ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕನಿಗೂ ಸದ್ಗತಿ’

June 23, 2025
Share on WhatsappShare on FacebookShare on Twitter

ಧಾರವಾಡ : ರಾಷ್ಟ್ರ ರಕ್ಷಣೆಯ ಉನ್ನತ ಕೈಂಕರ್ಯವನ್ನು ಹೆಗಲಿಗೇರಿಸಿಕೊಂಡು ಯುದ್ಧಭೂಮಿಯಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕನಿಗೂ ಸದ್ಗತಿ ಪ್ರಾಪ್ತವಾಗುತ್ತದೆ ಎಂದು ಕಾಶಿ ಜ್ಞಾನ ಪೀಠದ ಶ್ರೀಜಗದ್ಗುರು ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ನುಡಿದರು.

ಅವರು ಮಹಾರಾಷ್ಟ್ರದ ಲಾತೂರ ನಗರದಲ್ಲಿ ರವಿವಾರ ಹಮ್ಮಿಕೊಂಡಿದ್ದ ವಿಶೇಷ ಸಮಾರಂಭದಲ್ಲಿ ಕಾಶಿಯ ಶ್ರೀಜಗದ್ಗುರು ವಿಶ್ವಾರಾಧ್ಯ ಜ್ಞಾನಸಿಂಹಾಸನ ಮಹಾಪೀಠದಿಂದ ಕೊಡಮಾಡುವ ಪ್ರತಿಷ್ಠಿತ ಶ್ರೀಮತಿ ಮಾಲತಿ ಮಹಾರುದ್ರಪ್ಪಾ ಖೇಣಿ ಮಾತೃಶಕ್ತಿ ರಾಷ್ಟ್ರೀಯ ಪುರಸ್ಕಾರಗಳನ್ನು ಪ್ರದಾನಮಾಡಿ ಮಾತನಾಡುತ್ತಿದ್ದರು. ಯೋಗಿಯು ತನ್ನ ಯೋಗ ಸಾಧನೆಯಿಂದ ಶಾಶ್ವತ ಸದ್ಗತಿ ಪಡೆದುಕೊಳ್ಳುತ್ತಾನೆ. ತನ್ನ ಖಾಸಗಿ ಬದುಕನ್ನು ಕಳೆದುಕೊಂಡು, ಬಂಧು ಬಾಂಧವರ ಮೋಹವನ್ನು ತ್ಯಜಿಸಿ ಮುಕ್ತ ಮನಸ್ಥಿತಿಯ ತನ್ನೆದೆಯ ಗೂಡಿನಲ್ಲಿ ದೇಶಪ್ರೇಮವನ್ನು ತುಂಬಿಕೊಂಡು ವೈರಿ ರಾಷ್ಟ್ರಗಳ ಸೈನಿಕರೊಂದಿಗೆ ಹೋರಾಟಕ್ಕಿಳಿದು ಹುತಾತ್ಮರಾಗುವ ಎಲ್ಲ ಸೈನಿಕ ಬಂಧುಗಳಿಗೂ ಭಗವಂತನು ಮೋಕ್ಷವನ್ನು ಕರುಣಿಸುತ್ತಾನೆ ಎಂದರು

ಪುರಸ್ಕಾರ ಪ್ರದಾನ : ಆಪರೇಷನ್ ಸಿಂಧೂರದಲ್ಲಿ ಹುತಾತ್ಮರಾದ ಮಹಾರಾಷ್ಟ್ರದ ನಾಂದೇಡ ನಗರದ ಸಚಿನ್ ವನಂಜೇ ಧರ್ಮಪತ್ನಿ ಮಾಧುರಿ ವನಂಜೆ ಹಾಗೂ ಅಹಲ್ಯಾನಗರದ ಸಂದೀಪ ಗಾಯಕರ ಧರ್ಮಪತ್ನಿ ದೀಪಾಲಿ ಗಾಯಕರ ಅವರಿಗೆ ಶ್ರೀಜಗದ್ಗುರು ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ತಲಾ 1 ಲಕ್ಷ ರೂ.ಗಳ ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿ ಈ ರಾಷ್ಟ್ರೀಯ ಪುರಸ್ಕಾರಗಳನ್ನು ಪ್ರದಾನ ಮಾಡಿ ಆಶೀರ್ವದಿಸಿದರು.

ಇದೇ ಸಂದರ್ಭದಲ್ಲಿ ನಾಂದೇಡದ ಡಾ. ರಾಜೇಂದ್ರ ವೈದ್ಯನಾಥ ಬೆಂಬರೆ ಅವರಿಗೆ ‘ಚಂದ್ರಶೇಖರ ಕಪಾಳೇ ಸಾಹಿತ್ಯ ಪುರಸ್ಕಾರ’, ಲಾತುರದ ತಾನಾಜಿ ರೋಂಗೇ ಅವರಿಗೆ ‘ವೀರಸಂಗಯ್ಯಸ್ವಾಮಿ ಆದರ್ಶ ಶಿಕ್ಷಕ ಪುರಸ್ಕಾರ’, ಸುನೀತಾ ದೇಶಮುಖ ಅವರಿಗೆ ‘ಸಿದ್ಧರಾಮಪ್ಪ ಭೋಗಡೆ ನಾಟ್ಯಕರ್ಮಿ ಪುರಸ್ಕಾರ’, ರಾಮೇಶ್ವರ ಬದ್ಧರ್ ಅವರಿಗೆ ‘ಪರಾಂಡಕರ ಮಹಾರಾಜ್ ಪತ್ರಕರ್ತ ಪುರಸ್ಕಾರ’, ಸೋಲಾಪುರದ ಇಸ್ಲಾಂ ಸಹೋದರಿ ಹಕ್ ಮಹಿದಾ ಮೆಹನೂಲ್ ಅವರಿಗೆ ‘ಸದಾಶಿವಸ್ವಾಮಿ ಪ್ರಜ್ಞಾ ಪುರಸ್ಕಾರ’, ಪುಣೆಯ ನಲಿನೀ ಗಂಗಾಧರ ಚಿರಮೆ ಅವರಿಗೆ ‘ಬಂಡಯ್ಯಾ ಮಠಪತಿ ಸಮಾಜ ಸೇವಾ ಪುರಸ್ಕಾರ’, ಸೊಲ್ಲಾಪುರದ ಸಿದ್ಧೇಶ್ವರ ಮೇತ್ರೇ ಅವರಿಗೆ ‘ವಿಠಾಬಾಯಿ ದೇವಪ್ಪ ಪಸಾರಕರ ಕೃತಜ್ಞತಾ ಪುರಸ್ಕಾರ’, ಸೊಲ್ಲಾಪುರದ ವೇದಾಂತಾಚಾರ್ಯ ಮಾರುತಿ ಮಹಾರಾಜ ಅವರಿಗೆ ‘ಶಾಂತಾಬಾಯಿ ಗಾಯಕವಾಡ ಕೀರ್ತನಕಾರ ಪುರಸ್ಕಾರ’ಗಳನ್ನು ಪ್ರದಾನ ಮಾಡಿ ಆಶೀರ್ವದಿಸಿದರು. ಈ ಪುರಸ್ಕಾರಗಳು ತಲಾ 10 ಸಾವಿರ ರೂ.ಗಳ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿವೆ.

ಔಸಾ ಸಂಸ್ಥಾನ ಹಿರೇಮಠದ ಡಾ. ಶಾಂತವೀರಲಿಂಗ ಶಿವಾಚಾರ್ಯ ಸ್ವಾಮೀಜಿ ಮತ್ತು ನಾಥ ಸಂಸ್ಥಾನದ ಶ್ರೀ ಗಹನೀನಾಥ ಮಹಾರಾಜರು ಸಭೆಯ ನೇತೃತ್ವವಹಿಸಿದ್ದರು. ಲಾತೂರ ಸಂಸದ ಶಿವರಾಜ್ ಕಾಳಗೆ ಅಧ್ಯಕ್ಷತೆವಹಿಸಿದ್ದರು. ಲಾತೂರದ ವೀರಶೈವ ಲಿಂಗಾಯತ ಸಮಾಜ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.

Tags: countrygovernmentsacrificedSoldier
SendShareTweet
Previous Post

ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

Next Post

ವ್ಯಾಪಕ ಮಳೆ: ಕೃಷ್ಣಾ ನದಿ ನೀರಿನ ಒಳ ಹರಿವು ಹೆಚ್ಚಳ

Related Posts

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ
ದೇಶ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ವರುಣ್ ಚಕ್ರವರ್ತಿ ಮೇಲೆ ಹೆಚ್ಚಿದೆಯೇ ವಿಕೆಟ್ ಪಡೆಯುವ ಒತ್ತಡ? ಮೊರ್ಕೆಲ್ ಹೇಳಿದ್ದೇನು?
ದೇಶ

ವರುಣ್ ಚಕ್ರವರ್ತಿ ಮೇಲೆ ಹೆಚ್ಚಿದೆಯೇ ವಿಕೆಟ್ ಪಡೆಯುವ ಒತ್ತಡ? ಮೊರ್ಕೆಲ್ ಹೇಳಿದ್ದೇನು?

ಕೆಂಪುಕೋಟೆ ಸೇರಿ ದೇಶದ ಪ್ರಮುಖ ನಗರಗಳ ಮೇಲೆ ದಾಳಿಗೆ ಲಷ್ಕರ್ ಸಂಚು | ದೇಶಾದ್ಯಂತ ಹೈ ಅಲರ್ಟ್
ದೇಶ

ಕೆಂಪುಕೋಟೆ ಸೇರಿ ದೇಶದ ಪ್ರಮುಖ ನಗರಗಳ ಮೇಲೆ ದಾಳಿಗೆ ಲಷ್ಕರ್ ಸಂಚು | ದೇಶಾದ್ಯಂತ ಹೈ ಅಲರ್ಟ್

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ
ದೇಶ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ
ದೇಶ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ
ದೇಶ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

Next Post
ವ್ಯಾಪಕ ಮಳೆ: ಕೃಷ್ಣಾ ನದಿ ನೀರಿನ ಒಳ ಹರಿವು ಹೆಚ್ಚಳ

ವ್ಯಾಪಕ ಮಳೆ: ಕೃಷ್ಣಾ ನದಿ ನೀರಿನ ಒಳ ಹರಿವು ಹೆಚ್ಚಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

ಸುಡು ಬಿಸಿಲಿನ ನಡುವೆ ತಂಪೆರೆದ ವರುಣ.. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ!

ಸಿಎಸ್‌ ಶಾಲಿನಿ ರಜನೀಶ್‌​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಸಿಎಸ್‌ ಶಾಲಿನಿ ರಜನೀಶ್‌​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

ಸತತ ಮೂರು ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಮ್ ಇಂಡಿಯಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat