ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಯಶವಂತಪುರ ರೈಲ್ವೆ ನಿಲ್ದಾಣದಲ್ಲಿRPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ : ಮೂವರ ಬಂಧನ!

December 16, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಆರ್ ಪಿಎಫ್ (RPF) ಸಿಬ್ಬಂದಿ ಮೇಲೆ ಪುಂಡರ ಗ್ಯಾಂಗ್‌ಯೊಂದು ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಸೋಮವಾರ ಯಶವಂತಪುರ ರೈಲು ನಿಲ್ದಾಣದಲ್ಲಿ ಗೋವಾಕ್ಕೆ ಹೋಗುವ ವಾಸ್ಕೋ ಡ ಗಾಮಾ ಎಕ್ಸ್‌ಪ್ರೆಸ್‌ ರೈಲಿನ ಚೈನ್ ಅನ್ನು ಪದೇ ಪದೇ ಎಳೆದು, ಮದ್ಯದ ಅಮಲಿನಲ್ಲಿ ಕರ್ತವ್ಯದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವ ಮೂಲಕ ಗಲಾಟೆ ಸೃಷ್ಟಿಸಿದ ಮೂವರು ವ್ಯಕ್ತಿಗಳನ್ನು ರೈಲ್ವೆ ರಕ್ಷಣಾ ಪಡೆ ಬಂಧಿಸಿದೆ.

ಕುಡಿದ ನಶೆಯಲ್ಲಿ ಪದೇ ಪದೇ ಚೈನ್​​ ಎಳೆದು ಕೆಲ ಪ್ರಯಾಣಿಕರು ಗಲಾಟೆ ಮಾಡಿದ್ದಾರೆ. ಚೈನ್ ಎಳೆದಿದ್ದನ್ನು ಪ್ರಶ್ನೆ ಮಾಡಿದ್ದ ಆರ್​ಪಿಎಫ್ ಸಿಬ್ಬಂದಿ ಮೇಲೆ ಪುಂಡರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

Massive ruckus at Yeshwantpur railway station in Bengaluru. Local rowdies have held the Goa bound Vasco Da Gama Express hostage.

They have beaten up RPF and held him hostage too.

All this because RPF objected to chain pulling. The group is repeatedly pulling the chain and the… pic.twitter.com/XQG8qDjTpy

— With Love India (@WithLoveIndiaa) December 15, 2025

ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ಸಂಖ್ಯೆ 17309 ಹೊರಡುವ ಸಮಯದಲ್ಲಿ, ಎಸ್ 3 ಕೋಚ್‌ನಲ್ಲಿ ಪುಂಡರ ಗ್ಯಾಂಗ್ ಚೈನ್ ಎಳೆಯುತ್ತಿರುವುದು ಕಂಡುಬಂದಿದೆ. ಈ ವೇಳೆ ಪ್ಲಾಟ್‌ಫಾರ್ಮ್‌ನಲ್ಲಿ ನಿಯೋಜಿಸಲಾದ ಆರ್‌ಪಿಎಫ್ ಸಿಬ್ಬಂದಿ ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಿಸಲು ಕೋಚ್‌ಗೆ ಧಾವಿಸಿದರು. ವಿಚಾರಣೆಯ ಸಮಯದಲ್ಲಿ, ಒಟ್ಟಿಗೆ ಪ್ರಯಾಣಿಸುತ್ತಿದ್ದ 14 ಪ್ರಯಾಣಿಕರ ಗುಂಪು ಆರ್ ಪಿಎಫ್ ಸಿಬ್ಬಂದಿ ಮೇಲೆ ವಾಗ್ವಾದ ನಡೆಸಿ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Tags: bengaloreKarnataka News beatRailway StationRPFThree arrestedYeshwantpur
SendShareTweet
Previous Post

‘ಮಸ್ತ್ ಮಲೈಕಾ’ ಹಿಂದೆ ಸುದೀಪ್ ರೌಂಡ್..!

Next Post

ದಟ್ಟ ಮಂಜಿನಿಂದ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಸರಣಿ ಅಪಘಾತ : ನಾಲ್ವರು ಸಾವು!

Related Posts

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!
ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಬೆಂಗಳೂರಿನ DRDOನಲ್ಲಿ 150 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!
ಬೆಂಗಳೂರು

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?
ರಾಜ್ಯ

ರೈಲು ಪ್ರಯಾಣಿದ ವೇಳೆ ಊಟ-ತಿಂಡಿಗೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು?

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!
ಬೆಂಗಳೂರು

ಮೇ 20ರಂದು ಕೆಲಸಕ್ಕೆ ಹಾಜರಾಗದಿದ್ದರೆ ವೇತನ ಇಲ್ಲ ; ಸಾರಿಗೆ ನೌಕರರಿಗೆ KSRTC ಎಚ್ಚರಿಕೆ!

ಬಂಧಿತ ಉದ್ಯಮಿ ಕೃಪಲಾನಿ ವಿರುದ್ಧ ಮತ್ತೊಂದು FIR
ರಾಜ್ಯ

ಬಂಧಿತ ಉದ್ಯಮಿ ಕೃಪಲಾನಿ ವಿರುದ್ಧ ಮತ್ತೊಂದು FIR

Next Post
ದಟ್ಟ ಮಂಜಿನಿಂದ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಸರಣಿ ಅಪಘಾತ : ನಾಲ್ವರು ಸಾವು!

ದಟ್ಟ ಮಂಜಿನಿಂದ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಸರಣಿ ಅಪಘಾತ : ನಾಲ್ವರು ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat