ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

DA Hike: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2ರಷ್ಟು ಹೆಚ್ಚಳ

April 10, 2025
Share on WhatsappShare on FacebookShare on Twitter

ಲಖನೌ: ಉತ್ತರ ಪ್ರದೇಶ ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ರಾಜ್ಯ ಸರ್ಕಾರವು ಶೇ.2ರಷ್ಟು ಏರಿಕೆ (DA Hike) ಮಾಡಿದೆ. 2025ರ ಜನವರಿ 1ರಿಂದಲೇ ಪೂರ್ವಾನ್ವಯ ಆಗುವಂತೆ ಡಿಎ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯ ಪ್ರಮಾಣವು ಶೇ.53ರಿಂದ ಶೇ.55ಕ್ಕೆ ಏರಿಕೆಯಾಗಿದೆ.

ಏಪ್ರಿಲ್ ತಿಂಗಳ ಸಂಬಳದಲ್ಲಿಯೇ ಡಿಎ ಹೆಚ್ಚಳವಾಗಲಿದೆ. ಇದರಿಂದಾಗಿ ರಾಜ್ಯದ 16 ಲಕ್ಷ ನೌಕರರು ಹೆಚ್ಚಿನ ಸಂಬಳ ಪಡೆಯಲಿದ್ದಾರೆ. ಹಾಗೆಯೇ, 12 ಲಕ್ಷ ನಿವೃತ್ತ ನೌಕರರು ಕೂಡ ತುಟ್ಟಿಭತ್ಯೆ ಪರಿಹಾರವನ್ನು ಪಡೆಯಲಿದ್ದಾರೆ. ನಿವೃತ್ತ ನೌಕರರಿಗೂ ಶೇ.2ರಷ್ಟು ತುಟ್ಟಿಭತ್ಯೆ ಪರಿಹಾರ ಹೆಚ್ಚಿಸಲಾಗಿದೆ.

ಕಳೆದ ತಿಂಗಳಷ್ಟೇ ಕೇಂದ್ರ ಸರ್ಕಾರವು ಕೇಂದ್ರ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. ಕೇಂದ್ರ ಸರ್ಕಾರದ ತೀರ್ಮಾನದಿಂದ 48.66 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 66.55 ಲಕ್ಷ ಪಿಂಚಣಿದಾರರು ಮೂಲ ವೇತನ ಅಥವ ಪಿಂಚಣಿಯಲ್ಲಿ ಅಸ್ತಿತ್ವದಲ್ಲಿರುವ ಶೇ 53 ದರಕ್ಕಿಂತ ಶೇ 2ರ ಹೆಚ್ಚಳ ಪಡೆಯುತ್ತಿದ್ದಾರೆ. ಇದರಿಂದಾಗಿ ಸರ್ಕಾರಕ್ಕೆ ವಾರ್ಷಿಕ 6,614 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

2025ರ ಜನವರಿಯಿಂದಲೇ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ, ಕರ್ನಾಟಕದಲ್ಲೂ ರಾಜ್ಯ ಸರ್ಕಾರಿ ನೌಕರರಿಗೆ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕರ್ನಾಟಕ ಸರ್ಕಾರವು ಯಾವಾಗ ತುಟ್ಟಿಭತ್ಯೆ ಏರಿಕೆ ಮಾಡಲಿದೆ ಎಂಬುದನ್ನು ಕಾದುನೋಡಬೇಕಿದೆ.

Tags: 2 percentDA HikeDearness Allowancegovernment employeesincreasedYogi Adityanath
SendShareTweet
Previous Post

ಮರುಬಳಕೆ ಇಂಧನದ ಉತ್ಪಾದನೆಯಲ್ಲಿ ಜರ್ಮನಿಯನ್ನೇ ಹಿಂದಿಕ್ಕಿದ ಭಾರತ; ಇತಿಹಾಸ ಸೃಷ್ಟಿ

Next Post

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದರಸಾ ಶಿಕ್ಷಕ ರಫಿಗೆ 187 ವರ್ಷ ಜೈಲು!

Related Posts

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!
ದೇಶ

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌
ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!
ದೇಶ

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM
ದೇಶ

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!
ದೇಶ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!

Next Post
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದರಸಾ ಶಿಕ್ಷಕ ರಫಿಗೆ 187 ವರ್ಷ ಜೈಲು!

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮದರಸಾ ಶಿಕ್ಷಕ ರಫಿಗೆ 187 ವರ್ಷ ಜೈಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಚೆಪಾಕ್‌ನಲ್ಲಿ ಸಂಜು ಸ್ಯಾಮ್ಸನ್ ‘ಸೈಕ್ಲೋನ್’ – ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಚೊಚ್ಚಲ ಶತಕದ ಅಬ್ಬರ!

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

ಕೊಪ್ಪಳದಲ್ಲಿ ನಿಲ್ಲುತ್ತಿಲ್ಲ ಅನ್ನಭಾಗ್ಯಕ್ಕೆ ಖನ್ನ.. 15 ಕ್ವಿಂಟಾಲ್ ಅಕ್ಕಿ ವಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat