ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇಪಿಫ್ಒ ಸದಸ್ಯರಿಗೆ ಗುಡ್ ನ್ಯೂಸ್; ಮನೆ ದುರಸ್ತಿಗೆ ಇನ್ನು ದಾಖಲೆ ಸಲ್ಲಿಸದೆ ಪಿಎಫ್ ಪಡೆಯಬಹುದು

May 5, 2025
Share on WhatsappShare on FacebookShare on Twitter

ಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್ಒ) ಇತ್ತೀಚೆಗೆ ಹಲವು ಸುಧಾರಣೆಗಳನ್ನು ಜಾರಿಗೆ ತಂದಿದೆ. ಸುಲಭವಾಗಿ ಪಿಎಫ್ ಮೊತ್ತದ ವಿತ್ ಡ್ರಾ, ಕ್ಲೇಮ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸರಳೀಕರಣ ಸೇರಿ ವಿವಿಧ ಸುಧಾರಣೆಗಳನ್ನು ಜಾರಿಗೆ ತಂದು ಜನಸ್ನೇಹಿಯನ್ನಾಗಿಸಿದೆ. ಈಗ ಇಪಿಎಫ್ಒ ಮತ್ತೊಂದು ಸುಧಾರಣೆ ಜಾರಿಗೆ ತಂದಿದ್ದು, ಸದಸ್ಯರು ಮನೆ ನವೀಕರಣ ಸೇರಿ ಹಲವು ಸಂದರ್ಭಗಳಲ್ಲಿ ದಾಖಲೆ ಒದಗಿಸುವ ಅವಶ್ಯಕತೆ ಇಲ್ಲ ಎಂದು ತಿಳಿಸಿದೆ.

ಹೌದು, ಇಪಿಎಫ್ಒ ಸದಸ್ಯರು ಮನೆ ನವೀಕರಣ ಮಾಡುವಾಗ, ಮನೆ ಬದಲಿಸುವಾಗ ಕೂಡ ಈಗ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡಬಹುದಾಗಿದೆ. ಆದರೆ, ಇದಕ್ಕೆ ಇಪಿಎಫ್ಒಗೆ ಯಾವುದೇ ದಾಖಲೆಗಳನ್ನು ಕೂಡ ಸಲ್ಲಿಸುವ ಅವಶ್ಯಕತೆ ಇಲ್ಲ ಎಂದು ಸಂಸ್ಥೆಯು ತಿಳಿಸಿದೆ. ಇದರಿಂದಾಗಿ ಇಪಿಎಫ್ಒ ಸದಸ್ಯರು ಮನೆ ನವೀಕರಣ ಮಾಡುವಾಗ, ಬದಲಾವಣೆ ಮಾಡುವಾಗ ಸುಲಭವಾಗಿ ಪಿಎಫ್ ಮೊತ್ತವನ್ನು ಸುಲಭವಾಗಿ ವಿತ್ ಡ್ರಾ ಮಾಡಬಹುದಾಗಿದೆ.

ಇಪಿಎಫ್ಒ ಸದಸ್ಯರು ಪ್ಯಾರಾ 68 ಬಿ (7) ಅಡಿಯಲ್ಲಿ ಮನೆ ಸೇರ್ಪಡೆ ಅಥವಾ ಬದಲಾವಣೆಗಳಿಗೆ ಹಣವನ್ನು ಪಡೆಯಲು ಅವಕಾಶವನ್ನು ನೀಡುತ್ತಿದೆ. ಸದಸ್ಯರು ಮನೆ ಪೂರ್ಣಗೊಂಡ ನಂತರ ಐದು ವರ್ಷಗಳು ಕಳೆದಿವೆ ಎಂದು ಮಾತ್ರ ಘೋಷಿಸಬೇಕಾಗುತ್ತದೆ. ಯಾವುದೇ ಹಿಂದಿನ ಪಿಎಫ್ ಮುಂಗಡದ ಪುರಾವೆ ಅವಶ್ಯಕತೆ ಇಲ್ಲ ಎಂದು ತಿಳಿಸಲಾಗಿದೆ. ಆದ್ದರಿಂದ, ಇದು ಯಾವುದೇ ಪುರಾವೆ ಅಥವಾ ದಾಖಲೆಗಳನ್ನು ಸಲ್ಲಿಸುವ ಅಗತ್ಯವನ್ನು ನಿವಾರಿಸುತ್ತದೆ, ಕಾಗದಪತ್ರಗಳ ಹೊರೆಯನ್ನು ಕಡಿಮೆ ಮಾಡುತ್ತದೆ.

ಅಷ್ಟೇ ಅಲ್ಲ, ಯುಎಎನ್ ನೊಂದಿಗೆ ಬ್ಯಾಂಕ್ ಖಾತೆಗಳನ್ನು ಸೀಡಿಂಗ್ ಮಾಡಲು ಬ್ಯಾಂಕ್ ದಾಖಲೆಗಳನ್ನು ಅಪ್ ಲೋಡ್ ಮಾಡುವ ಅಥವಾ ಉದ್ಯೋಗದಾತರ ಅನುಮೋದನೆ ಪಡೆಯುವ ಅಗತ್ಯವಿಲ್ಲ.ಈಗ, ನೌಕರರು ತಮ್ಮ ಬ್ಯಾಂಕ್ ಖಾತೆಗಳನ್ನು ಯುಎಎನ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವ ಪ್ರಕ್ರಿಯೆಯಲ್ಲಿರುವಾಗ ಸ್ಕ್ಯಾನ್ ಮಾಡಿದ ಚೆಕ್ ಹಾಳೆಗಳನ್ನು ಅಪ್ಲೋಡ್ ಮಾಡುವ ಅಥವಾ ಪಾಸ್ಬುಕ್ ಪ್ರತಿಗಳನ್ನು ದೃಢೀಕರಿಸುವ ಅಗತ್ಯವಿಲ್ಲ ಅಷ್ಟೇ ಇದರ ಜತೆಗೆ, ಉದ್ಯೋಗದಾತರ ಅನುಮೋದನೆಯೂ ಇನ್ನು ಮುಂದೆ ಅಗತ್ಯವಿಲ್ಲ ಎಂದು ಇಪಿಎಫ್ಒ ತಿಳಿಸಿದೆ.

Tags: BankbengaloreEPFOhome repairsmembersMoneyPF
SendShareTweet
Previous Post

ಗುಡ್ ನ್ಯೂಸ್; ಶೀಘ್ರವೇ ವಂದೇ ಭಾರತ್ ರೈಲು ಟಿಕೆಟ್ ಬೆಲೆ ಇಳಿಕೆ

Next Post

ಮೇ ತಿಂಗಳಲ್ಲಿ 12 ದಿನ ಬ್ಯಾಂಕುಗಳಿಗೆ ರಜೆ; ಈ ಪಟ್ಟಿ ನೋಡಿಕೊಂಡು ಬ್ಯಾಂಕಿಗೆ ತೆರಳಿ

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!
ಬೆಂಗಳೂರು

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!
ಬೆಂಗಳೂರು

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

Next Post
ಮೇ ತಿಂಗಳಲ್ಲಿ 12 ದಿನ ಬ್ಯಾಂಕುಗಳಿಗೆ ರಜೆ; ಈ ಪಟ್ಟಿ ನೋಡಿಕೊಂಡು ಬ್ಯಾಂಕಿಗೆ ತೆರಳಿ

ಮೇ ತಿಂಗಳಲ್ಲಿ 12 ದಿನ ಬ್ಯಾಂಕುಗಳಿಗೆ ರಜೆ; ಈ ಪಟ್ಟಿ ನೋಡಿಕೊಂಡು ಬ್ಯಾಂಕಿಗೆ ತೆರಳಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat