ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ

August 17, 2026
Share on WhatsappShare on FacebookShare on Twitter

ನವದೆಹಲಿ : ಕಳೆದ ಕೆಲ ತಿಂಗಳಿಂದ ಅಮೆರಿಕ ಹಾಗೂ ಇರಾನ್ ಮಧ್ಯೆ ಸಂಘರ್ಷ ಆರಂಭವಾಗಿ, ಹರ್ಮುಜ್ ಜಲಸಂಧಿ ಸ್ಥಗಿತಗೊಂಡ ಕಾರಣ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್ ಕೊರತೆ ಉಂಟಾಯಿತು. ಇದರಿಂದ ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗುವ ಜತೆಗೆ ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು ಬಿದ್ದಿತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಎಲ್ ಪಿಜಿ ಉತ್ಪಾದನೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ.

ದೇಶದಲ್ಲಿ ಅಡುಗೆ ಅನಿಲದ ಪೂರೈಕೆಯನ್ನು ಬಲಪಡಿಸಲು ಮತ್ತು ಯಾವುದೇ ರೀತಿಯ ಸರಬರಾಜು ವ್ಯತ್ಯಯಗಳನ್ನು ತಡೆಗಟ್ಟಲು, ಕೇಂದ್ರ ಸರ್ಕಾರವು 24 ತೈಲ ಸಂಸ್ಕರಣಾಗಾರ ಮತ್ತು ಕಂಪನಿಗಳಿಗೆ ಎಲ್ ಪಿಜಿ ಉತ್ಪಾದನೆಯ ಗುರಿಯನ್ನು ನಿಗದಿಪಡಿಸಿದೆ. ಇದರ ಒಟ್ಟು ಉತ್ಪಾದನಾ ಸಾಮರ್ಥ್ಯ ದಿನಕ್ಕೆ 63.81 ಸಾವಿರ ಮೆಟ್ರಿಕ್ ಟನ್ ಇರಬೇಕು ಎಂದು ಗುರಿ ನಿಗದಿಪಡಿಸಲಾಗಿದೆ. ಉತ್ಪಾದನೆಯು ದೇಶದ ಒಟ್ಟು ಬೇಡಿಕೆಯಲ್ಲಿ ಶೇ.70ರಷ್ಟು ಅಡುಗೆ ಅನಿಲವನ್ನು ಪೂರೈಸಲಿದೆ ಎಂದು ಅಂದಾಜಿಸಲಾಗಿದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು 18 ಸಾರ್ವಜನಿಕ ವಲಯದ ಸಂಸ್ಕರಣಾಗಾರಗಳು, 3 ಖಾಸಗಿ ಕಂಪನಿಗಳು ಮತ್ತು 3 ಅಪ್ ಸ್ಟ್ರೀಮ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಗುರಿ ನಿಗದಿಪಡಿಸಲಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಅತಿ ಹೆಚ್ಚು ಎಲ್ ಪಿಜಿ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ನಂತರದ ಸ್ಥಾನಗಳಲ್ಲಿ ಬಿಪಿಸಿಎಲ್, ಕೊಚ್ಚಿ ಸಂಸ್ಕರಣಾಗಾರ ಮತ್ತು ನಯಾರಾ ಎನರ್ಜಿ ಕಂಪನಿಗಳಿವೆ.

ಎಲ್ ಪಿಜಿ ಉತ್ಪಾದನೆಗಾಗಿ ಕೇಂದ್ರ ಸರ್ಕಾರವು 1999ರ ಪೆಟ್ರೋಲಿಯಂ ಉತ್ಪನ್ನಗಳ (ಉತ್ಪಾದನೆ, ಸಂಗ್ರಹಣೆ ಮತ್ತು ಪೂರೈಕೆಯ ನಿರ್ವಹಣೆ) ಆದೇಶವನ್ನು ತಿದ್ದುಪಡಿ ಮಾಡಿದ್ದು, ಎಲ್ಲ ಕಂಪನಿಗಳು ಎಲ್ ಪಿಜಿ ಸಂಗ್ರಹಣೆ, ಸ್ಥಳಾಂತರ ಮತ್ತು ಸಾಗಣೆಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಸೂಚಿಸಿದೆ. ಎಲ್ ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಕಂಪನಿಗಳು ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕೆಂದು ಸರ್ಕಾರ ತಿಳಿಸಿದೆ.

ಕಠಿಣ ಕ್ರಮದ ಎಚ್ಚರಿಕೆ

ದೇಶದಲ್ಲಿಯೇ ಅಡುಗೆ ಅನಿಲವನ್ನು ಹೆಚ್ಚಾಗಿ ಉತ್ಪಾದಿಸಬೇಕು ಹಾಗೂ ಯುದ್ಧದಂತಹ ಸಂದರ್ಭಗಳಲ್ಲಿ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಎಂಬುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಹಾಗಾಗಿ, ಹೊಸ ಆದೇಶವನ್ನು ಉಲ್ಲಂಘಿಸುವ ಕಂಪನಿಗಳ ವಿರುದ್ಧ ‘ಅಗತ್ಯ ಸರಕುಗಳ ಕಾಯ್ದೆ, 1955’ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ. ಅಲ್ಲದೆ, ಸರ್ಕಾರವು ಪ್ರತಿ ವರ್ಷ ಜನವರಿ 1 ಮತ್ತು ಜುಲೈ 1ರಂದು ಈ ಉತ್ಪಾದನಾ ವೇಳಾಪಟ್ಟಿಯನ್ನು ಪರಿಷ್ಕರಿಸಲಿದೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಮೊದಲ ಬಾರಿಗೆ ಮಹಿಳೆಯರಿಗಾಗಿ ಮಹಿಳೆಯರೇ ಆಯೋಜಿಸಿದ ಬಾಕ್ಸಿಂಗ್ ಚಾಂಪಿಯನ್‌ಶಿಪ್!

Tags: central governmentCooking gasEnergy SecurityFuel SecurityGas Cylinder SupplyIndia Energy Policy KNBLPG CrisisLPG Cylinder ShortageLPG Gas SupplyLPG Import
SendShareTweet
Previous Post

ಕರ್ನಾಟಕದಲ್ಲಿ ಮೊದಲ ಬಾರಿಗೆ ಮಹಿಳೆಯರಿಗಾಗಿ ಮಹಿಳೆಯರೇ ಆಯೋಜಿಸಿದ ಬಾಕ್ಸಿಂಗ್ ಚಾಂಪಿಯನ್‌ಶಿಪ್!

Next Post

“ಅವನೊಂದಿಗೆ ಬ್ಯಾಟಿಂಗ್ ಮಾಡುವುದು ನನ್ನ ನೆಚ್ಚಿನ ಕ್ಷಣವಾಗಿತ್ತು” : ಪಡಿಕ್ಕಲ್ ಬಗ್ಗೆ ಎಬಿಡಿ ಮೆಚ್ಚುಗೆ

Related Posts

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ
ದೇಶ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!
ದೇಶ

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!
ದೇಶ

ಹಳೆಯ ವಾಹನಗಳಿಗೆ ಇ10 ಪೆಟ್ರೋಲೇ ಇರಲಿ : ಎಥನಾಲ್ ಮಿಶ್ರಣದ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರ ಸಲಹೆ!

ವಿದ್ಯಾರ್ಥಿವೇತನ ಘೋಷಿಸಿದ HDFC ಬ್ಯಾಂಕ್ : 15-75 ಸಾವಿರ ರೂ.ವರೆಗೆ ಸ್ಕಾಲರ್ ಶಿಪ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿವೇತನ ಘೋಷಿಸಿದ HDFC ಬ್ಯಾಂಕ್ : 15-75 ಸಾವಿರ ರೂ.ವರೆಗೆ ಸ್ಕಾಲರ್ ಶಿಪ್

‘ದಿಮಾಗಿ ನಕ್ಸಲ್ ಪಾರ್ಟಿ’ ಇನ್‌ಸ್ಟಾ ಖಾತೆಗೆ ಒಂದೇ ದಿನದಲ್ಲಿ 1.6 ಲಕ್ಷ ಫಾಲೋವರ್ಸ್ : ಹೊಸ ಸಂಚಲನ!
ದೇಶ

‘ದಿಮಾಗಿ ನಕ್ಸಲ್ ಪಾರ್ಟಿ’ ಇನ್‌ಸ್ಟಾ ಖಾತೆಗೆ ಒಂದೇ ದಿನದಲ್ಲಿ 1.6 ಲಕ್ಷ ಫಾಲೋವರ್ಸ್ : ಹೊಸ ಸಂಚಲನ!

ಬಿಹಾರದ ಅಶೋಕ ಧಾಮ ದೇವಾಲಯದಲ್ಲಿ ಕಾಲ್ತುಳಿತ : 7 ಭಕ್ತರ ದುರ್ಮರಣ, ಹಲವರಿಗೆ ಗಂಭೀರ ಗಾಯ
ದೇಶ

ಬಿಹಾರದ ಅಶೋಕ ಧಾಮ ದೇವಾಲಯದಲ್ಲಿ ಕಾಲ್ತುಳಿತ : 7 ಭಕ್ತರ ದುರ್ಮರಣ, ಹಲವರಿಗೆ ಗಂಭೀರ ಗಾಯ

Next Post
“ಅವನೊಂದಿಗೆ ಬ್ಯಾಟಿಂಗ್ ಮಾಡುವುದು ನನ್ನ ನೆಚ್ಚಿನ ಕ್ಷಣವಾಗಿತ್ತು” : ಪಡಿಕ್ಕಲ್ ಬಗ್ಗೆ ಎಬಿಡಿ ಮೆಚ್ಚುಗೆ

"ಅವನೊಂದಿಗೆ ಬ್ಯಾಟಿಂಗ್ ಮಾಡುವುದು ನನ್ನ ನೆಚ್ಚಿನ ಕ್ಷಣವಾಗಿತ್ತು" : ಪಡಿಕ್ಕಲ್ ಬಗ್ಗೆ ಎಬಿಡಿ ಮೆಚ್ಚುಗೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

“ಅವನೊಂದಿಗೆ ಬ್ಯಾಟಿಂಗ್ ಮಾಡುವುದು ನನ್ನ ನೆಚ್ಚಿನ ಕ್ಷಣವಾಗಿತ್ತು” : ಪಡಿಕ್ಕಲ್ ಬಗ್ಗೆ ಎಬಿಡಿ ಮೆಚ್ಚುಗೆ

“ಅವನೊಂದಿಗೆ ಬ್ಯಾಟಿಂಗ್ ಮಾಡುವುದು ನನ್ನ ನೆಚ್ಚಿನ ಕ್ಷಣವಾಗಿತ್ತು” : ಪಡಿಕ್ಕಲ್ ಬಗ್ಗೆ ಎಬಿಡಿ ಮೆಚ್ಚುಗೆ

ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ

ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಕೇಂದ್ರದಿಂದ ಶಾಶ್ವತ ಪರಿಹಾರ : ಯುದ್ಧ ನಡೆದ್ರೂ ಇನ್ನು ಚಿಂತೆ ಇಲ್ಲ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿದವರಿಗೆ ಗುಡ್ ನ್ಯೂಸ್ : ಈಗ ಎಲ್ಲರಿಗೂ ವಿಮೆ ಸೌಲಭ್ಯ

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

‘ಲೋಪ ಸರಿಪಡಿಸಿ, ಇಲ್ಲವೇ ಮತ್ತೆ ಹೋರಾಟಕ್ಕಿಳಿಯುವೆ’ : ಕೇಂದ್ರಕ್ಕೆ ಬಾಬಾ ರಾಮ್‌ದೇವ್ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat