ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಿಳೆಯರಿಗೆ ಗುಡ್ ನ್ಯೂಸ್; 1476 ಹುದ್ದೆಗಳಿಗೆ ಅರ್ಜಿ ಆಹ್ವಾನ

September 9, 2024
Share on WhatsappShare on FacebookShare on Twitter

ಮಹಿಳೆಯರಿಗೆ ಗುಡ್ ನ್ಯೂಸ್ ಹೊರ ಬಿದ್ದಿದ್ದು, ಮಂಡ್ಯ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.

ಆಸಕ್ತರು ಹಾಗೂ ಅರ್ಹತೆ ಇದ್ದವರು ಅರ್ಜಿ ಸಲ್ಲಿಸಬಹುದು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ಟಾಳ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ 9 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹವಳಮೂಡೂರಿನ ಕಾವಳಕಟ್ಟೆ ಶಾಲೆ, ಮೂಡನಡುಗೋಡಿನ ಸಾಸ್ತಾನ, ಬಿ.ಮೂಡ ಗ್ರಾಮದ ಕೊಡಂಗೆ, ಸಂಪಮಡ ಗ್ರಾಮದ ಪಣೋಲಿಬೈಲ್ ಅವಾಡಿ ಗ್ರಾಮದ ಮೊರೆ ನಜೀವನಡು ಶೋಕಗೆ ಸಮಾಜಮಂದಿರ, ಸಜಿಪನಡು ಗ್ರಾಮದ ಲಕ್ಷ್ಮಣಕಟ್ಟೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 29 ಕೊನೆಯ ದಿನವಾಗಿದೆ.

ಕೆ.ಆರ್.ಪೇಟೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 6 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 3 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 43 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಸ್ಥಳೀಯ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸುಭಾಷನಗರ, ಮಿನಿವಿಧಾನ ಸೌಧದ ಹತ್ತಿರ, ಕೆ.ಆರ್.ಪೇಟೆ ಇವರನ್ನು ಸಂಪರ್ಕಿಸಬಹುದು. ಅಥವಾ ದೂ-08230-262627 ಕರೆ ಮಾಡಿ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನವಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ 19 ವರ್ಷ ಪೂರೈಸಿರಬೇಕು. 35 ವರ್ಷ ವಯಸ್ಸು ಮೀರಿರಬಾರದು. ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇರಲಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ, ಡಿಪ್ಲೊಮಾ ಇಸಿಸಿಇ, ತತ್ಸಮಾನ ಶಿಕ್ಷಣ ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು. ಆಸಕ್ತರು ಆನ್ ಲೈನ್ ಅಪ್ಲಿಕೇಶನ್ ಗೆ ಜನನ ಪ್ರಮಾಣ ಪತ್ರ, ಜನ್ಮ ದಿನಾಂಕ ಇರುವ ಎಸ್ಸೆಸ್ಸೆಲ್ಸಿ, ಪಿಯುಸಿ ಅಂಕಪಟ್ಟಿ, ವೈಯಕ್ತಿಕ ಕೆಲವು ವಿವರಗಳು, ವಿದ್ಯಾರ್ಹತೆ ಪ್ರಮಾಣ ಪತ್ರ, ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.

ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ, ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ, ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರಗಳನ್ನು ಅರ್ಜಿ ಜೊತೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು karnemakaone.kar.nic.in/abcd/ApplicationForm_JA_org.aspx ಗೆ ಭೇಟಿ ನೀಡಬೇಕು.

Tags: #breakingnews#dakshinakannada#goodnewsforwomen#jobinvited#latestnews#mandya#ramanagara#rayachuru#udupi
SendShareTweet
Previous Post

ಈ ವಾರವೂ ರಾಜ್ಯದಲ್ಲಿ ಸುರಿಯಲಿದೆ ಭಾರೀ ಮಳೆ! ನಿಮ್ಮ ಜಿಲ್ಲೆಯಲ್ಲಿ ಹೇಗಿದೆ?

Next Post

ವಿಶ್ವದ ನಂ. 1 ಆಟಗಾರನಿಗೆ ಒಲಿದ ಯುಎಸ್ ಓಪನ್!

Related Posts

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post
ವಿಶ್ವದ ನಂ. 1 ಆಟಗಾರನಿಗೆ ಒಲಿದ ಯುಎಸ್ ಓಪನ್!

ವಿಶ್ವದ ನಂ. 1 ಆಟಗಾರನಿಗೆ ಒಲಿದ ಯುಎಸ್ ಓಪನ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat