ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!

February 27, 2026
Share on WhatsappShare on FacebookShare on Twitter

ಬೆಂಗಳೂರು | ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಸಂಚರಿಸಲಿರುವ ಮೂರನೇ ಡ್ರೈವರ್​ಲೆಸ್​ ರೈಲಿನ ಸೆಟ್ ಯಶಸ್ವಿಯಾಗಿ ಕೊತ್ತನೂರು ಡಿಪೋವನ್ನು ತಲುಪಿರುವ ಸುದ್ದಿಯ ನಡುವೆ ಬಿಎಂಆರ್​​ಸಿಎಲ್​​ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​​ನ್ಯೂಸ್​​ ಕೊಟ್ಟಿದೆ.

ಯೆಲ್ಲೋ ಲೈನ್ ಮೆಟ್ರೋ ಮಾರ್ಗದಲ್ಲಿ ಇಂದಿನಿಂದ 8ನೇ ರೈಲು ಸಂಚಾರ ಮಾಡಲಿದೆ ಎಂದು ಪ್ರಕಟಣೆ  ತಿಳಿಸಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು 2026ರ ಫೆಬ್ರವರಿ 27ರಿಂದ ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಒದಗಿಸುತ್ತಿದೆ. ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯ ವೇಳೆಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ರೈಲುಗಳು ಸಂಚರಿಸಲಿವೆ.

ದಿನಾಂಕ 27ನೇ ಫೆಬ್ರವರಿ 2026 ಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲಿನ ಸೇರ್ಪಡೆ

Induction of 8th Train on Yellow Line from 27th February 2026. ಹೆಚ್ಚಿನ ವಿವರಗಳಿಗೆ ಮಾಧ್ಯಮ ಪ್ರಕಟಣೆ ಯನ್ನು ವೀಕ್ಷಿಸಿ. pic.twitter.com/SDhyxsS540

— ನಮ್ಮ ಮೆಟ್ರೋ (@OfficialBMRCL) February 26, 2026

ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಎಲ್ಲಾ ದಿನಗಳಲ್ಲಿ ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ಟರ್ಮಿನಲ್‌ ನಿಲ್ದಾಣಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್​​ಸಿಎಲ್​​ ತಿಳಿಸಿದೆ.

ಇದನ್ನೂ ಓದಿ : ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

Tags: bengaloreKarnataka News beat
SendShareTweet
Previous Post

ನಿಜವಾದ ಪ್ರೀತಿ ತೋರಿಸಿ ಕೊಟ್ಟ ವ್ಯಕ್ತಿ ವಿಜಯ್‌ | ಮದುವೆಯ ಫೋಟೋ ಹಂಚಿಕೊಂಡು ರಶ್ಮಿಕಾ ಭಾವುಕ

Next Post

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

Related Posts

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!
ಬೆಂಗಳೂರು

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!
ಬೆಂಗಳೂರು

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!

ಸಚಿವಾಲಯದಲ್ಲಿ ನೀರು-ವಿದ್ಯುತ್ ಉಳಿತಾಯಕ್ಕೆ ಕಟ್ಟುನಿಟ್ಟಿನ ಆದೇಶ ; ಹೊಸ ನಿಯಮ ಜಾರಿ!
ಬೆಂಗಳೂರು

ಸಚಿವಾಲಯದಲ್ಲಿ ನೀರು-ವಿದ್ಯುತ್ ಉಳಿತಾಯಕ್ಕೆ ಕಟ್ಟುನಿಟ್ಟಿನ ಆದೇಶ ; ಹೊಸ ನಿಯಮ ಜಾರಿ!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!
ಬೆಂಗಳೂರು

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!
ಬೆಂಗಳೂರು

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

Next Post
ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat