ಬೆಂಗಳೂರು : ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿಂದ ಆಯುಕ್ತೆಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಈ ಸರ್ಕಾರ ಬಂದ ನಂತರ ನಿರಂತರವಾಗಿ ಅಧಿಕಾರಿಗಳು ಮೇಲೆ ದೌರ್ಜನ್ಯ ಮಾಡೋದು ಜಾಸ್ತಿ ಆಗಿದೆ ಎಂದು ಹೇಳಿದ್ದಾರೆ.
ವರದಿಗಾರರೊಂದಿಗೆ ಮಾತನಾಡಿದ, ಕೇಂದ್ರ ಸಚಿವ ಕುಮಾರಸ್ವಾಮಿ ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಅಧಿಕಾರದಲ್ಲಿ ಇರುವ ಮೇಲಿನವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕಾನೂನು ಬಾಹಿರ ತೀರ್ಮಾನ ಮಾಡಿಸಿದ್ದಾರೆ. ಸರ್ಕಾರ ಸರಿ ಇಲ್ಲದೆ ಹೋದ್ರೆ ಇವೆಲ್ಲ ನಡೆಯುತ್ತದೆ ಎಂದಿದ್ದಾರೆ.
ಮೆಟಿ ಸರಿಯಾಗಿದ್ದರೆ ಇದು ಯಾವುದು ಆಗೋದಿಲ್ಲ. ಮುಖ್ಯ ಕಾರ್ಯದರ್ಶಿಗಳು ಇದರ ಬಗ್ಗೆ ರಿಯಾಕ್ಟ ಮಾಡಿಲ್. ಇವತ್ತು ಹಬ್ಬ ನಾಳೆ ಈ ಬಗ್ಗೆ ಮಾತಾಡನಾಡುತ್ತೆನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ರಾಜ್ಯ ರಾಜಕಾರಣಕ್ಕೆ ಮತ್ತೆ ಬರುತ್ತೇನೆ | ಸಂಕ್ರಾಂತಿ ಹಬ್ಬದಂದೇ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ!


















