ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಆಸ್ತಿ ತೆರಿಗೆ ಕಟ್ಟುವವರಿಗೆ ಗುಡ್ ನ್ಯೂಸ್; ಶೇ.5ರ ರಿಯಾಯಿತಿ ಅವಧಿ ವಿಸ್ತರಣೆ, ಹೊಸ ಡೇಟ್ ಇಲ್ಲಿದೆ

May 1, 2025
Share on WhatsappShare on FacebookShare on Twitter

ಬೆಂಗಳೂರು: ಆಸ್ತಿ ತೆರಿಗೆ, ಮುದ್ರಾಂಕ ಶುಲ್ಕ, ನೀರು, ವಿದ್ಯುತ್ ಬೆಲೆಯೇರಿಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿನ ನಾಗರಿಕರಿಗೆ ಬಿಬಿಎಂಪಿಯು ಸಿಹಿ ಸುದ್ದಿ ನೀಡಿದೆ. ತೆರಿಗೆ ಕಟ್ಟುವವರಿಗೆ ನೀಡಲಾಗಿದ್ದ ರಿಯಾಯಿತಿಯ ಆಫರ್ ಅನ್ನು ಮೇ 31ರವರೆಗೆ ವಿಸ್ತರಣೆ ಮಾಡಲಾಗಿದೆ. ಮೇ 31ರೊಳಗೆ ಯಾರೆಲ್ಲ ಆಸ್ತಿ ತೆರಿಗೆಯನ್ನು ಒಂದೇ ಕಂತಿನಲ್ಲಿ ಕಟ್ಟುತ್ತಾರೋ, ಅವರಿಗೆ ಶೇ.5ರಷ್ಟು ರಿಯಾಯಿತಿ ನೀಡುವುದಾಗಿ ಘೋಷಣೆ ಮಾಡಿದೆ. ಇದರಿಂದಾಗಿ ಕ್ಷಿಪ್ರವಾಗಿ ಆದಾಯ ಸಂಗ್ರಹದ ಜತೆಗೆ, ತೆರಿಗೆ ಪಾವತಿದಾರರು ಹಣ ಉಳಿಸುವಂತೆ ಮಾಡುವುದು ಬಿಬಿಎಂಪಿಯ ಗುರಿಯಾಗಿದೆ.

ಹಾಗಾಗಿ, ಬೆಂಗಳೂರಿನ ನಾಗರಿಕರು ಶೇ.5ರಷ್ಟು ರಿಯಾಯಿತಿ ಪಡೆಯಲು ಮೇ 31ರೊಳಗೆ ಆಸ್ತಿ ತೆರಿಗೆ ಯನ್ನು ಸಂಪೂರ್ಣವಾಗಿ ಕಟ್ಟಬೇಕಿದೆ. ಗಡುವಿನೊಳಗೆ ಕಟ್ಟಿದರೆ ಮಾತ್ರ ರಿಯಾಯಿತಿ ದೊರೆಯಲಿದೆ. ಇನ್ನು ಈ ರೀತಿಯ ಘೋಷಣೆ ಇದೇ ಮೊದಲೇನಲ್ಲ. ಈ ಹಿಂದೆಯೂ ಈ ಆಫರ್ ಬಿಬಿಎಂಪಿಗೆ ವರ್ಕೌಟ್ ಆಗಿತ್ತು. ಅಂದರೆ 2024-25ನೇ ಹಣಕಾಸು ವರ್ಷದಲ್ಲಿ ಬಿಬಿಎಂಪಿಗೆ, ಈ ರೀತಿಯ ಘೋಷಣೆಯಿಂದ ಯಶಸ್ವಿಯಾಗಿ ತೆರಿಗೆ ಸಂಗ್ರಹವಾಗಿತ್ತು.

ಕಳೆದ ಸಾಲಿನಲ್ಲಿ ಬಿಪಿಎಂಪಿಯು ಸುಮಾರು 4,930 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸಿತ್ತು. ಅದಕ್ಕೂ ಮುಂಚಿನ ವರ್ಷ ಸಂಗ್ರಹವಾದ. 3,918 ಕೋಟಿ ರೂಪಾಯಿಯೊಂದಿಗೆ ಹೋಲಿಸಿದರೆ ಶೇ. 25 ರಷ್ಟು ಹೆಚ್ಚಾಗಿದೆ. ಆದರೂ ಬಿಬಿಎಂಪಿ ತನ್ನ ಉದ್ದೇಶಿತ ಗುರಿಯಾದ ರೂ. 5,200 ಕೋಟಿಗೆ ಇನ್ನೂ ಸ್ವಲ್ಪ ತಲುಪದೇ ಉಳಿದಿದೆ. ಇದರೊಂದಿಗೆ ಸಂಸ್ಥೆಯು ತನ್ನ ಆದಾಯ ಗುರಿಯ ಶೇ. 94 ರಷ್ಟು ಸಾಧಿಸಿದೆ. ಈ ಬಾರಿ ಆರು ಸಾವಿರ ಕೋಟಿ ರೂಪಾಯಿ ತೆರಿಗೆ ಸಂಗ್ರಹ ಗುರಿ ಹೊಂದಿದ್ದು, ಮತ್ತೆ ಡಿಸ್ಕೌಂಟ್ ಘೋಷಣೆ ಮಾಡಿದೆ.

ಕಳೆದ ಆರ್ಥಿಕ ವರ್ಷದಲ್ಲಿ ಕೆಲವೊಂದು ವಲಯಗಳು, ತಮ್ಮ ಗುರಿಯನ್ನು ಮೀರಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಅದ್ಭುತ ಸಾಧನೆ ತೋರಿಸಿವೆ. ಉದಾಹರಣೆಗೆ ಯಲಹಂಕ ವಲಯದಲ್ಲಿ ಆಸ್ತಿ ತೆರಿಗೆ ಸಂಗ್ರಹ 445 ಕೋಟಿ ರೂಪಾಯಿಯ ಗುರಿಗೆ ಬದಲಾಗಿ 464 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಇದು ಸುಮಾರು ಶೇ. 4.3 ರಷ್ಟು ಹೆಚ್ಚಾಗಿದೆ. ಈ ಸಾಧನೆಯು ಯಲಹಂಕವನ್ನು ಅತ್ಯುತ್ತಮ ನಿರ್ವಹಿತ ವಲಯಗಳ ಪೈಕಿ ಒಂದು ಎಂದು ಮಾಡಿದೆ. ಮಹದೇವಪುರ ಕೂಡ ಆಸ್ತಿ ತೆರಿಗೆ ಸಂಗ್ರಹದಲ್ಲಿ ಮುಂದಿದೆ.

Tags: 5% rebate periodBBMPbengaloreProperty tax
SendShareTweet
Previous Post

ಅಯೋಧ್ಯೆಯಲ್ಲೇ ಬಾಬ್ರಿ ಮಸೀದಿ ಕಟ್ಟುವೆವು; ನಾಲಗೆ ಹರಿಬಿಟ್ಟ ಪಾಕ್ ಸಂಸದೆ

Next Post

ಮುಂಬೈ ದಾಳಿ ಮಾಸ್ಟರ್ ಮೈಂಡ್ ಗೆ ರಾಜಾತಿಥ್ಯ; ಲಷ್ಕರ್ ಉಗ್ರನಿಗೆ ಶುರುವಾಗಿದೆಯಾ ಪ್ರಾಣ ಭೀತಿ?

Related Posts

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!
ರಾಜ್ಯ

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು
ಬೆಂಗಳೂರು

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು

ಮಳೆಯ ಹಾವಳಿಗೆ ನಲುಗಿದ ಬ್ರ್ಯಾಂಡ್ ಬೆಂಗಳೂರು – ಜನಾಕ್ರೋಶ!
ಬೆಂಗಳೂರು

ಮಳೆಯ ಹಾವಳಿಗೆ ನಲುಗಿದ ಬ್ರ್ಯಾಂಡ್ ಬೆಂಗಳೂರು – ಜನಾಕ್ರೋಶ!

ಬೀಳುವ ಹಂತದ ಗೋಡೆ-ಕಟ್ಟಡ ತಕ್ಷಣ ತೆರವುಗೊಳಿಸಿ – GBA ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ!
ಬೆಂಗಳೂರು

ಬೀಳುವ ಹಂತದ ಗೋಡೆ-ಕಟ್ಟಡ ತಕ್ಷಣ ತೆರವುಗೊಳಿಸಿ – GBA ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ!

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.. ಪತಿ, ಅತ್ತೆ, ಮಾವನ ವಿರುದ್ದ FIR!
ಬೆಂಗಳೂರು

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.. ಪತಿ, ಅತ್ತೆ, ಮಾವನ ವಿರುದ್ದ FIR!

Next Post
ಮುಂಬೈ ದಾಳಿ ಮಾಸ್ಟರ್ ಮೈಂಡ್ ಗೆ ರಾಜಾತಿಥ್ಯ; ಲಷ್ಕರ್ ಉಗ್ರನಿಗೆ ಶುರುವಾಗಿದೆಯಾ ಪ್ರಾಣ ಭೀತಿ?

ಮುಂಬೈ ದಾಳಿ ಮಾಸ್ಟರ್ ಮೈಂಡ್ ಗೆ ರಾಜಾತಿಥ್ಯ; ಲಷ್ಕರ್ ಉಗ್ರನಿಗೆ ಶುರುವಾಗಿದೆಯಾ ಪ್ರಾಣ ಭೀತಿ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat