ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಪಿಎಫ್ ಸದಸ್ಯರಿಗೆ ಗುಡ್ ನ್ಯೂಸ್; ಈಗ ಪೂರ್ತಿ ಹಣ ವಿತ್ ಡ್ರಾ ಸಾಧ್ಯ

July 18, 2025
Share on WhatsappShare on FacebookShare on Twitter

ಬೆಂಗಳೂರು: ಉಳಿತಾಯ, ಹೂಡಿಕೆ ಹಾಗೂ ನಿವೃತ್ತಿ ನಂತರ ಅನುಕೂಲವಾಗಲಿ ಎಂದು ಕೇಂದ್ರ ಸರ್ಕಾರವು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯನ್ನು (ಇಪಿಎಫ್ಒ) ಸ್ಥಾಪಿಸಿದೆ. ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಪಿಎಫ್ ಒಂದು ಆರ್ಥಿಕ ಸುರಕ್ಷತೆಯಾಗಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಪಿಎಫ್ ಮೊತ್ತದ ವಿತ್ ಡ್ರಾ ದಿಸೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಹೌದು, ಪ್ರತಿ 10 ವರ್ಷಕ್ಕೊಮ್ಮೆ ಪಿಎಫ್ ಖಾತೆಯಲ್ಲಿರುವ ಎಲ್ಲ ಹಣವನ್ನು ವಿತ್ ಡ್ರಾ ಮಾಡುವ ನಿಯಮ ಜಾರಿಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಇದುವರೆಗೆ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡಬಹುದಾಗಿದೆಯಾದರೂ, ಪೂರ್ತಿ ಹಣ ವಿತ್ ಡ್ರಾ ಮಾಡಲು ಸಾಧ್ಯವಿಲ್ಲ. ಪಿಎಫ್ ಒಟ್ಟು ಮೊತ್ತದ ಕೆಲ ಭಾಗ ಮಾತ್ರ ವಿತ್ ಡ್ರಾ ಮಾಡಲು ಸಾಧ್ಯವಿದೆ. ಈಗ 10 ವರ್ಷಕ್ಕೆ ಪೂರ್ತಿ ಹಣ ಡ್ರಾ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಕೇಂದ್ಯ ಸರ್ಕಾರವು, ಒಂದೊಮ್ಮೆ 10 ವರ್ಷಕ್ಕೆ ಪೂರ್ಣ ಬ್ಯಾಲನ್ಸ್ ಮೊತ್ತ ಹಿಂಪಡೆಯಲು ಅನುಮತಿಸುವ ನಿರ್ಧಾರ ತೆಗೆದುಕೊಳ್ಳದೇ ಹೋದರೂ, ಶೇ. 60ರಷ್ಟನ್ನಾದರೂ ವಿತ್ ಡ್ರಾ ಮಾಡಲು ಅನುಮತಿಸಬಹುದು. ಈ ವಿಚಾರವನ್ನೂ ಸರಕಾರ ಅವಲೋಕಿಸುತ್ತಿದೆ ಎಂದು ಹೇಳಲಾಗಿದೆ.

ಈಗ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು 7.4 ಕೋಟಿ ಇಪಿಎಫ್ ಸದಸ್ಯರನ್ನು ಹೊಂದಿದ್ದು, ಅವರೆಲ್ಲರ ಇಪಿಎಫ್ ಅಕೌಂಟ್ ಗಳಲ್ಲಿ 25 ಲಕ್ಷ ಕೋಟಿ ರೂ ಇದೆ. ಇಪಿಎಫ್ ಹಣ ಹಿಂಪಡೆಯಲು ಈಗಲೂ ಕೂಡ 10 ವರ್ಷ ಕಾಯಬೇಕಿಲ್ಲ. ಮನೆ ನಿರ್ಮಾಣ, ವೈದ್ಯಕೀಯ ತುರ್ತು ಚಿಕಿತ್ಸೆ, ಶಿಕ್ಷಣ, ಮದುವೆ ಕಾರಣಗಳಿಗೆ ಇಪಿಎಫ್ ಅಕೌಂಟ್ ನಿಂದ ಅಡ್ವಾನ್ಸ್ ಹಣ ಹಿಂಪಡೆಯಲು ಅವಕಾಶ ಇದೆ.

ಮನೆ, ಸೈಟ್ ಖರೀದಿಸಲು ಅಥವಾ ಮನೆ ನಿರ್ಮಾಣ ಮಾಡಲು ಶೇ. 90ರವರೆಗೆ ಇಪಿಎಫ್ ಹಣ ಹಿಂಪಡೆಯಬಹುದು. ಈ ಮೊದಲು ಐದು ವರ್ಷ ಪಿಎಫ್ ಅಕೌಂಟ್ ನಿಂದ ಯಾವುದೇ ಹಣ ಹಿಂಪಡೆಯದೇ ಇದ್ದಾಗ ಮನೆ ನಿರ್ಮಾಣಕ್ಕೆ ಹಣ ಹಿಂಪಡೆಯಬಹುದಿತ್ತು. ಅದನ್ನು ಈಗ ಮೂರು ವರ್ಷಕ್ಕೆ ಇಳಿಸಲಾಗಿದೆ.

Tags: Bankcentral governmentdepositeemployeesfundmonetPFSaving
SendShareTweet
Previous Post

ಏರ್ ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ: ಈ ಸಬ್ ಸ್ಕ್ರಿಪ್ಶನ್ ಉಚಿತ, 17 ಸಾವಿರ ರೂ. ಉಳಿತಾಯ

Next Post

ಏನಿದು ಪ್ರಧಾನಮಂತ್ರಿ ಧನ-ಧಾನ್ಯ ಯೋಜನೆ? ರೈತರಿಗೆ ಏನೆಲ್ಲ ಲಾಭ?

Related Posts

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?
ವಾಣಿಜ್ಯ-ವ್ಯಾಪಾರ

ತುರ್ತಾಗಿ ದುಡ್ಡು ಬೇಕಾದಾಗ ಪರ್ಸನಲ್ ಲೋನ್ ಒಳ್ಳೆಯದೋ? ಚಿನ್ನದ ಸಾಲ ಬೆಸ್ಟೋ?

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

Next Post
ಏನಿದು ಪ್ರಧಾನಮಂತ್ರಿ ಧನ-ಧಾನ್ಯ ಯೋಜನೆ? ರೈತರಿಗೆ ಏನೆಲ್ಲ ಲಾಭ?

ಏನಿದು ಪ್ರಧಾನಮಂತ್ರಿ ಧನ-ಧಾನ್ಯ ಯೋಜನೆ? ರೈತರಿಗೆ ಏನೆಲ್ಲ ಲಾಭ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat