಿದ್ದ ಚಿನ್ನದ ಬೆಲೆ ಈಗ ಸತತ ಇಳಿಕೆಯತ್ತ ಮುಖ ಮಾಡಿದೆ. ಮಂಗಳವಾರ 40 ರೂ. ನಷ್ಟು ತಗ್ಗಿದ್ದ ಚಿನ್ನದ ಬೆಲೆ ಈಗ ಮತ್ತೆ ಇಳಿಕೆ ಕಂಡಿದೆ.
ಎರಡು ದಿನಗಳಲ್ಲಿ ಬರೋಬ್ಬರಿ 100 ರೂ. ಬೆಲೆ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ (gold rate today) 8,900 ರೂ ಗಡಿಯೊಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 88,950 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 97,040 ರೂ. ಇದೆ. 100 ಗ್ರಾಂ ಬೆಳ್ಳಿ ಬೆಲೆ 10,000 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 88,950 ರೂ. ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ 10 ಸಾವಿರ ರೂ. ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 29ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 88,950 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,040 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,780 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಂಗೆ)
ಮಲೇಷ್ಯಾ: 4,400 ರಿಂಗಿಟ್ (88,800 ರೂ.)
ದುಬೈ: 3,650 ಡಿರಾಮ್ (85,050 ರೂ.)
ಅಮೆರಿಕ: 1,000 ಡಾಲರ್ (85,600 ರೂ.)
ಸಿಂಗಾಪುರ: 1,329 ಸಿಂಗಾಪುರ್ ಡಾಲರ್ (87,980 ರೂ.)
ಕತಾರ್: 3,705 ಕತಾರಿ ರಿಯಾಲ್ (87,010 ರೂ.)
ಸೌದಿ ಅರೇಬಿಯಾ: 3,760 ಸೌದಿ ರಿಯಾಲ್ (85,800 ರೂ.)
ಓಮನ್: 387.50 ಒಮಾನಿ ರಿಯಾಲ್ (86,160 ರೂ.)
ಕುವೇತ್: 301.20 ಕುವೇತಿ ದಿನಾರ್ (83,890 ರೂ.)
ಸೂಚನೆ: ನಾವು ನೀಡಿರುವ ಚಿನ್ನ ಮತ್ತು ಬೆಳ್ಳಿಯ ಬೆಲೆಯನ್ನೇ ನಿಖರ ಎಂದು ಹೇಳಲು ಆಗುವುದಿಲ್ಲ. ಪ್ರಮುಖ ಚಿನ್ನಾಭರಣ ಅಂಗಡಿಯಿಂದ ಮಾಹಿತಿ ಸಂಗ್ರಹಿಸಿ ಮಾಹಿತಿ ನೀಡಲಾಗಿದೆ ಅಷ್ಟೇ. ಅಲ್ಲದೇ, ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಸೇರಿದಂತೆ ಹಲವು ಶುಲ್ಕಗಳು ಕೂಡ ಬೀಳಬಹುದು.