ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್‌? ತಜ್ಞರ ಸಮಿತಿ ರಚನೆಗೆ ಸರ್ಕಾರ ಸಿದ್ಧತೆ!

July 10, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಹಾಗೂ ಕೆಕೆಆರ್‌ಟಿಸಿ ಬಸ್‌ಗಳ ಟಿಕೆಟ್ ದರವನ್ನು ಪರಿಷ್ಕರಿಸುವ ದಿಸೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಟಿಕೆಟ್ ದರ ಏರಿಕೆ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿಯನ್ನು ರಚಿಸುವ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎನ್ನಲಾಗಿದೆ.

ಡೀಸೆಲ್ ದರ ಏರಿಕೆ, ಸಿಬ್ಬಂದಿ ವೇತನ ಹೆಚ್ಚಳ, ಬಿಡಿಭಾಗಗಳ ಬೆಲೆ ಏರಿಕೆ ಹಾಗೂ ಬಸ್‌ಗಳ ನಿರ್ವಹಣಾ ವೆಚ್ಚ ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳು ಆರ್ಥಿಕ ಒತ್ತಡ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್ ದರ ಪರಿಷ್ಕರಣೆ ಅನಿವಾರ್ಯ ಎಂಬ ಅಭಿಪ್ರಾಯವನ್ನು ಸಾರಿಗೆ ಇಲಾಖೆ ವ್ಯಕ್ತಪಡಿಸಿದೆ.

ಮೂಲಗಳ ಪ್ರಕಾರ, ರಚನೆಯಾಗಲಿರುವ ತಜ್ಞರ ಸಮಿತಿಗೆ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗುತ್ತದೆ. ಪ್ರಯಾಣಿಕರ ಮೇಲೆ ಅತಿಯಾದ ಹೊರೆ ಬೀಳದಂತೆ ಹಾಗೂ ನಿಗಮಗಳ ಆರ್ಥಿಕ ಸ್ಥಿತಿ ಸುಧಾರಿಸುವ ರೀತಿಯಲ್ಲಿ ದರ ಪರಿಷ್ಕರಣೆ ಕುರಿತು ಸಮಿತಿ ಶಿಫಾರಸು ಮಾಡಲಿದೆ.

ಬಿಎಂಟಿಸಿ ಶೇ.44ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೆ, ಕೆಎಸ್‌ಆರ್‌ಟಿಸಿ ಸೇರಿದಂತೆ ಉಳಿದ ಮೂರು ನಿಗಮಗಳು ಶೇ.33ರಷ್ಟು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ ಎಂದು ತಿಳಿದುಬಂದಿದೆ.

ಸಮಿತಿ ವರದಿ ಸಲ್ಲಿಸಿದ ಬಳಿಕ ಅದರ ಶಿಫಾರಸ್ಸಿನ ಆಧಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಸರ್ಕಾರದ ಅನುಮೋದನೆ ದೊರೆತರೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆ ಜಾರಿಗೆ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!

Tags: bengaloreKarnataka News beat
SendShareTweet
Previous Post

60ಕ್ಕೂ ಹೆಚ್ಚು ಸುತ್ತು ಗುಂಡಿನ ಚಕಮಕಿ : ಗುರುಗ್ರಾಮ ಎನ್‌ಕೌಂಟರ್‌ನಲ್ಲಿ ನಾಲ್ವರು ಗ್ಯಾಂಗ್‌ಸ್ಟರ್‌ಗಳ ಹತ್ಯೆ!

Next Post

ಅಕ್ಷರ್ ಪಟೇಲ್‌ಗೆ ಐತಿಹಾಸಿಕ ಮೈಲಿಗಲ್ಲು : 100 ಟಿ20 ಪಂದ್ಯಗಳ ಸಾಧನೆ ಮಾಡಿದ ಭಾರತದ 5ನೇ ಆಟಗಾರ

Related Posts

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಜಯನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ; 27 ಲಕ್ಷ ಮೌಲ್ಯದ ಕದ್ದ ಮಾಲು ವಶ.. 6 ಮಂದಿ ಬಂಧನ!
ವಿಜಯನಗರ

ವಿಜಯನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ; 27 ಲಕ್ಷ ಮೌಲ್ಯದ ಕದ್ದ ಮಾಲು ವಶ.. 6 ಮಂದಿ ಬಂಧನ!

ಉಡುಪಿಯಲ್ಲಿ ಶಾಲಾ ಬಸ್ ಪಲ್ಟಿ.. 7 ವಿದ್ಯಾರ್ಥಿಗಳಿಗೆ ಗಾಯ
ಉಡುಪಿ

ಉಡುಪಿಯಲ್ಲಿ ಶಾಲಾ ಬಸ್ ಪಲ್ಟಿ.. 7 ವಿದ್ಯಾರ್ಥಿಗಳಿಗೆ ಗಾಯ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

ಹಿರಿಯೂರು ಉಪಚುನಾವಣೆ ಟಿಕೆಟ್‌ಗಾಗಿ ಬಿಜೆಪಿ-ಜೆಡಿಎಸ್ ಪೈಪೋಟಿ?
ರಾಜಕೀಯ

ಹಿರಿಯೂರು ಉಪಚುನಾವಣೆ ಟಿಕೆಟ್‌ಗಾಗಿ ಬಿಜೆಪಿ-ಜೆಡಿಎಸ್ ಪೈಪೋಟಿ?

Next Post
ಅಕ್ಷರ್ ಪಟೇಲ್‌ಗೆ ಐತಿಹಾಸಿಕ ಮೈಲಿಗಲ್ಲು : 100 ಟಿ20 ಪಂದ್ಯಗಳ ಸಾಧನೆ ಮಾಡಿದ ಭಾರತದ 5ನೇ ಆಟಗಾರ

ಅಕ್ಷರ್ ಪಟೇಲ್‌ಗೆ ಐತಿಹಾಸಿಕ ಮೈಲಿಗಲ್ಲು : 100 ಟಿ20 ಪಂದ್ಯಗಳ ಸಾಧನೆ ಮಾಡಿದ ಭಾರತದ 5ನೇ ಆಟಗಾರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

ಅಕ್ಷರ್ ಪಟೇಲ್‌ಗೆ ಐತಿಹಾಸಿಕ ಮೈಲಿಗಲ್ಲು : 100 ಟಿ20 ಪಂದ್ಯಗಳ ಸಾಧನೆ ಮಾಡಿದ ಭಾರತದ 5ನೇ ಆಟಗಾರ

ಅಕ್ಷರ್ ಪಟೇಲ್‌ಗೆ ಐತಿಹಾಸಿಕ ಮೈಲಿಗಲ್ಲು : 100 ಟಿ20 ಪಂದ್ಯಗಳ ಸಾಧನೆ ಮಾಡಿದ ಭಾರತದ 5ನೇ ಆಟಗಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat