ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ : ಉಚಿತ ಅಪ್ಡೇಟ್ ದಿನಾಂಕ ವಿಸ್ತರಣೆ

May 25, 2026
Share on WhatsappShare on FacebookShare on Twitter

ಬೆಂಗಳೂರು : ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಉಚಿತವಾಗಿ ದಾಖಲೆಗಳನ್ನು ಅಪ್ಡೇಟ್ ಮಾಡುವ ಅವಧಿಯನ್ನು ಮತ್ತೊಂದು ವರ್ಷ ಅಂದರೆ, 2027ರ ಜೂನ್ 14ರವರೆಗೆ ವಿಸ್ತರಣೆ ಮಾಡಿದೆ. ಇದರಿಂದಾಗಿ ಆಧಾರ್ ಕಾರ್ಡ್ ಹೊಂದಿರುವವರು ಇನ್ನೊಂದು ವರ್ಷದವರೆಗೆ ಉಚಿತವಾಗಿ ಅಪ್ಡೇಟ್ ಮಾಡಬಹುದಾಗಿದೆ. ಇದಕ್ಕೂ ಮೊದಲು 2026ರ ಜೂನ್ 15 ಕೊನೆಯ ದಿನವಾಗಿತ್ತು.

ನೀವು ಆಧಾರ್ ಕಾರ್ಡ್ ಪಡೆದು 10 ವರ್ಷಗಳಾಗಿದ್ದು, ಇದುವರೆಗೆ ಒಮ್ಮೆಯೂ ಅಪ್ಡೇಟ್ ಮಾಡದಿದ್ದರೆ, ಗುರುತಿನ ಚೀಟಿ ಮತ್ತು ವಿಳಾಸದ ದಾಖಲೆಗಳನ್ನು ಕಡ್ಡಾಯವಾಗಿ ಅಪ್ಡೇಟ್ ಮಾಡಬೇಕು. ಹೆಸರು, ವಿಳಾಸ, ಜನ್ಮದಿನಾಂಕ ಸೇರಿ ಯಾವುದೇ ಬದಲಾವಣೆ ಮಾಡಲು ಅವಕಾಶ ನೀಡಲಾಗಿದೆ. ಆದರೆ, ಬಯೋಮೆಟ್ರಿಕ್, ಕಣ್ಣಿನ ಸ್ಕ್ಯಾನ್, ಮೊಬೈಲ್ ನಂಬರ್ ಲಿಂಕ್ ಮಾಡುವುದು ಸೇರಿ ಕೆಲ ಸೌಲಭ್ಯಗಳು ಉಚಿತವಾಗಿ ಲಭ್ಯವಿರುವುದಿಲ್ಲ. ಇದಕ್ಕಾಗಿ ನೀವು ಆಧಾರ್ ಕೇಂದ್ರಗಳಿಗೆ ಭೇಟಿ ನೀಡಬೇಕಾಗುತ್ತದೆ.

ಆನ್ ಲೈನ್ ನಲ್ಲಿ ಉಚಿತವಾಗಿ ಅಪ್ಡೇಟ್ ಮಾಡುವುದು ಹೇಗೆ?

  • ಮೊದಲು ಅಧಿಕೃತ ವೆಬ್ ಸೈಟ್ ಆಗಿರುವ myaadhaar.uidai.gov.in ಗೆ ಭೇಟಿ ನೀಡಿ. ನಿಮ್ಮ 12 ಅಂಕಿಯ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ನಮೂದಿಸಿ, ಮೊಬೈಲ್ ಗೆ ಬರುವ OTP ಬಳಸಿ ಲಾಗಿನ್ ಆಗಿ.
  • ಲಾಗಿನ್ ಆದ ನಂತರ ಕಾಣಿಸುವ ಮೇನೂನಲ್ಲಿ ‘Document Update’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನಿಮ್ಮ ಹೆಸರು, ಜನ್ಮ ದಿನಾಂಕ ಮತ್ತು ವಿಳಾಸದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ ‘Verify’ ಮಾಡಿ.
  • ನಿಮ್ಮ ಗುರುತಿನ ಚೀಟಿ ಮತ್ತು ವಿಳಾಸದ ಪುರಾವೆ (PoA) ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು (2 MB ಒಳಗಿನ ಗಾತ್ರ) ಅಪ್ಲೋಡ್ ಮಾಡಿ.
  • ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ‘Submit’ ಬಟನ್ ಒತ್ತಿ. ಯಾವುದೇ ಶುಲ್ಕವಿಲ್ಲದೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ನಂತರ ಸಿಗುವ 14 ಅಂಕಿಯ URN (Update Request Number) ಅನ್ನು ನಿಮ್ಮ ಆಧಾರ್ ಅಪ್ಡೇಟ್ ಸ್ಟೇಟಸ್ ತಿಳಿಯಲು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಇದನ್ನೂ ಓದಿ : ಮನೆಗೆ ನುಗ್ಗಲು ಯತ್ನಿಸಿದ ಕಳ್ಳನ ಹಿಡಿದು ಪೊಲೀಸರಿಗೊಪ್ಪಿಸಿದ ಮಾಲೀಕ!

Tags: Karnataka News beat
SendShareTweet
Previous Post

ಮನೆಗೆ ನುಗ್ಗಲು ಯತ್ನಿಸಿದ ಕಳ್ಳನ ಹಿಡಿದು ಪೊಲೀಸರಿಗೊಪ್ಪಿಸಿದ ಮಾಲೀಕ!

Next Post

ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್‌ ದಾಖಲು!

Related Posts

ನರ್ಸಿಂಗ್ ಕೋರ್ಸ್ ಮುಗಿಸಿದವರಿಗೆ ಚಾನ್ಸ್ : ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನರ್ಸಿಂಗ್ ಕೋರ್ಸ್ ಮುಗಿಸಿದವರಿಗೆ ಚಾನ್ಸ್ : ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನೇಮಕಾತಿ!

7.8 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : PF ಬಡ್ಡಿ ಜಮೆಗೆ ಮುಹೂರ್ತ.. ಹೀಗಿದೆ ಬಡ್ಡಿ ಲೆಕ್ಕಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7.8 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : PF ಬಡ್ಡಿ ಜಮೆಗೆ ಮುಹೂರ್ತ.. ಹೀಗಿದೆ ಬಡ್ಡಿ ಲೆಕ್ಕಾಚಾರ!

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ : ಹೂಡಿಕೆಗೆ ಈಗ 2 ಹೊಸ ಆಯ್ಕೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ : ಹೂಡಿಕೆಗೆ ಈಗ 2 ಹೊಸ ಆಯ್ಕೆ

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFO ಹೊಸ ನಿಯಮ : ಒಟ್ಟು ಎಷ್ಟು ಬಾರಿ PF ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಡಿಟೇಲ್ಸ್

Next Post
ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್‌ ದಾಖಲು!

ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ - ಪೋಕ್ಸೋ ಕೇಸ್‌ ದಾಖಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

‘ತಿಲಕ್ ವರ್ಮಾಗೆ ಇನ್ನೂ ಏನೂ ಅರ್ಥವಾಗುತ್ತಿಲ್ಲ’ ; ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಶ್ರೀಕಾಂತ್ ಕಿಡಿ!

‘ತಿಲಕ್ ವರ್ಮಾಗೆ ಇನ್ನೂ ಏನೂ ಅರ್ಥವಾಗುತ್ತಿಲ್ಲ’ ; ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಶ್ರೀಕಾಂತ್ ಕಿಡಿ!

‘ಉದ್ಯೋಗ ಬಿಡಬೇಕೇ?’ ಭಾರೀ ಮಳೆ ಕಾರಣಕ್ಕೆ ರಜೆ ಕೇಳಿದ ನೌಕರನಿಗೆ ನಿರಾಕರಣೆ ; ವಾಟ್ಸ್ಆಪ್ ಚಾಟ್ ವೈರಲ್!

‘ಉದ್ಯೋಗ ಬಿಡಬೇಕೇ?’ ಭಾರೀ ಮಳೆ ಕಾರಣಕ್ಕೆ ರಜೆ ಕೇಳಿದ ನೌಕರನಿಗೆ ನಿರಾಕರಣೆ ; ವಾಟ್ಸ್ಆಪ್ ಚಾಟ್ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat