ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬೀದಿನಾಯಿಗಳಿಗೆ ಧನ್ಯವಾದ ಹೇಳಿದ್ದೇಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ನಾಥ್?

August 31, 2025
Share on WhatsappShare on FacebookShare on Twitter

ನವದೆಹಲಿ: “ಬೀದಿನಾಯಿಗಳು ನನ್ನನ್ನು ಭಾರತದಲ್ಲಿ ಮಾತ್ರವಲ್ಲ, ಜಗತ್ತಿನಾದ್ಯಂತ ಪ್ರಸಿದ್ಧನನ್ನಾಗಿ ಮಾಡಿವೆ. ಅದಕ್ಕಾನಿ ನಾನು ಅವುಗಳಿಗೆ ಆಭಾರಿಯಾಗಿದ್ದೇನೆ.”
ಇದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರು ನೀಡಿರುವ ಹಾಸ್ಯಭರಿತ ಹೇಳಿಕೆ. ಬೀದಿನಾಯಿಗಳ ಕುರಿತ ತಮ್ಮ ಇತ್ತೀಚಿನ ಆದೇಶದಿಂದ ಜಾಗತಿಕವಾಗಿ ತಮ್ಮ ಹೆಸರಿಗೆ ಮನ್ನಣೆ ಸಿಕ್ಕಿದ್ದರ ಬಗ್ಗೆ ಅವರು ಈ ರೀತಿ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಕೇರಳದ ತಿರುವನಂತಪುರದಲ್ಲಿ ನಡೆದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತ ಪ್ರಾದೇಶಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಇದುವರೆಗೂ ನಾನು ಮಾಡುವ ಸಣ್ಣಪುಟ್ಟ ಕೆಲಸಗಳಿಂದಾಗಿ ಕೇವಲ ಕಾನೂನು ವಲಯದಲ್ಲಿ ಪರಿಚಿತನಾಗಿದ್ದೆ. ಆದರೆ, ಈಗ ಇಡೀ ನಾಗರಿಕ ಸಮಾಜಕ್ಕೆ ನನ್ನನ್ನು ಪರಿಚಯಿಸಿದ್ದಕ್ಕಾಗಿ ನಾನು ಬೀದಿನಾಯಿಗಳಿಗೆ ಧನ್ಯವಾದ ಹೇಳುತ್ತೇನೆ,” ಎಂದಿದ್ದಾರೆ. “ಶ್ವಾನಪ್ರಿಯರಲ್ಲದೆ, ನಾಯಿಗಳೂ ಸಹ ನನಗೆ ಆಶೀರ್ವಾದ ಮತ್ತು ಶುಭ ಹಾರೈಸುತ್ತಿವೆ ಎಂದು ನನಗೆ ಸಂದೇಶಗಳು ಬರುತ್ತಿವೆ,” ಎಂದು ಅವರು ನಗೆಚಟಾಕಿ ಹಾರಿಸಿದ್ದಾರೆ.

ಆಗಸ್ಟ್ 22 ರಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ತ್ರಿಸದಸ್ಯ ಪೀಠವು ಬೀದಿನಾಯಿಗಳಿಗೆ ಸಂಬಂಧಿಸಿ ಮಹತ್ವದ ತೀರ್ಪೊಂದನ್ನು ನೀಡಿತ್ತು. ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಹಿಡಿದ ಬೀದಿನಾಯಿಗಳನ್ನು ಮತ್ತೆ ಅವುಗಳ ಮೂಲ ಸ್ಥಳಕ್ಕೆ ಬಿಡುವುದನ್ನು ನಿಷೇಧಿಸಿ ಈ ಹಿಂದೆ ದ್ವಿಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ಈ ಪೀಠ ತಡೆ ನೀಡಿತ್ತು. ಬದಲಾಗಿ, ಬೀದಿನಾಯಿಗಳಿಗೆ ಲಸಿಕೆ ಮತ್ತು ಸಂತಾನಶಕ್ತಿಹರಣ ಚಿಕಿತ್ಸೆ ನೀಡಿದ ನಂತರ ಅವುಗಳನ್ನು ಅವುಗಳ ಮೂಲ ಸ್ಥಳಗಳಿಗೇ ತಂದು ಬಿಡಬೇಕು ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರ ಪೀಠವು ಆದೇಶಿಸಿತ್ತು.

ಈ ತೀರ್ಪು, ಪ್ರಾಣಿಪ್ರಿಯರು ಮತ್ತು ಬೀದಿನಾಯಿಗಳ ಹಾವಳಿಯಿಂದ ತೊಂದರೆಗೊಳಗಾದವರ ಹಿತಾಸಕ್ತಿಗಳ ನಡುವೆ ಒಂದು ಸಮತೋಲನವನ್ನು ಕಂಡುಕೊಂಡಿದ್ದರಿಂದ ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿತ್ತು. ಅಲ್ಲದೇ, ಈ ಹಿಂದಿನ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದ ತೀರ್ಪಿನ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದ ಪ್ರಾಣಿ ಪ್ರಿಯರು, ನಂತರದ ತೀರ್ಪನ್ನು ಸ್ವಾಗತಿಸಿದ್ದರು. ಅಲ್ಲದೇ, ಈ ತೀರ್ಪಿನ ಕುರಿತು ದೇಶಾದ್ಯಂತ ಭಾರೀ ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದಲ್ಲದೇ, ಸಾಮಾಜಿಕ ಜಾಲತಾಣಗಳಲ್ಲೂ ಭರಪೂರ ಪ್ರತಿಕ್ರಿಯೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ನ್ಯಾ.ವಿಕ್ರಮ್ ನಾಥ್ ಅವರು ಇಂಥದ್ದೊಂದು ಹೇಳಿಕೆ ನೀಡಿದ್ದಾರೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರು 2027 ರಲ್ಲಿ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗುವ ಸರದಿಯಲ್ಲಿದ್ದಾರೆ.

Tags: JudgeKarnataka News beatnewdelhistreet dogSupreem Court
SendShareTweet
Previous Post

‘ಪವಿತ್ರ ರಿಶ್ತಾ’ ಖ್ಯಾತಿಯ ನಟಿ ಪ್ರಿಯಾ ಮರಾಠೆ 38ನೇ ವಯಸ್ಸಿಗೆ ಕ್ಯಾನ್ಸರ್‌ಗೆ ಬಲಿ

Next Post

ಚೆನ್ನೈನಲ್ಲಿ ಭಾರೀ ಮಳೆ, ಮೇಘಸ್ಫೋಟ: ಮನಲಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

Related Posts

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!
ದೇಶ

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!
ದೇಶ

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : 15 ವರ್ಷಗಳ TMC ಆಡಳಿತ ಅಂತ್ಯ, ಬಿಜೆಪಿಗೆ ಬೃಹತ್ ಜಯದ ಮುನ್ಸೂಚನೆ!
ದೇಶ

ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : 15 ವರ್ಷಗಳ TMC ಆಡಳಿತ ಅಂತ್ಯ, ಬಿಜೆಪಿಗೆ ಬೃಹತ್ ಜಯದ ಮುನ್ಸೂಚನೆ!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!
ದೇಶ

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!
ದೇಶ

ತಂದೆಯ ಹಣ, ಕೆಲಸಕ್ಕಾಗಿ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು!

ಭೀಕರ ಅಫಘಾತ.. ಎಸ್‌ಯುವಿಗೆ ಪಿಕಪ್ ಡಿಕ್ಕಿಯಾಗಿ 15 ಮಂದಿ ದುರ್ಮರಣ!
ದೇಶ

ಭೀಕರ ಅಫಘಾತ.. ಎಸ್‌ಯುವಿಗೆ ಪಿಕಪ್ ಡಿಕ್ಕಿಯಾಗಿ 15 ಮಂದಿ ದುರ್ಮರಣ!

Next Post
ಚೆನ್ನೈನಲ್ಲಿ ಭಾರೀ ಮಳೆ, ಮೇಘಸ್ಫೋಟ: ಮನಲಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಚೆನ್ನೈನಲ್ಲಿ ಭಾರೀ ಮಳೆ, ಮೇಘಸ್ಫೋಟ: ಮನಲಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat