ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಐವಿಎಫ್ ಫಲ ಪಡೆಯುವ ಮಧ್ಯಮ ವರ್ಗಕ್ಕೆ ಗುಡ್ ನ್ಯೂಸ್!

April 12, 2025
Share on WhatsappShare on FacebookShare on Twitter

ಕಾಲ ಬದಲಾಗುತ್ತಿದೆ ಅಂತಾ ಮೂಗು ಮುರಿಯುತ್ತಿದ್ದವರೆಲ್ಲಾ ಈಗ ನಿಜಕ್ಕೂ ಶಾಕ್ ಆಗುವಂಥಾ ಸುದ್ದಿ ಇದು. ಅಚ್ಚರಿಗಳನ್ನೇ ಬೆಚ್ಚಿಬೀಳುಸುವಂತಹ ಬಿಗ್ ಸ್ಟೋರಿ ಇದು. ಹಿಂಗೂ ಆಗುತ್ತಾ ಅಂತಾ ಹುಬ್ಬೇರಿಸುವಂಥಾ ಅಚ್ಚರಿಯಿದು.

ಹೌದು..ಸಮಸ್ತ ಜಗತ್ತೇ ನಿಬ್ಬರಗಾಗುಂಥಾ ಕಾರ್ಯ ಸಾಧಿಸಿದೆ ವಿಜ್ಞಾನ. ಕೃತಕ ಬುದ್ಧಿಮತ್ತೆ ಅಂದ್ರೆ ಎಐ ಆವಿಷ್ಕಾರದ ಬಳಿಕ ಮನುಷ್ಯನ ಕೆಲಸವನ್ನೆಲ್ಲಾ ಅವುಗಳೇ ಮಾಡುತ್ತಿವೆ. ಅದು ಎಷ್ಟರ ಮಟ್ಟಿಗೆ ನಿಜವಾಗಿದೆ ಅಂದ್ರೆ, ಇಲ್ಲಿಯವರೆಗೆ ಅನುಭವಿ ವೈದ್ಯರು ಮತ್ತು ಪರಿಣಿತ ಕೈಗಳಿಂದ ಮಾತ್ರ ಮಾಡಲಾಗುತ್ತಿದ್ದ ಕೆಲಸವನ್ನು ಈಗ ಈ ಯಂತ್ರಗಳಿಂದಲೂ ಮಾಡಬಹುದಾಗಿದೆ.

ಜಗತ್ತಲ್ಲೇ ಮೊಟ್ಟ ಮೊದಲ ಬಾರಿಗೆ IVF, AI ಸಹಾಯದಿಂದ ಮಗು ಜನನ
ಇತ್ತೀಚೆಗೆ ಅಂತಹ ಒಂದು ಐತಿಹಾಸಿಕ ಸಾಧನೆ ನಡೆದಿದೆ. ವಿಶ್ವದಲ್ಲೇ ಮೊದಲ ಬಾರಿಗೆ ಸಂಪೂರ್ಣ ಸ್ವಯಂಚಾಲಿತ IVF ವ್ಯವಸ್ಥೆ ಮತ್ತು ಕೃತಕ ಬುದ್ಧಿಮತ್ತೆ ಸಹಾಯದಿಂದ ಮಗು ಜನಿಸಿದೆ!
ಈ ವಿಶಿಷ್ಟ ಪ್ರಯೋಗವು ವೈದ್ಯಕೀಯ ವಿಜ್ಞಾನದಲ್ಲಿ ಹೊಸ ಭರವಸೆ ಹುಟ್ಟು ಹಾಕಿದ್ದು, ಐವಿಎಫ್ ಪರ್ವ ಕಾಲಕ್ಕೂ ಮುನ್ನುಡಿ ಬರೆದಿದೆ. ಮೆಕ್ಸಿಕೋದಲ್ಲಿ ಇಂತಹ ದೊಡ್ಡದೊಂದು ಸಾಧನೆ ಮಾಡಲಾಗಿದೆ. 40 ವರ್ಷದ ಮಹಿಳೆಯೊಬ್ಬರು ಕೃತಕ ಬುದ್ಧಿಮತ್ತೆ ನೆರವಿನ ಐವಿಎಫ್ ವಿಧಾನದ ಮೂಲಕ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ. ವಿಶೇಷವೆಂದರೆ ಈ ಪ್ರಕ್ರಿಯೆಯಲ್ಲಿ, ಮಾನವ ಕೈಗಳ ಬದಲಿಗೆ, ಯಂತ್ರಗಳು ICSI (ಇಂಟ್ರಾಸೈಟೋಪ್ಲಾಸ್ಮಿಕ್ ವೀರ್ಯ ಇಂಜೆಕ್ಷನ್) ನ ಸಂಪೂರ್ಣ ಪ್ರಕ್ರಿಯೆಯನ್ನು ನಿರ್ವಹಿಸಿವೆ. ಐಸಿಎಸ್‌ಐ ತಂತ್ರದಲ್ಲಿ, ಸಾಮಾನ್ಯವಾಗಿ ತಜ್ಞರು ಪ್ರತಿ ವೀರ್ಯವನ್ನು ಮೊಟ್ಟೆಯೊಳಗೆ ಚುಚ್ಚುತ್ತಾರೆ. ಆದರೆ ಈ ಪ್ರಕ್ರಿಯೆಯಲ್ಲಿ ಆಯಾಸ ಮತ್ತು ಮಾನವ ದೋಷದ ಸಾಧ್ಯತೆಯಿದೆ. ಈಗ ನ್ಯೂಯಾರ್ಕ್ ಮತ್ತು ಮೆಕ್ಸಿಕೋದ ವಿಜ್ಞಾನಿಗಳ ಸಹಾಯದಿಂದ ಒಂದು ತಂಡವು, AI ಮತ್ತು ಡಿಜಿಟಲ್ ನಿಯಂತ್ರಣವನ್ನು ಬಳಸಿಕೊಂಡು ಈ ಪ್ರಕ್ರಿಯೆಯ ಎಲ್ಲಾ 23 ಹಂತಗಳನ್ನು ನಿರ್ವಹಿಸುವ ಸಂಪೂರ್ಣ ಸ್ವಯಂಚಾಲಿತ ವ್ಯವಸ್ಥೆ ಅಭಿವೃದ್ಧಿಪಡಿಸಿದೆ. ಈ ವ್ಯವಸ್ಥೆ ವೀರ್ಯವನ್ನು ಆಯ್ಕೆ ಮಾಡುವುದಲ್ಲದೆ, ಲೇಸರ್ ಮೂಲಕ ಅದನ್ನು ನಿಷ್ಕ್ರಿಯಗೊಳಿಸಿ ಅಂಡಾಣುವಿಗೆ ಚುಚ್ಚಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಪ್ರತಿ ಮೊಟ್ಟೆಗೆ ಸರಿಸುಮಾರು 9 ನಿಮಿಷ 56 ಸೆಕೆಂಡುಗಳು ಬೇಕಾಯಿತು.

ಐವಿಎಫ್ ಲೋದಲ್ಲಿ ಮಹಾ ಮನ್ವಂತರ
ಈ ತಂತ್ರಜ್ಞಾನದ ಹಿಂದಿನ ಪ್ರಮುಖ ಭ್ರೂಣಶಾಸ್ತ್ರಜ್ಞ ಡಾ. ಜಾಕ್ವೆಸ್ ಕೋಹೆನ್, ಈ ವ್ಯವಸ್ಥೆಯು ಐವಿಎಫ್ ಜಗತ್ತಿನಲ್ಲಿ ಕ್ರಾಂತಿಯನ್ನುಂಟು ಮಾಡಬಹುದು ಎಂದು ಹೇಳುತ್ತಾರೆ. ಇದು ಸ್ಥಿರತೆಯನ್ನು ಹೆಚ್ಚಿಸುತ್ತದೆ. ಮಾನವ ದೋಷಗಳನ್ನು ಕಡಿಮೆ ಮಾಡುತ್ತದೆ ಮತ್ತು ಮೊಟ್ಟೆಗಳ ಗುಣಮಟ್ಟ ಉತ್ತಮವಾಗಿ ಉಳಿಯುತ್ತದೆ. ಈ ಪ್ರಕ್ರಿಯೆಯಲ್ಲಿ, ಐದು ಅಂಡಾಣುಗಳಲ್ಲಿ ನಾಲ್ಕು ಯಶಸ್ವಿಯಾಗಿ ಬಿತ್ತನೆಯಾಗಿತ್ತು. ಆರೋಗ್ಯಕರ ಭ್ರೂಣವು ರೂಪುಗೊಂಡ ನಂತರ, ಅದನ್ನು ಹೆಪ್ಪುಗಟ್ಟಿಸಿ ವರ್ಗಾಯಿಸಲಾಯಿತು. ಇದರ ಪರಿಣಾಮವಾಗಿ ಆರೋಗ್ಯಕರ ಮಗುವಿನ ಜನನವಾಗಿದೆ.

ಮುಂಬರುವ ದಿನಗಳಲ್ಲಿ ಈ ತಂತ್ರವು ವೇಗವಾಗಿ ಮತ್ತು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಇದು ಐವಿಎಫ್ ಫಲ ಪಡೆಯುವ ಮಧ್ಯಮ ವರ್ಗದವರ ಪಾಲಿಗೂ ಅತ್ಯಂತ ಕೈಗೆಟಕುವ ದರದಲ್ಲಿ ಲಭ್ಯವಾಗೋ ಭರವಸೆ ಮೂಡಿಸಿದೆ.

Tags: AIbabyHospitalIVF
SendShareTweet
Previous Post

ಈ ದೇವಿಯ ದರ್ಶನಕ್ಕೆ ಬರುವವರಿಗೆ ನೂಡಲ್ಸ್, ಫ್ರೈಡ್ ರೈಸ್, ಮೊಮೊಸ್ ಪ್ರಸಾದ!

Next Post

Supreme Court: ವಿಧೇಯಕಗಳಿಗೆ ಅಂಕಿತ ಹಾಕಲು ರಾಷ್ಟ್ರಪತಿಗೂ 3 ತಿಂಗಳ ಗಡುವು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

Related Posts

ಭಾರತ್ NCAP ಸುರಕ್ಷತಾ ರೇಟಿಂಗ್ | ಕಿಯಾ ಸೆಲ್ಟೋಸ್, ಟಾಟಾ ಸಿಯೆರಾ ಕಾರುಗಳಲ್ಲಿ ಯಾವುದು ಹೆಚ್ಚು ಸೇಫ್?
ವ್ಯಾಪಾರ

ಭಾರತ್ NCAP ಸುರಕ್ಷತಾ ರೇಟಿಂಗ್ | ಕಿಯಾ ಸೆಲ್ಟೋಸ್, ಟಾಟಾ ಸಿಯೆರಾ ಕಾರುಗಳಲ್ಲಿ ಯಾವುದು ಹೆಚ್ಚು ಸೇಫ್?

ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸಿ, ನಿಮ್ಮ ಕಣ್ಣುಗಳನ್ನು ಡಿಜಿಟಲ್ ಓವರ್‌ಲೋಡ್‌ನಿಂದ ರಕ್ಷಿಸಿ
ಆರೋಗ್ಯ-ಆಹಾರ

ಕೆಲವು ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸಿ, ನಿಮ್ಮ ಕಣ್ಣುಗಳನ್ನು ಡಿಜಿಟಲ್ ಓವರ್‌ಲೋಡ್‌ನಿಂದ ರಕ್ಷಿಸಿ

iQOO Z11 ಸ್ಮಾರ್ಟ್‌ಫೋನ್ ಬಿಡುಗಡೆ.. ಏನಿವೆ ಪವರ್‌ಫುಲ್ ಫೀಚರ್‌ಗಳು?
ವ್ಯಾಪಾರ

iQOO Z11 ಸ್ಮಾರ್ಟ್‌ಫೋನ್ ಬಿಡುಗಡೆ.. ಏನಿವೆ ಪವರ್‌ಫುಲ್ ಫೀಚರ್‌ಗಳು?

ಟಾಟಾ ಪಂಚ್‌ಗೆ ಟಕ್ಕರ್ ನೀಡಲು ಅಗ್ಗದ ‘ಲೈವ್’ ವೇರಿಯಂಟ್ ಪರಿಚಯಿಸಿದ ಸಿಟ್ರನ್!
ವ್ಯಾಪಾರ

ಟಾಟಾ ಪಂಚ್‌ಗೆ ಟಕ್ಕರ್ ನೀಡಲು ಅಗ್ಗದ ‘ಲೈವ್’ ವೇರಿಯಂಟ್ ಪರಿಚಯಿಸಿದ ಸಿಟ್ರನ್!

ಏ.1ರಿಂದ ATM ನಿಯಮಗಳಲ್ಲಿ ಭಾರಿ ಬದಲಾವಣೆ.. ಹೊಸ ಶುಲ್ಕಗಳ ಬಗ್ಗೆ ಮೊದಲು ತಿಳಿಯಿರಿ!
ದೇಶ

ಏ.1ರಿಂದ ATM ನಿಯಮಗಳಲ್ಲಿ ಭಾರಿ ಬದಲಾವಣೆ.. ಹೊಸ ಶುಲ್ಕಗಳ ಬಗ್ಗೆ ಮೊದಲು ತಿಳಿಯಿರಿ!

ಭಾರತದ ರಸ್ತೆಗಿಳಿಯಲಿವೆ 5 ಹೊಸ 7-ಸೀಟರ್ ಹೈಬ್ರಿಡ್ ಎಸ್‌ಯುವಿಗಳು.. ಫ್ಯಾಮಿಲಿ ಕಾರ್ ಪ್ರಿಯರಿಗೆ ಹಬ್ಬ!
ವ್ಯಾಪಾರ

ಭಾರತದ ರಸ್ತೆಗಿಳಿಯಲಿವೆ 5 ಹೊಸ 7-ಸೀಟರ್ ಹೈಬ್ರಿಡ್ ಎಸ್‌ಯುವಿಗಳು.. ಫ್ಯಾಮಿಲಿ ಕಾರ್ ಪ್ರಿಯರಿಗೆ ಹಬ್ಬ!

Next Post
Supreme Court: ವಿಧೇಯಕಗಳಿಗೆ ಅಂಕಿತ ಹಾಕಲು ರಾಷ್ಟ್ರಪತಿಗೂ 3 ತಿಂಗಳ ಗಡುವು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

Supreme Court: ವಿಧೇಯಕಗಳಿಗೆ ಅಂಕಿತ ಹಾಕಲು ರಾಷ್ಟ್ರಪತಿಗೂ 3 ತಿಂಗಳ ಗಡುವು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಆಂಧ್ರ ಸಾರಿಗೆ ಸಂಸ್ಥೆ ಬಸ್‌ ಡಿವೈಡರ್‌ಗೆ ಡಿಕ್ಕಿ.. ಪ್ರಯಾಣಿಕರು ಸೇಫ್‌

ಆಂಧ್ರ ಸಾರಿಗೆ ಸಂಸ್ಥೆ ಬಸ್‌ ಡಿವೈಡರ್‌ಗೆ ಡಿಕ್ಕಿ.. ಪ್ರಯಾಣಿಕರು ಸೇಫ್‌

ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ – ಆಕ್ರೋಶಗೊಂಡ ನೆಟ್ಟಿಗರು

ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ – ಆಕ್ರೋಶಗೊಂಡ ನೆಟ್ಟಿಗರು

ಪತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆ್ಯಸಿಡ್ ಎರಚಿದ ಪತ್ನಿ!

ಪತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಆ್ಯಸಿಡ್ ಎರಚಿದ ಪತ್ನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಆಂಧ್ರ ಸಾರಿಗೆ ಸಂಸ್ಥೆ ಬಸ್‌ ಡಿವೈಡರ್‌ಗೆ ಡಿಕ್ಕಿ.. ಪ್ರಯಾಣಿಕರು ಸೇಫ್‌

ಆಂಧ್ರ ಸಾರಿಗೆ ಸಂಸ್ಥೆ ಬಸ್‌ ಡಿವೈಡರ್‌ಗೆ ಡಿಕ್ಕಿ.. ಪ್ರಯಾಣಿಕರು ಸೇಫ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat