ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪದವೀಧರರಿಗೆ ಮಾಸಿಕ 9 ಸಾವಿರ ಸ್ಟೈಪೆಂಡ್ : ಪಿಎಂ ಇಂಟರ್ನ್‌ಶಿಪ್ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ

May 11, 2026
Share on WhatsappShare on FacebookShare on Twitter

ನವದೆಹಲಿ: ದೇಶದ ಯುವಕರು ಉದ್ಯೋಗಾವಕಾಶ, ಕೌಶಲ ಅಭಿವೃದ್ಧಿ ಹಾಗೂ ಉದ್ಯೋಗದ ಅನುಭವ ಪಡೆಯಲಿ ಎಂದು ಕೇಂದ್ರ ಸರ್ಕಾರವು ಪಿಎಂ ಇಂಟರ್ನ್‌ಶಿಪ್ ಯೋಜನೆ (PM Internship Scheme 2026) ಜಾರಿಗೆ ತಂದಿದೆ. ಯೋಜನೆ ಅನ್ವಯ ಯುವಕ-ಯುವತಿಯರಿಗೆ ಮಾಸಿಕ 9 ಸಾವಿರ ರೂ. ಸ್ಟೈಪೆಂಡ್ ನೀಡುವ ಯೋಜನೆ ಇದಾಗಿದೆ. ಈಗ ಯೋಜನೆಗೆ ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 13 ಕೊನೆಯ ದಿನವಾಗಿದೆ. ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕೂಡ ಈಗ ಅರ್ಜಿ ಸಲ್ಲಿಸಬಹುದಾಗಿದೆ.

ಐದು ವರ್ಷಗಳಲ್ಲಿ ಭಾರತದ ಪ್ರಮುಖ 500 ಕಂಪನಿಗಳಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದು ಯೋಜನೆಯ ಗುರಿಯಾಗಿದೆ. ಇಂಟರ್ನ್ ಶಿಪ್ ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಅಲ್ಲದೆ, ಕಂಪನಿಗೆ ಸೇರಿದ ಕೂಡಲೇ ಒಂದು ಬಾರಿಯ ಅನುದಾನ 6 ಸಾವಿರ ರೂ. ನೀಡಲಾಗುವುದು. ವರ್ಷದಲ್ಲಿ ಒಟ್ಟು 66 ಸಾವಿರ ಲಭಿಸುತ್ತದೆ.

ಇಂಟರ್ನ್ ಶಿಪ್ ಮಾಡುವವರಿಗೆ ವೈಯಕ್ತಿಕ ವಿಮಾ ಸೌಲಭ್ಯವೂ ಇರುತ್ತದೆ. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಂತಹ ಕೇಂದ್ರ ಸರ್ಕಾರದ ಯೋಜನೆಗಳ ಮೂಲಕ ವಿಮೆ ಲಭ್ಯವಿದೆ. ಪ್ರೀಮಿಯಂ ಅನ್ನು ಕೂಡ ಸರ್ಕಾರವೇ ಪಾವತಿಸುತ್ತದೆ. ಅಭ್ಯರ್ಥಿಗಳು https://pminternship.mca.gov.in/ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಹತೆಗಳೇನು?

ಅರ್ಜಿ ಸಲ್ಲಿಸುವವರು ಭಾರತೀಯ ಪ್ರಜೆಯಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 21 ರಿಂದ 24 ವರ್ಷದೊಳಗೆ ಇರಬೇಕು. ಅಭ್ಯರ್ಥಿಗಳು ಈಗಷ್ಟೇ ಕೋರ್ಸ್ ಮುಗಿಸಿರಬೇಕು ಹಾಗೂ ಕೆಲಸ ಮಾಡುತ್ತಿರಬಾರದು. ಎಸ್ ಎಸ್ ಎಲ್ ಸಿ, ಐಟಿಐ, ಪಾಲಿಟೆಕ್ನಿಕ್, ಬಿಎ, ಬಿಎಸ್ ಸಿ, ಬಿ ಫಾರ್ಮಸಿ, ಬಿಬಿಎ ಸೇರಿ ಹಲವು ಪದವಿಗಳನ್ನು ಹೊಂದಿರುವ ಯಾರಾದರೂ ಅರ್ಜಿ ಸಲ್ಲಿಸಬಹುದು. ಇದು ಒಂದು ವರ್ಷದ ಇಂಟರ್ನ್ ಶಿಪ್ ಯೋಜನೆಯಾಗಿದೆ.

Tags: 000 for graduatesApply immediately for PM Internship SchemeKarnataka News beatMonthly stipend of Rs 9
SendShareTweet
Previous Post

ಮುಂಬೈ ಇಂಡಿಯನ್ಸ್ ತಂಡವನ್ನು ಅನ್‌ಫಾಲೋ ಮಾಡಿದರಾ ಹಾರ್ದಿಕ್ ಪಾಂಡ್ಯ? ನಿರ್ಗಮನದ ವದಂತಿಗಳ ಹಿಂದಿನ ಅಸಲಿಯತ್ತೇನು?

Next Post

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ!

Related Posts

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 521 ಹುದ್ದೆಗಳ ನೇಮಕಾತಿ : SSLC, PUC ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 521 ಹುದ್ದೆಗಳ ನೇಮಕಾತಿ : SSLC, PUC ಪಾಸಾಗಿದ್ದರೆ ಸಾಕು

Next Post
ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ!

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat