ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನೀರಿನ ಬಿಲ್ ಬಾಕಿ ಉಳಿಸಿಕೊಂಡವರಿಗೆ ಬಂಪರ್ ; ಒನ್ ಟೈಮ್ ಸೆಟಲ್ ಮೆಂಟ್ ಗೆ ಚಾನ್ಸ್

December 15, 2025
Share on WhatsappShare on FacebookShare on Twitter

ಬೆಂಗಳೂರು: ನೀವು ಬೆಂಗಳೂರು ನಿವಾಸಿಗಳಾಗಿದ್ದು, ಕೆಲ ತಿಂಗಳಿನಿಂದ ಕಾವೇರಿ ನೀರಿನ ಬಿಲ್ ಬಾಕಿ ಉಳಿಸಿಕೊಂಡಿದ್ದೀರಾ? ಅಸಲು, ವಿಳಂಬ ಪಾವತಿಯ ದಂಡ ಹಾಗೂ ಬಡ್ಡಿ ಸೇರಿ ಎಲ್ಲ ಹಣವನ್ನು ಹೇಗೆ ಪಾವತಿಸಬೇಕು ಎಂದು ಯೋಚಿಸುತ್ತಿದ್ದೀರಾ? ಹಾಗಾದರೆ, ನೀವು ಇನ್ನು ಚಿಂತೆ ಮಾಡಬೇಕಿಲ್ಲ. ಏಕೆಂದರೆ, ಜಲಮಂಡಳಿಯು ಒನ್ ಟೈಮ್ ಸೆಟಲ್ ಮೆಂಟ್ ಗೆ ಅವಕಾಶ ನೀಡಿದೆ. ಇದರಿಂದಾಗಿ ಬೆಂಗಳೂರಿನ ನಿವಾಸಿಗಳು ಹಣ ಉಳಿಸಲು ಸಾಧ್ಯವಾಗಲಿದೆ.

ಕಾವೇರಿ ನೀರಿನ ವಿಳಂಬ ಪಾವತಿಯ ದಂಡ ಹಾಗೂ ಬಾಕಿ ಬಿಲ್ ಮೇಲಿನ ಬಡ್ಡಿಗೆ ಜಲ ಮಂಡಳಿಯು ಸಂಪೂರ್ಣವಾಗಿ ವಿನಾಯಿತಿ ನೀಡಿದೆ. ಇದರಿಂದಾಗಿ ಬೆಂಗಳೂರಿನ ನಿವಾಸಿಗಳು ನೀರಿನ ಬಿಲ್ ಪಾವತಿಸಿದರೆ ಸಾಕು. ವಿಳಂಬ ಪಾವತಿ ಮೇಲಿನ ದಂಡ ಹಾಗೂ ಬಡ್ಡಿಯನ್ನು ಪಾವತಿಸಬೇಕಿಲ್ಲ. ಆದರೆ, ಅಸಲನ್ನು ಸಂಪೂರ್ಣವಾಗಿ ಕಟ್ಟಲೇಬೇಕಿದೆ.

ಜಲಮಂಡಳಿಯು ಬೆಂಗಳೂರಿನಲ್ಲಿ 11.14 ಮನೆಗಳಿಗೆ ಕಾವೇರಿ ನೀರಿನ ಸಂಪರ್ಕ ಒದಗಿಸಿದೆ. ಸುಮಾರು 1.55 ಕೋಟಿ ಜನರಿಗೆ ನೀರಿನ ಸೌಲಭ್ಯ ಒದಗಿಸುತ್ತಿದೆ. ಜನ ಪಾವತಿಸುವ ನೀರಿನ ಶುಲ್ಕವೇ ಜಲಮಂಡಳಿಗೆ ಪ್ರಮುಖ ಆದಾಯವಾಗಿದೆ. ಆದರೆ, ಕೆಲ ತಿಂಗಳಿನಿಂದ ಸಾರ್ವಜನಿಕರು ನೀರಿನ ಬಿಲ್ ಪಾವತಿಸದ ಕಾರಣ ಆದಾಯದ ಕೊರತೆಯಾಗಿದೆ. ಹಾಗಾಗಿಯೇ ಜಲಮಂಡಳಿಯು ಒನ್ ಟೈಮ್ ಸೆಟಲ್ ಮೆಂಟ್ ಗೆ ಅವಕಾಶ ನೀಡಿದೆ.

ಲಕ್ಷಾಂತರ ರೂಪಾಯಿ ನೀರಿನ ಬಿಲ್ ಬಾಕಿ ಉಳಿಸಿಕೊಂಡವರೂ ಇದ್ದಾರೆ. ಸಾರ್ವಜನಿಕರು ಒಂದೇ ಬಾರಿಗೆ ನೀರಿನ ಬಿಲ್ ಪಾವತಿಸಿದರೆ ಬಡ್ಡಿ ಹಾಗೂ ದಂಡದಿಂದ ವಿನಾಯಿತಿ ನೀಡಲಾಗಿದೆ. ಜಲಮಂಡಳಿಗೆ ಸುಮಾರು 700 ಕೋಟಿ ರೂ.ಗಿಂತ ಹೆಚ್ಚಿನ ಹಣ ಪಾವತಿಯಾಗಬೇಕಿದೆ. ಅಸಲಿನ ಮೊತ್ತವೇ 450 ಕೋಟಿ ರೂ.ಗಿಂತ ಜಾಸ್ತಿಯಾಗಿದೆ. ಈಗ ಒನ್ ಟೈಮ್ ಸೆಟಲ್ ಮೆಂಟ್ ನಿಂದ ಜಲಮಂಡಳಿಗೆ 450 ಕೋಟಿ ರೂ. ಆದಾಯ ಲಭಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಾರವಾರ ಜೈಲಿನಲ್ಲಿ ಮತ್ತೆ ಮೊಬೈಲ್ ಸೇರಿ ಹಲವು ನಿಷೇಧಿತ ವಸ್ತುಗಳು ಪತ್ತೆ | ದೂರು ದಾಖಲಿಸಿದ ಜೈಲರ್

Tags: bengaloreBumperKarnataka News beatone-time settlementoutstandingwater bills
SendShareTweet
Previous Post

ಅಕ್ರಮ ಕಲ್ಲು ಗಣಿಗಾರಿಕೆ ವೇಳೆ ಭೂಮಿ ಕುಸಿದು ವ್ಯಕ್ತಿ ಸಾವು

Next Post

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಹಾಸ್ಯ ನಟ ವೈಜನಾಥ ಬಿರಾದಾರ ಸಂತಾಪ

Related Posts

ಯೋಗೇಶ್‌ ಗೌಡ ಹತ್ಯೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ – ಕೋರ್ಟ್ ಮಹತ್ವದ ತೀರ್ಪು!
ಬೆಂಗಳೂರು

ಯೋಗೇಶ್‌ ಗೌಡ ಹತ್ಯೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ – ಕೋರ್ಟ್ ಮಹತ್ವದ ತೀರ್ಪು!

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು  2 ಲಕ್ಷ ದಂಡ!
ಬೆಂಗಳೂರು

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು 2 ಲಕ್ಷ ದಂಡ!

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು!
ರಾಜ್ಯ

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು!

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!
ಬೆಂಗಳೂರು

ಪೊಲೀಸ್ರಿಗೆ ತಲೆನೋವಾದ ವಿದ್ಯಾರ್ಥಿನಿಯರ ನಾಪತ್ತೆ ಕೇಸ್.. 2 ವರೆ ತಿಂಗಳಾದ್ರೂ ನೋ ಕ್ಲೂ!

ಪ್ರಧಾನಿ ಮೋದಿ ಎದುರು ಈ 18 ಬೇಡಿಕೆಯನ್ನಿಟ್ಟ  ಸಿಎಂ
ಬೆಂಗಳೂರು

ಪ್ರಧಾನಿ ಮೋದಿ ಎದುರು ಈ 18 ಬೇಡಿಕೆಯನ್ನಿಟ್ಟ  ಸಿಎಂ

ಎಪಿಎಂಸಿ ಮಳಿಗೆಗಳ ಹಸ್ತಾಂತರ – ಲೈಸೆನ್ಸ್ ನವೀಕರಣದಲ್ಲಿ ಅಕ್ರಮ? ಲೋಕಾಕ್ಕೆ ದೂರು
ಬೆಂಗಳೂರು

ಎಪಿಎಂಸಿ ಮಳಿಗೆಗಳ ಹಸ್ತಾಂತರ – ಲೈಸೆನ್ಸ್ ನವೀಕರಣದಲ್ಲಿ ಅಕ್ರಮ? ಲೋಕಾಕ್ಕೆ ದೂರು

Next Post
ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಹಾಸ್ಯ ನಟ ವೈಜನಾಥ ಬಿರಾದಾರ ಸಂತಾಪ

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಹಾಸ್ಯ ನಟ ವೈಜನಾಥ ಬಿರಾದಾರ ಸಂತಾಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯೋಗೇಶ್‌ ಗೌಡ ಹತ್ಯೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ – ಕೋರ್ಟ್ ಮಹತ್ವದ ತೀರ್ಪು!

ಯೋಗೇಶ್‌ ಗೌಡ ಹತ್ಯೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ – ಕೋರ್ಟ್ ಮಹತ್ವದ ತೀರ್ಪು!

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು  2 ಲಕ್ಷ ದಂಡ!

ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ – ವ್ಯಾಪಾರಿಗೆ ಬಿತ್ತು 2 ಲಕ್ಷ ದಂಡ!

ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!

ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯೋಗೇಶ್‌ ಗೌಡ ಹತ್ಯೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ – ಕೋರ್ಟ್ ಮಹತ್ವದ ತೀರ್ಪು!

ಯೋಗೇಶ್‌ ಗೌಡ ಹತ್ಯೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ – ಕೋರ್ಟ್ ಮಹತ್ವದ ತೀರ್ಪು!

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat