ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

February 11, 2026
Share on WhatsappShare on FacebookShare on Twitter

ಬೆಂಗಳೂರು : ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳಿ ಅಧ್ಯಕ್ಷನಿಗೆ ನೀಡಿದ್ದ ರಾಜ್ಯ ಸಚಿವ ಸಂಪುಟ ಸ್ಥಾನವನ್ನ ಸರ್ಕಾರ ಹಿಂಪಡೆದಿದೆ.

ಬಿ.ಡಿ.ಭೂಕಾಂತ್ ಅವರಿಗೆ ನೀಡಿದ್ದ ರಾಜ್ಯ ಸಂಪುಟ ಸ್ಥಾನವನ್ನ ಸರ್ಕಾರ ಹಿಂಪಡೆದಿದೆ. ಬಿ.ಡಿ.ಭೂಕಾಂತ್ ಅವರು ಬಿಜೆಪಿ ಕಾರ್ಯಕರ್ತ ಆಗಿದ್ದರು. ಬಿಜೆಪಿ ಕಾರ್ಯಕರ್ತನಿಗೆ ರಾಜ್ಯ ಸಚಿವ ಸ್ಥಾನ ನೀಡಿದ್ದಕ್ಕೆ ದೊಡ್ಡಮಟ್ಟದ ವಿರೋಧ ಪಕ್ಷದಲ್ಲಿ ಉಂಟಾಗಿತ್ತು. ಪಕ್ಷದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಸಚಿವ ಸ್ಥಾನ ಹಿಂಪಡೆದು ಸರ್ಕಾರ ಆದೇಶ ಹೊರಡಿಸಿದೆ. ಕಾರ್ಯಕರ್ತರ ಅಸಮಾಧಾನದ ಬೆನ್ನಲ್ಲೇ ಈ ತೀರ್ಮಾನ ಮಾಡಲಾಗಿದೆ.

ಭೂಕಾಂತ್ ಅವರ ಪತ್ನಿ ಕೂಡ ಬಿಜೆಪಿಯಿಂದ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು. ಹೀಗಿರುವಾಗ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವ ಹಿನ್ನೆಲೆ ಕಾಂಗ್ರೆಸ್​​ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇಲ್ಲಿಯವರೆಗೂ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗಷ್ಟೇ ದೊರೆಯುತ್ತಿದ್ದ ಈ ಸ್ಥಾನಮಾನವನ್ನು ಎಲ್ಲ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೂ ಅನ್ವಯಿಸುವಂತೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಸರಿ. ಆದರೆ ಕಾಂಗ್ರೆಸ್​​ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡನಿಗೆ ಈ ಸ್ಥಾನಮಾನ ನೀಡಿದ್ದು ಯಾಕೆ ಎಂದು ಪ್ರಶ್ನಿಸಲಾಗಿತ್ತು.

ಇದನ್ನೂ ಓದಿ : ಅಮ್ಮನ ‘ಬೇಬಿಸಿಟ್ಟಿಂಗ್’ ಕೆಲಸದಿಂದ ಅಮೆರಿಕದಲ್ಲಿ ಮೊದಲ ಮನೆ ಖರೀದಿ | ಭಾರತೀಯ ಮೂಲದ ವ್ಯಕ್ತಿಯ ಭಾವುಕ ಪೋಸ್ಟ್ ವೈರಲ್!

Tags: Karnataka News beat
SendShareTweet
Previous Post

ಅಮ್ಮನ ‘ಬೇಬಿಸಿಟ್ಟಿಂಗ್’ ಕೆಲಸದಿಂದ ಅಮೆರಿಕದಲ್ಲಿ ಮೊದಲ ಮನೆ ಖರೀದಿ | ಭಾರತೀಯ ಮೂಲದ ವ್ಯಕ್ತಿಯ ಭಾವುಕ ಪೋಸ್ಟ್ ವೈರಲ್!

Next Post

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

Related Posts

ಭ್ರಮಾಲೋಕದ ʻಗ್ರೇಟರ್‌ʼ ಆಯವ್ಯಯ.. ಜಿಬಿಎ ಬಜೆಟ್ಟು.. ಎನ್. ಆರ್‌. ರಮೇಶ್‌ ಟೀಕೆ ಏಟು!
ಬೆಂಗಳೂರು

ಭ್ರಮಾಲೋಕದ ʻಗ್ರೇಟರ್‌ʼ ಆಯವ್ಯಯ.. ಜಿಬಿಎ ಬಜೆಟ್ಟು.. ಎನ್. ಆರ್‌. ರಮೇಶ್‌ ಟೀಕೆ ಏಟು!

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ
ದಾವಣಗೆರೆ

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ
ದಾವಣಗೆರೆ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ

ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ : ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ಬೆಂಗಳೂರು

ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ : ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್
ರಾಜಕೀಯ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್
ಬೆಂಗಳೂರು

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

Next Post
ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ 'ಅಕ್ರಮ' ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೊಮಾರಿಯೊ ಶೆಫರ್ಡ್ ಹಾವಭಾವ ಅಣಕಿಸಿದ ವಿರಾಟ್ ಕೊಹ್ಲಿ.. ವಿಡಿಯೋ ವೈರಲ್‌!

ರೊಮಾರಿಯೊ ಶೆಫರ್ಡ್ ಹಾವಭಾವ ಅಣಕಿಸಿದ ವಿರಾಟ್ ಕೊಹ್ಲಿ.. ವಿಡಿಯೋ ವೈರಲ್‌!

ಭಾರತಕ್ಕೆ ಎಂಟ್ರಿ ಕೊಟ್ಟ ‘ರೆಡ್ಮಿ ನೋಟ್ 15 SE 5ಜಿ’.. ಏ.7ರಿಂದ ಮಾರಾಟ ಆರಂಭ!

ಭಾರತಕ್ಕೆ ಎಂಟ್ರಿ ಕೊಟ್ಟ ‘ರೆಡ್ಮಿ ನೋಟ್ 15 SE 5ಜಿ’.. ಏ.7ರಿಂದ ಮಾರಾಟ ಆರಂಭ!

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ

ಪ್ರವಾಹ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕಡ್ಡಾಯ – GBAಯಿಂದ ಪಾಲಿಕೆಗಳಿಗೆ ಕಟ್ಟುನಿಟ್ಟಿನ ಆದೇಶ!

ಪ್ರವಾಹ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕಡ್ಡಾಯ – GBAಯಿಂದ ಪಾಲಿಕೆಗಳಿಗೆ ಕಟ್ಟುನಿಟ್ಟಿನ ಆದೇಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೊಮಾರಿಯೊ ಶೆಫರ್ಡ್ ಹಾವಭಾವ ಅಣಕಿಸಿದ ವಿರಾಟ್ ಕೊಹ್ಲಿ.. ವಿಡಿಯೋ ವೈರಲ್‌!

ರೊಮಾರಿಯೊ ಶೆಫರ್ಡ್ ಹಾವಭಾವ ಅಣಕಿಸಿದ ವಿರಾಟ್ ಕೊಹ್ಲಿ.. ವಿಡಿಯೋ ವೈರಲ್‌!

ಭಾರತಕ್ಕೆ ಎಂಟ್ರಿ ಕೊಟ್ಟ ‘ರೆಡ್ಮಿ ನೋಟ್ 15 SE 5ಜಿ’.. ಏ.7ರಿಂದ ಮಾರಾಟ ಆರಂಭ!

ಭಾರತಕ್ಕೆ ಎಂಟ್ರಿ ಕೊಟ್ಟ ‘ರೆಡ್ಮಿ ನೋಟ್ 15 SE 5ಜಿ’.. ಏ.7ರಿಂದ ಮಾರಾಟ ಆರಂಭ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat