ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ: ಡಿ.ಕೆ. ಶಿವಕುಮಾರ್

March 13, 2025
Share on WhatsappShare on FacebookShare on Twitter

ಬೆಂಗಳೂರು: “ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಆಲೋಚಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದೆ ಆದ ಕಾರಣಕ್ಕೆ ನವಲಿ ಜಲಾಶಯ ನಿರ್ಮಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗುರುವಾರ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು “ನಮ್ಮ ಅಧಿಕಾರಿಗಳು ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡದೆ ಪರ್ಯಾಯವಾದ ಆಲೋಚನೆ ತಿಳಿಸಿದ್ದಾರೆ. ನಮ್ಮ ಪಾಲಿನ ನೀರನ್ನು ಪಂಪ್ ಮಾಡಿಕೊಂಡು ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಇದರಿಂದ ಮೂರು ರಾಜ್ಯಗಳಿಗೆ ಉಪಯೋಗವಾಗಲಿದೆ. ನಮಗೆ ಶೇ.65 ಅವರಿಗೆ ಶೇ.35 ರಷ್ಟು ಉಪಯೋಗವಾಗಲಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣ ಹಾಗೂ ಹೊಸ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸುತ್ತೇವೆ. ನಾವು ನಮ್ಮ ಪಾಲಿನ ನೀರು ಉಳಿಸಿಕೊಳ್ಳಲು ಬದ್ಧವಾಗಿದ್ದೇವೆ” ಎಂದರು.

ಮಾ.18 ಕ್ಕೆ ಪೆನ್ನಾರ್ ಕುರಿತು ಚರ್ಚೆ
“ಇದೇ 18 ರಂದು ಕೇಂದ್ರ ಜಲಶಕ್ತಿ ಸಚಿವರು ಪೆನ್ನಾರ್ ನದಿ ವಿಚಾರವಾಗಿ ನಮ್ಮನ್ನು ಹಾಗೂ ತಮಿಳುನಾಡಿನವರನ್ನು ಚರ್ಚೆಗೆ ಕರೆದಿದ್ದಾರೆ. ಅಂದು ನವಲಿ ಅಣೆಕಟ್ಟು ನಿರ್ಮಾಣ ಹಾಗೂ ಪರ್ಯಾಯ ಪರಿಹಾರಗಳ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದರು.

“ಈ ವಿಚಾರವಾಗಿ ಆಂದ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಬಳಿ ಮಾತನಾಡಿ, ಪತ್ರ ಕೂಡ ಬರೆದಿದ್ದೇನೆ. ರಾಜಸ್ಥಾನದ ಉದಯಪುರಲ್ಲಿ ನಡೆದ ಸಮಾವೇಶದಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಜಲಸಂಪನ್ಮೂಲ ಸಚಿವರ ಜತೆ ಚರ್ಚೆ ಮಾಡಿದ್ದು, ಆಂಧ್ರ ಪ್ರದೇಶ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ಈ ಯೋಜನೆ ಬಗ್ಗೆ ಪ್ರಾತ್ಯಕ್ಷಿಕೆ ತೋರಿಸಿ ಚರ್ಚೆ ಮಾಡಲು ಸಮಯ ನೀಡಿ ಎಂದು ಕೇಳಿದ್ದೆ. ಎರಡು ರಾಜ್ಯಗಳ ಜತೆ ಚರ್ಚೆ ಮಾಡಿದ ನಂತರ ತುಂಗಭದ್ರಾ ಮಂಡಳಿ ಮುಂದೆ ಈ ಯೋಜನೆಗಳ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದೆ. ಆಂಧ್ರಪ್ರದೇಶ ಸಿಎಂ ಅವರು ಈ ವಿಚಾರವಾಗಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.

“ತುಂಗಾಭದ್ರ ಅಣೆಕಟ್ಟಿನಲ್ಲಿ ಹೂಳು ತುಂಬಿರುವ ಕಾರಣಕ್ಕೆ ಸುಮಾರು 25 ರಿಂದ 30 ಟಿಎಂಸಿ ನೀರು ನಮಗೆ ಸಿಗದೆ ವ್ಯರ್ಥವಾಗುತ್ತಿದೆ. ಸಮತೋಲಿತ ಅನೆಕಟ್ಟು ನಿರ್ಮಾಣಕ್ಕೆ ಸುಮಾರು 15 ಸಾವಿರ ಎಕರೆ ಭೂಮಿ ಬೇಕಾಗಿದೆ. ಈ ಬಗ್ಗೆ ಈಗಾಗಲೇ ತಾಂತ್ರಿಕ ವರದಿಗಳನ್ನು ತಯಾರಿಸಲಾಗಿದೆ. ಈ ಬಗ್ಗೆ ಡಿಪಿಆರ್ ಕೂಡ ತಯಾರಾಗಿದೆ. ಇದನ್ನು ತುಂಗಭದ್ರಾ ಬೋರ್ಡ್ ಹಾಗೂ ಆಂಧ್ರ, ತೆಲಂಗಾಣ ರಾಜ್ಯಗಳಿಗೂ ಕಳಿಸಲಾಗಿದೆ” ಎಂದರು.
“ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು ಸಮಯಾವಕಾಶ ನೀಡಿದ ತಕ್ಷಣ ನಾನೇ ಖುದ್ದಾಗಿ ಹೋಗಿ ಮಾತನಾಡುವೆ. ಸಚಿವ ಬೋಸ್ ರಾಜು, ಆ ಭಾಗದ ಇತರೆ ಸಚಿವರು ಹಾ

ಗೂ ಶಾಸಕರು ಈ ಕೆಲಸ ಆಗಲೇಬೇಕು ಎಂದು ಬೆನ್ನು ಹತ್ತಿದ್ದಾರೆ. ಈಗಾಗಲೇ ನಾನು, ಬೋಸರಾಜು ಹಾಗೂ ಸಚಿವ ಸೋಮಣ್ಣ ಅವರು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.
“ಈ ಹಿಂದಿನ ಸರ್ಕಾರಗಳು ಸಹ ಹೂಳು ತೆಗೆಯಲು ಕ್ರಮ ತೆಗೆದುಕೊಂಡಿದ್ದವು. ಈ ಬಗ್ಗೆ ನಾವು ಪ್ರಯತ್ನ ಮಾಡಿದ್ದೇವೆ. ಆದರೆ 30 ಟಿಎಂಸಿಯಷ್ಟು ನೀರು ಹಿಡಿಯುವ ಹೂಳನ್ನು ತೆಗೆದು ಎಲ್ಲಿ ಹಾಕುವುದು ಎನ್ನುವುದು ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ” ಎಂದರು.
“ಕಳೆದ ವರ್ಷ ತುಂಗಾಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ, ನಾನು ಅಣೆಕಟ್ಟು ಉಳಿಯುವುದಿಲ್ಲ ಎಂದು ಆತಂಕಗೊಂಡಿದ್ದೆ. ನಾನು ಅಲ್ಲಿಗೆ ಭೇಟಿ ನೀಡಿದಾಗ ಇಡೀ ಡ್ಯಾಂ ಅಲ್ಲಾಡುತ್ತಿತ್ತು. ರಾತ್ರೋ ರಾತ್ರಿ ಅಲ್ಲಿಗೆ ತೆರಳಿ ಗೇಟ್ ದುರಸ್ಥಿಗೊಳಿಸಲು ಕ್ರಮ ತೆಗೆದುಕೊಳ್ಳಲಾಯಿತು. ತಾಂತ್ರಿಕ ತಜ್ಞರಾದ ಕನ್ನಯ್ಯ ನಾಯ್ಡು, ಜೆಎಸ್ ಡ್ಬ್ಯೂ ಹಾಗೂ ಇತರೇ ಸಂಸ್ಥೆಗಳ ಜತೆ ಮಾಡನಾಡಿ ಎಲ್ಲರ ಪರಿಶ್ರಮದಿಂದ ಒಂದು ವಾರಕ್ಕೆ ಗೇಟ್ ದುರಸ್ಥಿ ಮಾಡಿ ನೀರು ನಿಲ್ಲಿಸಲಾಯಿತು” ಎಂದು ಹೇಳಿದರು.

Tags: DK shivakumarSessionTMCTungabhadra
SendShareTweet
Previous Post

ಸಿಲಿಕಾನ್ ಸಿಟಿ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ: ಡಿಸಿಎಂ

Next Post

ಐಪಿಎಲ್ 2025: ಐಪಿಎಲ್ ಆಡಲು ಮಿಚೆಲ್ ಮಾರ್ಷ್​ಗೆ ಗ್ರೀನ್ ಸಿಗ್ನಲ್

Related Posts

ಹೊಸ ಬೈಕ್‌ ತೆಗೆದುಕೊಂಡ ದಿನವೇ ಕಳ್ಳತನ.. ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ!
ಬೆಂಗಳೂರು ಗ್ರಾಮಾಂತರ

ಹೊಸ ಬೈಕ್‌ ತೆಗೆದುಕೊಂಡ ದಿನವೇ ಕಳ್ಳತನ.. ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ!

ಬೈಕ್‌ಗೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಬೈಕ್‌ಗೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು!

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?
ಬೆಂಗಳೂರು ಗ್ರಾಮಾಂತರ

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ
ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

Next Post
ಐಪಿಎಲ್ 2025: ಐಪಿಎಲ್ ಆಡಲು ಮಿಚೆಲ್ ಮಾರ್ಷ್​ಗೆ ಗ್ರೀನ್ ಸಿಗ್ನಲ್

ಐಪಿಎಲ್ 2025: ಐಪಿಎಲ್ ಆಡಲು ಮಿಚೆಲ್ ಮಾರ್ಷ್​ಗೆ ಗ್ರೀನ್ ಸಿಗ್ನಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?

ಪ್ರೇಯಸಿ ಮನೆಗೆ ನುಗ್ಗಿ ಪೆಟ್ರೋಲ್ ಸುರಿದುಕೊಂಡು ಪ್ರಿಯಕರ ಆತ್ಮಹತ್ಯೆ!

ಪ್ರೇಯಸಿ ಮನೆಗೆ ನುಗ್ಗಿ ಪೆಟ್ರೋಲ್ ಸುರಿದುಕೊಂಡು ಪ್ರಿಯಕರ ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat